loksabha election

ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ: ಜೆಡಿಎಸ್ ಹೆಸರನ್ನು 'ಕಮಲ ದಳ'ವೆಂದು ಬದಲಿಸಿದರೆ ಒಳಿತು!
ರಾಜಕೀಯ

ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ: ಜೆಡಿಎಸ್ ಹೆಸರನ್ನು 'ಕಮಲ ದಳ'ವೆಂದು ಬದಲಿಸಿದರೆ ಒಳಿತು!

ಬಿಜೆಪಿ ಜೆಡಿಎಸ್ ಮೈತ್ರಿ ಹೇಗಿದೆ ಅಂದರೆ ನಡು ನೀರಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಪ್ರತಿಪಕ್ಷಗಳ ಒಕ್ಕೂಟ I.N.D.I.A ಗೆ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಸ್ಪಷ್ಟತೆಯೇ ಇಲ್ಲ: ಹೆಚ್'ಡಿ.ದೇವೇಗೌಡ
ರಾಜಕೀಯ

ಪ್ರತಿಪಕ್ಷಗಳ ಒಕ್ಕೂಟ I.N.D.I.A ಗೆ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಸ್ಪಷ್ಟತೆಯೇ ಇಲ್ಲ: ಹೆಚ್'ಡಿ.ದೇವೇಗೌಡ

ಪ್ರತಿಪಕ್ಷಗಳ ಮೈತ್ರಿಕೂಟ (I.N.D.I.A) ಇದೂವರೆಗೆ ಮೂರು ಸಭೆಗಳನ್ನು ನಡೆಸಿದ್ದರೂ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಸ್ಪಷ್ಟತೆ ಮತ್ತು ಒಮ್ಮತಗಳು ಮೂಡಿ ಬಂದಿಲ್ಲ. ಹೀಗಿರುವಾಗ 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಯನ್ನು ಹೇಗೆ ಎದುರಿಸುತ್ತವೆ?

ಕಾಂಗ್ರೆಸ್ ಗೆ ನಮ್ಮ ಅಗತ್ಯವಿಲ್ಲ; ಬಿಜೆಪಿ ಜೊತೆ ಜೆಡಿಎಸ್ ವಿಲೀನ ಇಲ್ಲ; ಕೇಂದ್ರದಲ್ಲಿ ಸಚಿವ ಸ್ಥಾನ ಕೇಳಿಲ್ಲ: ಎಚ್.ಡಿಕೆ
ರಾಜಕೀಯ

ಕಾಂಗ್ರೆಸ್ ಗೆ ನಮ್ಮ ಅಗತ್ಯವಿಲ್ಲ; ಬಿಜೆಪಿ ಜೊತೆ ಜೆಡಿಎಸ್ ವಿಲೀನ ಇಲ್ಲ; ಕೇಂದ್ರದಲ್ಲಿ ಸಚಿವ ಸ್ಥಾನ ಕೇಳಿಲ್ಲ: ಎಚ್.ಡಿಕೆ

ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಶಾಸಕರು ಸಂಪೂರ್ಣ ಅಧಿಕಾರ ನೀಡಿ, ಪಕ್ಷವನ್ನು ಉಳಿಸಲು ನೀವು ಏನು ಮಾಡುತ್ತೀರೋ ಅದನ್ನು ಮಾಡಿ ಎಂದು ಹೇಳಿದ್ದಾರೆ. 19 ಶಾಸಕರು ಮತ್ತು 7 ಎಂಎಲ್‌ಸಿಗಳು ಯಾವುದೇ ಆಕ್ಷೇಪಣೆಯಿಲ್ಲದೆ ಕುಮಾರಸ್ವಾಮಿಗೆ ಅಧಿಕಾರ ನೀಡಿದ್ದಾರೆ.

2024ರ ಲೋಕಸಭೆ ಚುನಾವಣೆ: ತಮಿಳುನಾಡಿನ ರಾಮನಾಥಪುರದಿಂದ ಪ್ರಧಾನಿ ಮೋದಿ ಸ್ಪರ್ಧೆ?
ದೇಶ

2024ರ ಲೋಕಸಭೆ ಚುನಾವಣೆ: ತಮಿಳುನಾಡಿನ ರಾಮನಾಥಪುರದಿಂದ ಪ್ರಧಾನಿ ಮೋದಿ ಸ್ಪರ್ಧೆ?

