loksabha election

ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಎಚ್ ಡಿ ದೇವೇಗೌಡ
ನಾನು ಮುಂದಿನ ಲೋಕಸಭೆ ಚುನಾವಣೆಯಸಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ.

ಸಂಸದ ಮೊಯ್ಲಿ ವಿರುದ್ಧ ಬಚ್ಚೇಗೌಡ ರಿಟ್ ಅರ್ಜಿ..!
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ವಿರುದ್ಧ ಬಿಜೆಪಿ ಮುಖಂಡ ಬಿಎನ್ ಬಚ್ಚೇಗೌಡ ಅವರು ರಿಟ್ ಅರ್ಜಿ ಸಲ್ಲಿಸಿದ್ದಾರೆ.

