Loksabha Election Results-2024

ಬಿಜೆಪಿಯ ಸ್ವತಂತ್ರ ಸರ್ಕಾರ ರಚನೆ ಕನಸು ಭಗ್ನ; NDA ಸರಳ ಬಹುಮತ, INDIA ಮೈತ್ರಿಕೂಟಕ್ಕೆ 233 ಸ್ಥಾನ!
ದೇಶ

ಬಿಜೆಪಿಯ ಸ್ವತಂತ್ರ ಸರ್ಕಾರ ರಚನೆ ಕನಸು ಭಗ್ನ; NDA ಸರಳ ಬಹುಮತ, INDIA ಮೈತ್ರಿಕೂಟಕ್ಕೆ 233 ಸ್ಥಾನ!

ಲೋಕಸಭಾ ಚುನಾವಣೆ 2024 ರ ಫಲಿತಾಂಶ ಪ್ರಕಟಗೊಂಡಿದ್ದು, ಸತತ ಮೂರನೇ ಬಾರಿಗೆ ಸತಂತ್ರವಾಗಿ ಸರ್ಕಾರ ರಚನೆ ಮಾಡುವ ಬಿಜೆಪಿಯ ಕನಸು ಭಗ್ನವಾಗಿದೆ. ಆದರೆ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 293 ಸ್ಥಾನಗಳನ್ನು ಪಡೆದುಕೊಂಡಿದ್ದು, ಸರಳ ಬಹುಮತ ಪಡೆದಿದೆ.

64 ರಿಂದ 36: ಉತ್ತರ ಪ್ರದೇಶದಲ್ಲಿ ಬಿಜೆಪಿ, ಮಿತ್ರಪಕ್ಷಗಳು ಎಡವಿದ್ದೆಲ್ಲಿ?
ದೇಶ

64 ರಿಂದ 36: ಉತ್ತರ ಪ್ರದೇಶದಲ್ಲಿ ಬಿಜೆಪಿ, ಮಿತ್ರಪಕ್ಷಗಳು ಎಡವಿದ್ದೆಲ್ಲಿ?

ಲೋಕಸಭಾ ಚುನಾವಣೆ ಫಲಿತಾಂಶ-2024 ದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರಬಹುದು ಆದರೆ ಉತ್ತರ ಪ್ರದೇಶದಲ್ಲಿ ಭಾರಿ ಸೋಲು ಕಂಡಿದೆ. ಕೇಸರಿ ಪಡೆ ಉತ್ತರ ಪ್ರದೇಶದಲ್ಲಿನ ಸೋಲಿನ ಬಗ್ಗೆ ಆತ್ಮಾವಲೋಕನದಲ್ಲಿ ತೊಡಗಿದೆ.

3 ನೇ ಬಾರಿಗೆ NDA ಪರ ಜನ ವಿಶ್ವಾಸ ಇರಿಸಿದ್ದಾರೆ, ಐತಿಹಾಸಿಕ ಕ್ಷಣ: ಚುನಾವಣಾ ಫಲಿತಾಂಶದ ಬಗ್ಗೆ ಪ್ರಧಾನಿ ಮೋದಿ
ದೇಶ

3 ನೇ ಬಾರಿಗೆ NDA ಪರ ಜನ ವಿಶ್ವಾಸ ಇರಿಸಿದ್ದಾರೆ, ಐತಿಹಾಸಿಕ ಕ್ಷಣ: ಚುನಾವಣಾ ಫಲಿತಾಂಶದ ಬಗ್ಗೆ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ 2024 ರಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಗೆ ಸತತ 3 ನೇ ಬಾರಿಗೆ ಅಧಿಕಾರ ನೀಡಿರುವುದಕ್ಕೆ ಜನತೆಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ.