Loksabha Election 2019

ಚುನಾವಣಾ ಫಲಿತಾಂಶ: ಪ್ರಜಾತಂತ್ರದ ಸೌಂದರ್ಯ ಎಂದ ಸಿದ್ದರಾಮಯ್ಯ
ಕರ್ನಾಟಕ

ಚುನಾವಣಾ ಫಲಿತಾಂಶ: ಪ್ರಜಾತಂತ್ರದ ಸೌಂದರ್ಯ ಎಂದ ಸಿದ್ದರಾಮಯ್ಯ

ಕಾಂಗ್ರೆಸ್‌ ಪಕ್ಷಕ್ಕೆ ಸೋಲು ಆಘಾತಕಾರಿಯಾದುದು. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸೋಲಿನ ಸಣ್ಣ ಸೂಚನೆಯನ್ನೂ ನಾನು ಕಂಡಿರಲಿಲ್ಲ. ಆದರೆ ಇದೇ ಪ್ರಜಾತಂತ್ರದ ಸೌಂದರ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೋದಿ ದಿಗ್ವಿಜಯದ ಬೆನ್ನಲ್ಲೇ ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆ ಮಾಡಿದ ಪಾಕ್, ಭಾರತ ಸರ್ಕಾರಕ್ಕೆ ಎಚ್ಚರಿಕೆ!
ವಿದೇಶ

ಮೋದಿ ದಿಗ್ವಿಜಯದ ಬೆನ್ನಲ್ಲೇ ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆ ಮಾಡಿದ ಪಾಕ್, ಭಾರತ ಸರ್ಕಾರಕ್ಕೆ ಎಚ್ಚರಿಕೆ!

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಬಿಜೆಪಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಅತ್ತ ಪಾಕಿಸ್ತಾನ ತನ್ನ ಶಾಹೀನ್ 2 ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆ ನಡೆಸಿ ಭಾರತದ ನೂತನ ಸರ್ಕಾರಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.

ಭಾರತ ಇನ್ನು ನಮಗೆ ಮತ್ತಷ್ಟು ಕಠಿಣ ದೇಶ; ಮೋದಿ ಗೆಲುವಿನ ಕುರಿತು ಪಾಕ್ ಮಾಜಿ ಸಚಿವರ ಹೇಳಿಕೆ
ವಿದೇಶ

ಭಾರತ ಇನ್ನು ನಮಗೆ ಮತ್ತಷ್ಟು ಕಠಿಣ ದೇಶ; ಮೋದಿ ಗೆಲುವಿನ ಕುರಿತು ಪಾಕ್ ಮಾಜಿ ಸಚಿವರ ಹೇಳಿಕೆ

ಭಾರತ ಇನ್ನು ನಮಗೆ ಮತ್ತಷ್ಟು ಕಠಿಣ ದೇಶವಾಗಲಿದೆ ಎಂದು ಪಾಕಿಸ್ತಾನದ ಮಾಜಿ ಸಚಿವರೊಬ್ಬರು ಮಾಡಿರುವ ಟ್ವೀಟ್ ವೈರಲ್ ಆಗುತ್ತಿದೆ.

ಲೋಕಸಭಾ ಚುನಾವಣೆ ಫಲಿತಾಂಶ; ಪ್ರಧಾನಿ ಮೋದಿ ವಿಶ್ವ ನಾಯಕರಿಂದ ಶುಭಾಶಯಗಳ ಮಹಾಪೂರ
ವಿದೇಶ

ಲೋಕಸಭಾ ಚುನಾವಣೆ ಫಲಿತಾಂಶ; ಪ್ರಧಾನಿ ಮೋದಿ ವಿಶ್ವ ನಾಯಕರಿಂದ ಶುಭಾಶಯಗಳ ಮಹಾಪೂರ

ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸುವ ಮೂಲಕ ಸತತ 2ನೇ ಬಾರಿಗೆ ಅಧಿಕಾರದ ಗದ್ದುಗೆಯತ್ತ ಸಾಗಿರುವ ಪ್ರಧಾನಿ ಮೋದಿ ಅವರಿಗೆ ವಿಶ್ವ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಮಂಡ್ಯ ರಣಕಣ: ಸುಮಲತಾ ಗೆಲುವು, ನಿಖಿಲ್ ಕುಮಾರಸ್ವಾಮಿ ಸೋಲಿಗೆ ಕಾರಣಗಳು!
ಕರ್ನಾಟಕ

ಮಂಡ್ಯ ರಣಕಣ: ಸುಮಲತಾ ಗೆಲುವು, ನಿಖಿಲ್ ಕುಮಾರಸ್ವಾಮಿ ಸೋಲಿಗೆ ಕಾರಣಗಳು!

