Loksabha poll 2024

Election Results 2024 Live Updates: ಬಿಜೆಪಿಗೆ ಸಿಗದ ಜನಾದೇಶ, NDAಗೆ ಸರಳ ಬಹುಮತ
ಲೋಕಸಭೆ ಚುನಾವಣೆ ಫಲಿತಾಂಶ 2024 ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ. ಹೀಗಾಗಿ ಅತಂತ್ರ ಸ್ಥಿತಿ ಎದುರಾಗಿದೆ. ಆದರೆ, ಬಿಜೆಪಿ 240 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಲೋಕಸಭಾ ಚುನಾವಣೆ ಫಲಿತಾಂಶ 2024: ದೆಹಲಿಯತ್ತ ದೇಶದ ಚಿತ್ತ; ಒಂದೇ ವಿಮಾನದಲ್ಲಿ ನಿತೀಶ್-ತೇಜಸ್ವಿ ದೆಹಲಿಗೆ ಪ್ರಯಾಣ!
ಲೋಕಸಭೆ ಚುನಾವಣೆ ಫಲಿತಾಂಶ 2024 ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ. ಹೀಗಾಗಿ ಅತಂತ್ರ ಸ್ಥಿತಿ ಎದುರಾಗಿದೆ.ಆದರೆ, ಬಿಜೆಪಿ 240 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಅತಿದೊಡ್ಡ ಪಕ್ಷ...

Election Results 2024 Live Updates: ಉತ್ತರಪ್ರದೇಶದಲ್ಲಿ ಹಾವು-ಏಣಿ ಆಟ, 10 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ
ದೇಶದಲ್ಲಿಯೇ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಹಾಗೂ ಸಮಾಜವಾದಿ ಪಕ್ಷದ ನಡುವೆ ಹಾವು-ಏಣಿ ಆಟ ಮುಂದುವರೆದಿದೆ.

ಲೋಕಸಭಾ ಚುನಾವಣೆ 'ಮಹಾ ತೀರ್ಪು': ಇಡೀ ವಿಶ್ವದ ಚಿತ್ತ ಭಾರತದತ್ತ, ಮತ ಎಣಿಕೆಗೆ ಕ್ಷಣಗಣನೆ, ಎಲ್ಲೆಡೆ ಬಿಗಿ ಭದ್ರತೆ
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಮಹಾತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು. 7 ಹಂತಗಳಲ್ಲಿ ನಡೆದ ಚುನಾವಣೆಯ ಮಹಾ ಫಲಿತಾಂಶಕ್ಕಾಗಿ ಇಡೀ ಜಗತ್ತೇ ಕಾತರದಿಂದ ಕಾಯುತ್ತಿದೆ.

ಲೋಕಸಭಾ ಚುನಾವಣೆ 7ನೇ ಹಂತ: ಈವರೆಗೂ ಶೇ. 40.09ರಷ್ಟು ಮತದಾನ, ಬಂಗಾಳದಲ್ಲಿ EVMs, VVPAT ಲೂಟಿ!
ಲೋಕಸಭಾ ಚುನಾವಣೆಯ 7 ಮತ್ತು ಅಂತಿಮ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈವರೆಗೂ ಶೇ.40.09ರಷ್ಟು ಮತದಾನವಾಗಿದೆ.

ಲೋಕಸಭಾ ಚುನಾವಣೆ 2024: 5ನೇ ಹಂತದ ಮತದಾನ ಪ್ರಗತಿಯಲ್ಲಿ, ಈವರೆಗೂ ಶೇ 47.53 ರಷ್ಟು ಮತದಾನ
2024ರ ಲೋಕಸಭಾ ಚುನಾವಣೆಯ ನಾಲ್ಕು ಹಂತಗಳು ಪೂರ್ಣಗೊಂಡಿದ್ದು, ಸೋಮವಾರ 5ನೇ ಹಂತದಲ್ಲಿ ಒಟ್ಟು 8 ರಾಜ್ಯಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 7ರಿಂದ ಶುರುವಾಗಿರುವ ಮತದಾನ ಸಂಜೆ 6ರ ವರೆಗೆ ಮುಂದುವರಿಯಲಿದ್ದು, ಈ ವರೆಗೂ ಶೇ. 47.53 ರಷ್ಟು ಮತದಾನವಾಗಿದೆ.

ಬೆಂಗಳೂರು: ಮತ ಚಲಾಯಿಸುವಾಗ ಬೀಪ್ ಸೌಂಡ್ ಕೇಳಿಸಲಿಲ್ಲ; ಮತದಾರರ ಆರೋಪ
ಮತದಾನ ಮಾಡುವಾದ ಬೀಪ್ ಸೌಂಡ್ ಕೇಳಿ ಬರಲಿಲ್ಲ ಎಂದು ಹಲವು ಮತದಾರರು ಆರೋಪ ಮಾಡಿದ್ದಾರೆ.

ಲೋಕಸಭಾ ಚುನಾವಣೆ 2024: ಮತದಾನಕ್ಕೆ ಬೆಂಗಳೂರು ಜನರ ನೀರಸ ಪ್ರತಿಕ್ರಿಯೆ; ಶೇ.52.81ರಷ್ಟು ಮತದಾನ!
ರಾಜಧಾನಿ ಬೆಂಗಳೂರಿನ 3 ಲೋಕಸಭಾ ಕ್ಷೇತ್ರಗಳಿಗೆ ನಡೆದ ಮತದಾವ ಹಿಂದಿನ ಚುನಾವಣೆಗಿಂತ ನೀರವಾಗಿ ಕಂಡು ಬಂದಿದೆ. ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಬಹುತೇಕ ಶಾಂತಿಯುತ ಮತದಾನ ನಡದಿದೆ.

IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್ ಸಂದೇಶ: ತುಷಾರ್ ಗಿರಿನಾಥ್
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಮತದಾರರ ಮೊಬೈಲ್ಗಳಿಗೆ ಐವಿಆರ್ಎಸ್ ಹಾಗೂ ಬಲ್ಕ್ ಎಸ್.ಎಂ.ಎಸ್ ಮೂಲಕ ಏಪ್ರಿಲ್ 26 ರಂದು ತಪ್ಪದೆ ಮತ ಚಲಾಯಿಸಲು ಸಂದೇಶ ಕಳುಹಿಸಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಹೇಳಿದರು.

