Loksabha poll

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡತನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್: ರಾಹುಲ್ ಗಾಂಧಿ
ದೇಶ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡತನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್: ರಾಹುಲ್ ಗಾಂಧಿ

ಬಡತನ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಬಡತನವನ್ನು ಹೇಗೆ ನಿರ್ಮೂಲನೆಗೊಳಿಸಬೇಕು ಎಂಬುದರ ಬಗ್ಗೆ ಕಳೆದ ಆರು ತಿಂಗಳಿನಿಂದ ಕಾಂಗ್ರೆಸ್ ಪಕ್ಷ ಕಾರ್ಯನಿರ್ವಹಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಹೆಚ್ . ಸಿ. ಮಹದೇವಪ್ಪ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ- ಸಿದ್ದರಾಮಯ್ಯ
ಕರ್ನಾಟಕ

ಹೆಚ್ . ಸಿ. ಮಹದೇವಪ್ಪ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ- ಸಿದ್ದರಾಮಯ್ಯ

ಮಾಜಿ ಸಚಿವ ಎಚ್. ಸಿ. ಮಹದೇವಪ್ಪ ಅವರೊಂದಿಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ ಎಂದು ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯ: ಭರ್ಜರಿ ರೋಡ್ ಶೋ ಮೂಲಕ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
ಕರ್ನಾಟಕ

ಮಂಡ್ಯ: ಭರ್ಜರಿ ರೋಡ್ ಶೋ ಮೂಲಕ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಜಿದ್ದಾಜಿದ್ದಿನ ಹಣಾಹಣಿಗೆ ಸಾಕ್ಷಿಯಾಗುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಇಂದು ಬೃಹತ್ ಶಕ್ತಿ ಪ್ರದರ್ಶನ ತೋರುವ ಮೂಲಕ ನಾಮಪತ್ರ ಸಲ್ಲಿಸಿದರು.

'ನಾನು,ಡಿಕೆಶಿವಕುಮಾರ್ ನಿಜವಾದ ಜೋಡೆತ್ತುಗಳು'- ಕುಮಾರಸ್ವಾಮಿ
ಕರ್ನಾಟಕ

'ನಾನು,ಡಿಕೆಶಿವಕುಮಾರ್ ನಿಜವಾದ ಜೋಡೆತ್ತುಗಳು'- ಕುಮಾರಸ್ವಾಮಿ

ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ , ಹಿರಿಯ ಮುಖಂಡ ಡಿ. ಕೆ. ಶಿವಕುಮಾರ್ ಹಾಗೂ ನಾನು ನಿಜವಾದ ಜೋಡೆತ್ತುಗಳು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳುವ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಟಾಂಗ್ ನೀಡಿದ್ದಾರೆ

ಅಧಿಕಾರಕ್ಕೆ ಬಂದರೆ ಬಡವರಿಗೆ ವಾರ್ಷಿಕ 72 ಸಾವಿರ ರೂ.ಕನಿಷ್ಠ ಆದಾಯ-ರಾಹುಲ್ ಗಾಂಧಿ
ದೇಶ

ಅಧಿಕಾರಕ್ಕೆ ಬಂದರೆ ಬಡವರಿಗೆ ವಾರ್ಷಿಕ 72 ಸಾವಿರ ರೂ.ಕನಿಷ್ಠ ಆದಾಯ-ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರೈತರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಜಾರಿಗೊಳಿಸುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ಭಾರತ ಮಾತೆ ಯೋಗಿ ಆದಿತ್ಯನಾಥ್ ಒಬ್ಬರಿಗೇ ಸೇರಿದ್ದಲ್ಲ,ನಮಗೂ ಸೇರಿದ್ದು: ಇಮ್ರಾನ್ ಮಸೂದ್
ದೇಶ

ಭಾರತ ಮಾತೆ ಯೋಗಿ ಆದಿತ್ಯನಾಥ್ ಒಬ್ಬರಿಗೇ ಸೇರಿದ್ದಲ್ಲ,ನಮಗೂ ಸೇರಿದ್ದು: ಇಮ್ರಾನ್ ಮಸೂದ್

ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಅಳಿಯ ಶಹರನ್ ಪುರದಲ್ಲಿರುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದುರದೃಷ್ಟಕರವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ ಹೇಳಿದ್ದಾರೆ.

ಅಜಂಗಡ ಕ್ಷೇತ್ರದಿಂದ ಅಖಿಲೇಶ್ ಸ್ಪರ್ಧೆ:ಎಸ್ಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮುಲಾಯಂ ಹೆಸರಿಲ್ಲ
ದೇಶ

ಅಜಂಗಡ ಕ್ಷೇತ್ರದಿಂದ ಅಖಿಲೇಶ್ ಸ್ಪರ್ಧೆ:ಎಸ್ಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮುಲಾಯಂ ಹೆಸರಿಲ್ಲ

ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶ ರಾಜ್ಯದ ಅಜಂಗಡ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಅಖಿಲೇಶ್ ಯಾದವ್ ಸ್ಪರ್ಧಿಸಲಿದ್ದಾರೆ.

ಬಂಡಾಯದ ಬೇಗುದಿಯಲ್ಲಿ ಬೇಯುತ್ತಿರುವ ರಾಜ್ಯ ಕಾಂಗ್ರೆಸ್ :ಅತೃಪ್ತಿ ಮುಳುವಾಗಲಿದೆಯೇ?
ಕರ್ನಾಟಕ

ಬಂಡಾಯದ ಬೇಗುದಿಯಲ್ಲಿ ಬೇಯುತ್ತಿರುವ ರಾಜ್ಯ ಕಾಂಗ್ರೆಸ್ :ಅತೃಪ್ತಿ ಮುಳುವಾಗಲಿದೆಯೇ?

ರಾಜ್ಯ ಕಾಂಗ್ರೆಸ್ ನಲ್ಲಿ ಅತೃಪ್ತ ಮುಖಂಡರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದೆ.

ಶಿಸ್ತು ಕ್ರಮದ ಎಚ್ಚರಿಕೆಗೆ ಸೆಡ್ಡು:ಸಾಮೂಹಿಕ ರಾಜೀನಾಮೆಗೆ ಮಂಡ್ಯ ಕಾಂಗ್ರೆಸಿಗರ ನಿರ್ಧಾರ
ಕರ್ನಾಟಕ

ಶಿಸ್ತು ಕ್ರಮದ ಎಚ್ಚರಿಕೆಗೆ ಸೆಡ್ಡು:ಸಾಮೂಹಿಕ ರಾಜೀನಾಮೆಗೆ ಮಂಡ್ಯ ಕಾಂಗ್ರೆಸಿಗರ ನಿರ್ಧಾರ

ವರಿಷ್ಠರ ಶಿಸ್ತು ಕ್ರಮದ ಎಚ್ಚರಿಕೆಗೆ ಸೆಡ್ಡು ಹೊಡೆದಿರುವ ಮಂಡ್ಯ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿದ್ದು,ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಪೂರ್ಣ ಪ್ರಮಾಣದ ಪ್ರಚಾರಕ್ಕಿಳಿಯುವುದಾಗಿ ಘೋಷಿಸಿದ್ದಾರೆ.