loksabha election

ತಮ್ಮ ಜವಾಬ್ದಾರಿ ಅರಿತು ಮುನ್ನಡೆದರೆ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪಕ್ಷದ 'ಕ್ವೀನ್': ಶಿವಸೇನೆ
ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡಿರುವ ಪ್ರಿಯಾಂಕಾ ವಾದ್ರಾ ತಮ್ಮ ಜವಾಬ್ದಾರಿ ಅರಿತು ಮುನ್ನಡೆದರೆ ಖಂಡಿತಾ ಅವರೇ ಪಕ್ಷದ ಕ್ವೀನ್ ಆಗಲಿದ್ದಾರೆ ಎಂದು ಶಿವಸೇನೆ ಹೇಳಿದೆ.

ಲೋಕಸಭಾ ಚುನಾವಣೆ: ಗೆಲ್ಲುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್- ಕೆ.ಸಿ. ವೇಣುಗೋಪಾಲ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಮಾನದಂಡದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಎನ್ ಡಿ ಗೆ ಬೆಂಬಲವಿಲ್ಲ: ಜಿಜೆಎಂ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಗೆ ಬೆಂಬಲ ನೀಡದಿರಲು ಗೋರ್ಕಾ ಜನಮುಕ್ತಿ ಮೋರ್ಚಾ ನಿರ್ಧರಿಸಿದೆ....

ಪದೇ ಪದೇ ಬಿಜೆಪಿ ಆಪರೇಷನ್ ಕಮಲಕ್ಕೆ 'ಕೈ' ಹಾಕಲು ಕಾರಣವೇನು? ಮುಖಂಡರಿಂದ ವಿಷಯ ಬಹಿರಂಗ!
ರಾಜ್ಯ ರಾಜಕೀಯ ವಿದ್ಯಮಾನಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ, ಕರ್ನಾಟಕದಲ್ಲಿ ಅಸ್ಥಿತ್ವದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ...

ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದೇನೆ: ಎಚ್.ಎಂ ರೇವಣ್ಣ
ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವ ಆಸಕ್ತಿ ನನಗಿದೆ. ರಾಜಕೀಯದಲ್ಲಿ ಸಕ್ರಿಯವಾಗಿರಲು ಟಿಕೆಟ್ ಕೇಳಿದ್ದೇನೆ ಎಂದು ಮಾಜಿ ಸಚಿವ ಎಚ್.ಎಂ ರೇವಣ್ಣ....

12 ಸೀಟುಗಳಿಗಾಗಿ ದೊಡ್ಡಗೌಡರ ಪಟ್ಟು: ತಮ್ಮ ಕ್ಷೇತ್ರಗಳನ್ನು ಉಳಿಸಿಕೊಳ್ಳಲು 'ಕೈ' ಸಂಸದರ ಕಸರತ್ತು
ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕೆಂದು ಮಾಜಿ ಪ್ರಧಾನಿ ಎಚ್,ಡಿ ದೇವೇಗೌಡ ಪಟ್ಟು ಹಿಡಿದಿರುವ ಬೆನ್ನಲ್ಲೇ ...

ಪ್ರಕಾಶ್ ರೈ ಪ್ರಬಲ ಸ್ಪರ್ಧಿ, ಅವರಿಗೆ ನಮ್ಮ ಬೆಂಬಲ: ಆಮ್ ಆದ್ಮಿ ಪಕ್ಷ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ನಟ ಪ್ರಕಾಶ್ ರೈ ಘೋಷಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ಪ್ರಕಾಶ್ ರೈ ಅವರಿಗೆ ಅಧಿಕೃತ ಬೆಂಬಲ ಘೋಷಿಸಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ರಾಹುಲ್ ಗಾಂಧಿಗೆ ಪ್ರಿಯಾ ದತ್ ಪತ್ರ
2019ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ' ಎಂದು ಮಾಜಿ ಸಂಸದೆ ಪ್ರಿಯಾ ದತ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ...

ಸೇಫ್ ಸೀಟ್ ಗಾಗಿ ರಾಹುಲ್ ಗಾಂಧಿ ಹುಡುಕಾಟ: ಬೀದರ್ ನಿಂದ ರಾಹುಲ್ ಸ್ಪರ್ಧೆ?
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದ ಬೀದರ್ ನಲ್ಲಿ ಕಾಂಗ್ರೆಸ್ ವಿಐಪಿ ಅಭ್ಯರ್ಥಿಯನ್ನು....

