ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉದ್ಯೋಗ ಇಲ್ಲದ ಯುವಕರು ನರೇಂದ್ರ ಮೋದಿ ಸರ್ಕಾರವನ್ನು ಸೋಲಿಸಲಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.