Loksabha Elections 2024

ಲೋಕಸಭೆ ಚುನಾವಣೆ 2024 ಬಹಿರಂಗ ಪ್ರಚಾರ ಅಂತ್ಯ, voting ದಿನ ಮೆಟ್ರೋ ಅವಧಿ ವಿಸ್ತರಣೆ; ನೇಹಾ ಕೇಸ್: CID ವಶಕ್ಕೆ ಆರೋಪಿ: ಈ ದಿನದ ಸುದ್ದಿ ಮುಖ್ಯಾಂಶಗಳು 24-04-2024

ಲೋಕಸಭೆ ಚುನಾವಣೆ 2024 ಬಹಿರಂಗ ಪ್ರಚಾರ ಅಂತ್ಯ; voting ದಿನ ಮೆಟ್ರೋ ಅವಧಿ ವಿಸ್ತರಣೆ; ನೇಹಾ ಕೇಸ್: CID ವಶಕ್ಕೆ ಆರೋಪಿ

ಹವಾಮಾನ: ಇನ್ನೂ ಹೆಚ್ಚಾಗಲಿದೆ Heat wave; ಕರ್ನಾಟಕ, ಒಡಿಶಾ, ತಮಿಳುನಾಡು ಸೇರಿ ಹಲವು ರಾಜ್ಯಗಳಿಗೆ ಅಲರ್ಟ್ ಘೋಷಣೆ
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಹವಾಮಾನ ಮುನ್ನೋಟದಲ್ಲಿ Heat wave ವಿಷಯವಾಗಿ ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಅಲರ್ಟ್ ಘೋಷಣೆ ಮಾಡಿದೆ.

Lok Sabha Elections 2024: ರಾಜಸ್ಥಾನದಲ್ಲಿ ತನ್ನದೇ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ಪ್ರಚಾರ!
ಲೋಕಸಭಾ ಚುನಾವಣೆ 2024 ರ 2 ನೇ ಹಂತದ ಮತದಾನ ಏ.26 ರಂದು ನಡೆಯಲಿದ್ದು, ರಾಜಸ್ಥಾನದಲ್ಲಿ ಕಾಂಗ್ರೆಸ್ ತನ್ನದೇ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡುತ್ತಿದೆ.

ಲೋಕಸಭಾ ಚುನಾವಣೆ 2024: 2ನೇ ಹಂತದ ಮತದಾನಕ್ಕೆ heat wave ಆತಂಕ; ಆಯೋಗಕ್ಕೆ IMD ಮಾಹಿತಿ
ಲೋಕಸಭಾ ಚುನಾವಣೆ 2024 ರ 2 ನೇ ಹಂತದ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈ ನಡುವೆ ದೇಶದ ಹಲವು ಭಾಗಗಳಲ್ಲಿ ಉಷ್ಣಾಂಶ ಏರುಗತಿಯಲ್ಲಿದ್ದು, heatwave ಆತಂಕ ಮೂಡಿದೆ.

ಒಂದು ವಾರದಲ್ಲಿ ರಾಜ್ಯಕ್ಕೆ ಬರ ಪರಿಹಾರ- ಸುಪ್ರೀಂ ಗೆ ಕೇಂದ್ರ, ನೇಹಾ ಪ್ರಕರಣ BJPಯಿಂದ ಪ್ರತಿಭಟನೆ, ತನಿಖೆ ಸಿಐಡಿಗೆ- ಈ ದಿನದ ಸುದ್ದಿ ಮುಖ್ಯಾಂಶಗಳು

ಮೋದಿ ಈ ದೇಶಕ್ಕೆ ಹಿಡಿದಿರುವ ಶನಿ: ರಮೇಶ್ ಕುಮಾರ್, ನೇಹ ಪ್ರಕರಣ: ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ!- ಈ ದಿನದ ಸುದ್ದಿ ಮುಖ್ಯಾಂಶಗಳು 21-04-2024
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ.

ಮೋದಿ ಈ ದೇಶಕ್ಕೆ ಹಿಡಿದಿರುವ ಶನಿ: ರಮೇಶ್ ಕುಮಾರ್, ನೇಹ ಪ್ರಕರಣ: ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ!

ನರೇಂದ್ರ ಮೋದಿ ಈ ದೇಶಕ್ಕೆ ಹಿಡಿದಿರುವ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸುತ್ತಿದ್ದು, ಪ್ರಧಾನಿ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಹರಿಬಿಟ್ಟಿದ್ದಾರೆ.

