ರಾಜ್ಯಬಿಜೆಪಿ-ಜೆಡಿಎಸ್ ಮೈತ್ರಿಯಿಂದ ವಿಚಲಿತ: ಆದಿ ಚುಂಚನಗಿರಿ ಮಠಕ್ಕೆ ಸಿಎಂ ಭೇಟಿ; ಕಾಂಗ್ರೆಸ್ ನಾಯಕರಿಂದ ಒಕ್ಕಲಿಗ ಮಂತ್ರ ಜಪ!
ಲೋಕಸಭಾ ಚುನಾವಣಾ ಕಣದಲ್ಲಿ ಕಾಂಗ್ರೆಸ್ ನಾಯಕರು ಒಕ್ಕಲಿಗ ಟ್ರಂಪ್ ಕಾರ್ಡ್ ಪ್ಲೇ ಮಾಡಲು ಸಜ್ಜಾಗಿದ್ದಾರೆ. ಬೆಂಗಳೂರು ಮತ್ತು ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಒಕ್ಕಲಿಗ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳುವ ಪ್ಲಾನ್ ಮಾಡಿದೆ.