ಹಾಲಿ ಲೋಕಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಸುಮಲತಾ ಅಂಬರೀಷ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಡೀ ಸರ್ಕಾರವೇ ನಿಖಿಲ್ ಪರವಾಗಿದ್ದರೂ, ಅವರ ಈ ಸೋಲಿಗೆ ಕಾರಣಗಳೇನು..?

ಮೋದಿ ಸುನಾಮಿಯಲ್ಲಿ ಕೊಚ್ಚಿ ಹೋದ ಉಪ್ಪಿಯ 'ಉತ್ತಮ ಪ್ರಜಾಕೀಯ'!
ಕರ್ನಾಟಕ

ಮೋದಿ ಸುನಾಮಿಯಲ್ಲಿ ಕೊಚ್ಚಿ ಹೋದ ಉಪ್ಪಿಯ 'ಉತ್ತಮ ಪ್ರಜಾಕೀಯ'!

ಸ್ಯಾಂಡಲ್ವುಡ್ ನಟ ಉಪೇಂದ್ರ ಸ್ಥಾಪಿಸಿದ್ದ ಉತ್ತಮ ಪ್ರಜಾಕೀಯ ಪಕ್ಷ 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟು 28 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ಪ್ರಧಾನಿ ಮೋದಿ ಅಲೆಯಲ್ಲಿ ಪ್ರಜಾಕೀಯ ಕೊಚ್ಚಿ ಹೋಗಿದೆ.

ಮುಂದಿನ ಐದು ವರ್ಷ ಜನ ಮೆಚ್ಚುವಂತಹ ಕೆಲಸ ಮಾಡಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಶುಭಾಶಯ
ದೇಶ

ಮುಂದಿನ ಐದು ವರ್ಷ ಜನ ಮೆಚ್ಚುವಂತಹ ಕೆಲಸ ಮಾಡಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಶುಭಾಶಯ

ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿರುವ ಪ್ರಧಾನಿ ಮೋದಿ ಮತ್ತು ಬಿಜೆಪಿ, ಎನ್ ಡಿಎ ಮೈತ್ರಿಕೂಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಭ ಕೋರಿದ್ದಾರೆ.

ಅಮಿತ್ ಶಾ ದಾಖಲೆ ಹಿಂದಿಕ್ಕಿದ ರಾಹುಲ್ ಗಾಂಧಿ, ವಯನಾಡ್ ನಲ್ಲಿ 7.90 ಲಕ್ಷ ಮತಗಳ ಭರ್ಜರಿ ಮುನ್ನಡೆ
ದೇಶ

ಅಮಿತ್ ಶಾ ದಾಖಲೆ ಹಿಂದಿಕ್ಕಿದ ರಾಹುಲ್ ಗಾಂಧಿ, ವಯನಾಡ್ ನಲ್ಲಿ 7.90 ಲಕ್ಷ ಮತಗಳ ಭರ್ಜರಿ ಮುನ್ನಡೆ

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಅಮೇಥಿಯಲ್ಲಿ ಹಿನ್ನಡೆ ಅನುಭವಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ದಾಖಲೆಯ ಮುನ್ನಡೆ ಪಡೆದಿದ್ದಾರೆ.

ಲೋಕಾ ದಿಗ್ವಿಜಯ; ಪ್ರಧಾನಿ ಮೋದಿಗೆ ಆಪ್ತ ಗೆಳೆಯ ಇಸ್ರೇಲ್ ಪ್ರಧಾನಿ ನೆತಾನ್ಯಾಹು ಶುಭಾಶಯ
ವಿದೇಶ

ಲೋಕಾ ದಿಗ್ವಿಜಯ; ಪ್ರಧಾನಿ ಮೋದಿಗೆ ಆಪ್ತ ಗೆಳೆಯ ಇಸ್ರೇಲ್ ಪ್ರಧಾನಿ ನೆತಾನ್ಯಾಹು ಶುಭಾಶಯ

ಹಾಲಿ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಜಯ ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತದ ಪರಮಾಪ್ತ ರಾಷ್ಟ್ರ ಇಸ್ರೇಲ್ ಶುಭಾಶಯ ಕೋರಿದೆ.