Loksabha poll result 2024

5 ರಾಜ್ಯಗಳಲ್ಲಿ 38 ಸೀಟು ಕಳೆದುಕೊಂಡ ಬಿಜೆಪಿ: ರೈತರ ಕಡೆಗಣಿಸಿದ್ದಕ್ಕೆ ಬೆಲೆ ತೆತ್ತಿತೇ ಕಮಲ ಪಡೆ?
ದೇಶ

5 ರಾಜ್ಯಗಳಲ್ಲಿ 38 ಸೀಟು ಕಳೆದುಕೊಂಡ ಬಿಜೆಪಿ: ರೈತರ ಕಡೆಗಣಿಸಿದ್ದಕ್ಕೆ ಬೆಲೆ ತೆತ್ತಿತೇ ಕಮಲ ಪಡೆ?

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ಸಾಧಿಸಿದೆ. ಸಂಸತ್‌ನಲ್ಲಿನ ಅಗತ್ಯ ಬಹುಮತಕ್ಕಿಂತ 20 ಸ್ಥಾನಗಳನ್ನು ಅಧಿಕವಾಗಿಯೇ ಗೆದ್ದಿದೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆದರೆ, ಕಮಲ ಪಡೆ ಹಲವೆಡೆ ತಮ್ಮ ಬಲವನ್ನು ಕಳೆದುಕೊಂಡಿದೆ. 5 ರಾಜ್ಯಗಳಲ್ಲಿ 38 ಸೀಟುಗಳನ್ನು ಬಿಜೆಪಿ ಕಳೆದುಕೊಂಡಿದೆ.

ಲೋಕಸಭಾ ಚುನಾವಣೆ ಫಲಿತಾಂಶ ಎಫೆಕ್ಟ್: ದ್ರೋಹ ಬಗೆದ ನಾಯಕರಿಗೆ ಗೇಟ್ ಪಾಸ್ ನೀಡಲು ಹೈಕಮಾಂಡ್ ಮುಂದು?
ರಾಜಕೀಯ

ಲೋಕಸಭಾ ಚುನಾವಣೆ ಫಲಿತಾಂಶ ಎಫೆಕ್ಟ್: ದ್ರೋಹ ಬಗೆದ ನಾಯಕರಿಗೆ ಗೇಟ್ ಪಾಸ್ ನೀಡಲು ಹೈಕಮಾಂಡ್ ಮುಂದು?

ಪ್ರಸ್ತುತ ಕಾಂಗ್ರೆಸ್ ಹೈಕಮಾಂಡ್ ಇಂಡಿಯಾ ಮೈತ್ರಿಕೂಟದಲ್ಲಿ ಬ್ಯುಸಿಯಾಗಿದ್ದು, ಕೇಂದ್ರದಲ್ಲಿ ಸರ್ಕಾರ ರಚನೆಯಾದ ಬಳಿಕ ರಾಜ್ಯದ ಕೆಲವು ಕ್ಷೇತ್ರಗಳಲ್ಲಿ ಪಕ್ಷಕ್ಕೆ ದ್ರೋಹ ಬಗೆದವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.