Loksabha Elelction

ಹಿಂದುಳಿದ ವರ್ಗ, ದಲಿತ ಮತಗಳ ಮೇಲೆ ಬಿಜೆಪಿ ಕಣ್ಣು: ಲಿಂಗಾಯತ ಉಪ ಪಂಗಡಗಳ ಸೆಳೆಯಲು ಕಾಂಗ್ರೆಸ್ ಮುಂದು!
2019 ರಲ್ಲಿ ಇಡೀ ಉತ್ತರ ಕರ್ನಾಟಕವನ್ನು ಗೆದ್ದ ಬಿಜೆಪಿಯು ವೀರಶೈವ-ಲಿಂಗಾಯತ ಸಮುದಾಯದ ಬೆಂಬಲ ಪಡೆಯುವ ಭರವಸೆ ಇಟ್ಟುಕೊಂಡಿದೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದಾರೆ.

ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಕರಡಿ ಸಂಗಣ್ಣ ಕಾಂಗ್ರೆಸ್ ಸೇರ್ಪಡೆ ನಂತರ ಡಿಕೆಶಿ ಹೇಳಿಕೆ
ಸಂಸದ ಸಂಗಣ್ಣ ಕರಡಿ ಅವರು ಲೋಕಸಭಾ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ, ಬುಧವಾರ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಲೋಕಸಭೆ ಚುನಾವಣೆ: ಪಕ್ಷವನ್ನು ಗೆಲ್ಲಿಸಲು ಕಾಂಗ್ರೆಸ್ ನಲ್ಲಿ ನಂಬಿಕಸ್ಥ- ಸಮರ್ಥ ಅಭ್ಯರ್ಥಿಗಳೇ ಇಲ್ಲವೇ?
2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲಿ 20 ಕ್ಷೇತ್ರಗಳನ್ನು ಗೆಲ್ಲುವ ಸಂಬಂಧ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷದ ನಾಯಕರು ಆಗಸ್ಟ್ 2 ರಂದು ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದಾರೆ,

ಸ್ವಪಕ್ಷದ ಸರ್ಕಾರದ ವಿರುದ್ಧವೇ ಚಾಟಿ: ಸಂಸದ ವರುಣ್ ಗಾಂಧಿಗೆ ಕೈ ತಪ್ಪಲಿದ್ಯಾ ಬಿಜೆಪಿ ಲೋಕಸಭೆ ಟಿಕೆಟ್ ?
ರೈತರ ಸಂಕಷ್ಟ, ನಿರುದ್ಯೋಗ, ಬೆಲೆಏರಿಕೆ ಸೇರಿದಂತೆ ಹಲವಾರು ವಿಷಯಗಳಲ್ಲಿ ವರುಣ್ ಗಾಂಧಿ ತನ್ನದೇ ಪಕ್ಷದ ಸರ್ಕಾರದ ಪ್ರಬಲ ವಿರೋಧಿಗಳಲ್ಲಿ ಒಬ್ಬರಾಗಿ ಹೊರಹೊಮ್ಮಿರುವುದರಿಂದ 2024 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ತನ್ನ ಪಿಲಿಭಿತ್ ಸಂಸದ ವರುಣ್ ಗಾಂಧಿಗೆ ಟಿಕೆಟ್ ನಿರಾಕರಿಸಬಹುದು ಎಂದು ಹೇಳಲಾಗುತ್ತಿದೆ.

ಮೊದಲ ಬಾರಿಗೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿರುವ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಎಸ್.ಎಂ.ಕೃಷ್ಣ
ಮೋದಿಯ ವರ್ಚಸ್ಸು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಾಲಿಗೆ ಗೇಮ್ ಚೇಂಜರ್ ಆಗಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಕೃಷ್ಣ ತಿಳಿಸಿದ್ದಾರೆ...