2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ  ರಾಮನಾಥಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಕಣ್ಮುಂದೆ ಕಾಣುತ್ತಿದೆ ಕರಾಳ ಭವಿಷ್ಯ: ದಳಪತಿಗಳ ನಿದ್ದೆಗೆಡಿಸಿರುವ ಸಿದ್ದು; ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸಖ್ಯ ಬಯಸಿರುವ ಜೆಡಿಎಸ್!
ರಾಜಕೀಯ

ಕಣ್ಮುಂದೆ ಕಾಣುತ್ತಿದೆ ಕರಾಳ ಭವಿಷ್ಯ: ದಳಪತಿಗಳ ನಿದ್ದೆಗೆಡಿಸಿರುವ ಸಿದ್ದು; ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸಖ್ಯ ಬಯಸಿರುವ ಜೆಡಿಎಸ್!

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಜೆಡಿಎಸ್ ಒಂದು ರೀತಿಯ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಜೊತೆಗೆ ಎಲ್ಲರಿಗೂ ಕಾಣುವಂತೆ ಬಿಜೆಪಿಯತ್ತ ಆಕರ್ಷಿತವಾಗುತ್ತಿದೆ.

13 ಮಂದಿ ನಾಲಾಯಕ್ ಸಂಸದರು; ತೇಜೋವಧೆ ನಡೆಯುತ್ತಿದ್ದರೂ ಮೌನವೇಕೆ? ಬಿಜೆಪಿ ಹಿರಿಯರ ಸೂಚನೆಯಂತೆ ಷಡ್ಯಂತ್ರ!
ರಾಜಕೀಯ

13 ಮಂದಿ ನಾಲಾಯಕ್ ಸಂಸದರು; ತೇಜೋವಧೆ ನಡೆಯುತ್ತಿದ್ದರೂ ಮೌನವೇಕೆ? ಬಿಜೆಪಿ ಹಿರಿಯರ ಸೂಚನೆಯಂತೆ ಷಡ್ಯಂತ್ರ!

ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ.

ಚುನಾವಣಾ ರಾಜಕೀಯಕ್ಕೆ ಶಿವಕುಮಾರ ಉದಾಸಿ ವಿದಾಯ: ಪಕ್ಷದಲ್ಲಿ ಬಿಸಿ ಬಿಸಿ ಚರ್ಚೆ
ರಾಜಕೀಯ

ಚುನಾವಣಾ ರಾಜಕೀಯಕ್ಕೆ ಶಿವಕುಮಾರ ಉದಾಸಿ ವಿದಾಯ: ಪಕ್ಷದಲ್ಲಿ ಬಿಸಿ ಬಿಸಿ ಚರ್ಚೆ

ಗದಗ–ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಶಿವಕುಮಾರ ಉದಾಸಿ ಅವರು ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿರುವುದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಮಹಾ ಮೈತ್ರಿಯಿಂದ ಬಿಜೆಪಿಗೆ ಸೋಲು: ರಾಹುಲ್ ಗಾಂಧಿ
ದೇಶ

2024ರ ಲೋಕಸಭೆ ಚುನಾವಣೆಯಲ್ಲಿ ಮಹಾ ಮೈತ್ರಿಯಿಂದ ಬಿಜೆಪಿಗೆ ಸೋಲು: ರಾಹುಲ್ ಗಾಂಧಿ

ಕಾಂಗ್ರೆಸ್‌ ಪಕ್ಷವು ಎಲ್ಲಾ ವಿರೋಧ ಪಕ್ಷಗಳೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದೆ. ಕೆಲವು ರಾಜ್ಯಗಳಲ್ಲಿ ಕೊಡುಕೊಳ್ಳುವಿಕೆಯ ನಿಲುವನ್ನು ಕಾಂಗ್ರೆಸ್‌ ಹೊಂದಲಿದೆ. ಮಾತುಕತೆಗಳ ನಂತರ ಮಹಾಒಕ್ಕೂಟ ರಚನೆಯಾಗಿದೆ.

ಸೋತ ಶೆಟ್ಟರ್ ಗೆ ಸೂಕ್ತ ಸ್ಥಾನಮಾನ: ಲೋಕಸಭೆ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ಸೋಲಿಸಲು ಕಾಂಗ್ರೆಸ್ ಪಣ!
ರಾಜಕೀಯ

ಸೋತ ಶೆಟ್ಟರ್ ಗೆ ಸೂಕ್ತ ಸ್ಥಾನಮಾನ: ಲೋಕಸಭೆ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ಸೋಲಿಸಲು ಕಾಂಗ್ರೆಸ್ ಪಣ!

ವಿಧಾನಸಭೆ ಫಲಿತಾಂಶದ ನಂತರ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮುಂದಿನ ನಡೆ ಏನೆಂಬುದರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಕಲಿಗಳು ಮಹತ್ವದ ಸೂಚನೆ‌ ನೀಡಿದ್ದಾರೆ.