Loksabha Election 2019

ಲೋಕಸಭಾ ಚುನಾವಣೆ 2019: 5ನೇ ಹಂತದ ಮತದಾನ, 9.30ರ ಹೊತ್ತಿಗೆ ಶೇ.12.11 ಮತದಾನ
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 5ನೇ ಹಂತದ ಮತದಾನ ಪ್ರಕ್ರಿಯೆ ಚಾಲನೆಯಲ್ಲಿದ್ದು, ಬೆಳಗ್ಗೆ 9.30ರ ಹೊತ್ತಿಗೆ ಶೇ.12.11 ಮತದಾನವಾಗಿದೆ ಎಂದು ತಿಳಿದುಬಂದಿದೆ.

5ನೇ ಹಂತದ ಲೋಕಸಭೆ ಚುನಾವಣೆ: ಶೇ.62 ರಷ್ಚು ಮತದಾನ, ಶಾಂತಿಯುತ ಅಂತ್ಯ
ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಪ್ರಕ್ರಿಯೆ ಸೋಮವಾರ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಸಂಜೆ 6 ಗಂಟೆಯವರೆಗೆ...

ಲೋಕ ಸಮರ: 5ನೇ ಹಂತದ ಮತದಾನದಲ್ಲಿ ಘಟಾನುಘಟಿ ನಾಯಕರ ಹಣೆಬರಹ ನಿರ್ಧಾರ!
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು 5ನೇ ಹಂತದ ಮತದಾನ ನಡೆಯುತ್ತಿದ್ದು, ದೇಶದ ಒಟ್ಟು 7 ರಾಜ್ಯಗಳ 51 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

8.76 ಕೋಟಿ ಮತದಾರರಿಂದ 674 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು 5ನೇ ಹಂತದ ಮತದಾನ ನಡೆಯುತ್ತಿದ್ದು, ದೇಶದ ಒಟ್ಟು 7 ರಾಜ್ಯಗಳ 51 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಲೋಕಸಭೆ ಚುನಾವಣೆ 2019: ಮಧ್ಯಾಹ್ನ 3.30ರ ಹೊತ್ತಿಗೆ ಶೇ.50.70ರಷ್ಚು ಮತದಾನ
ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಪ್ರಕ್ರಿಯೆ ಚಾಲನೆಯಲ್ಲಿದ್ದು, ಮಧ್ಯಾಹ್ನ 3.30ರ ಸುಮಾರಿಗೆ ಶೇ.50.70 ಮತದಾನವಾಗಿದೆ...

ಲೋಕಸಭಾ ಚುನಾವಣೆ 2019; 5ನೇ ಹಂತದ ಮತದಾನ, ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ.36.73ರಷ್ಚು ಮತದಾನ
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 5ನೇ ಹಂತದ ಮತದಾನ ಪ್ರಕ್ರಿಯೆ ಚಾಲನೆಯಲ್ಲಿದ್ದು, ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ.36.73 ಮತದಾನವಾಗಿದೆ ಎಂದು ತಿಳಿದುಬಂದಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; 6ನೇ ಪ್ರಕರಣದಲ್ಲೂ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ಆರನೇ ಪ್ರಕರಣದಲ್ಲೂ ಪ್ರಧಾನಿ ನರೇಂದ್ರ ಮೋದಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.

ವಾರಣಾಸಿ: ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿದ್ದ 24 ರೈತರ ನಾಮಪತ್ರ ತಿರಸ್ಕೃತ!
ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಪ್ರತಿಭಟನಾರ್ಥವಾಗಿ ವಾರಣಾಸಿಯಲ್ಲಿ ಪ್ರಧಾನಿ ಮೋದಿ ಅವರ ವಿರುದ್ಧ ಕಣಕ್ಕಿಳಿದಿದ್ದ 24 ಮಂದಿ ರೈತರ ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂದು ತಿಳಿದುಬಂದಿದೆ.

ಮಾಜಿ ಯೋಧ, ವಾರಣಾಸಿಯಲ್ಲಿ ಬಿಎಸ್ ಪಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್ ಗೆ ಆಯೋಗ ನೋಟಿಸ್
ಯೋಧರಿಗೆ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವೀಡಿಯೋ ಮಾಡಿ ಕೆಲಸ ಕಳೆದುಕೊಂಡಿದ್ದ ಮಾಜಿ ಯೋಧ ಹಾಗೂ ಆ ಬಳಿಕ ಪ್ರಧಾನಿ ಮೋದಿ ವಿರುದ್ಧ ಕಣಕ್ಕೆ ನಿಂತು ಸುದ್ದಿಗೆ ಗ್ರಾಸವಾಗಿದ್ದ ತೇಜ್ ಬಹದ್ದೂರ್ ಯಾದವ್ ಅವರಿಗೆ ಚುನಾವಣೆ ಆಯೋಗ ನೋಟಿಸ್ ಜಾರಿ ಮಾಡಿದೆ.

