Loksabha poll

ಪ್ರಯಾಗ್ ರಾಜ್, ವಾರಾಣಸಿಯಿಂದ ಪ್ರಚಾರದ ಅಖಾಡಕ್ಕೆ ಧುಮುಕ್ಕಲಿರುವ ಪ್ರಿಯಾಂಕಾ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಪೂರ್ವ ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಪ್ರಯಾಗ್ ರಾಜ್ ನಿಂದ 2019ರ ಲೋಕಸಭಾ ಸಮರದ ಪ್ರಚಾರದ ಅಖಾಡಕ್ಕೆ ಧುಮುಕ್ಕಲಿದ್ದಾರೆ.

ದೋಸ್ತಿಗಳ ಸೀಟು ಹಂಚಿಕೆ ಅಂತಿಮ: ಕಾಂಗ್ರೆಸ್ 20, ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧೆ; 'ಕೈ'ತಪ್ಪಿದ ತುಮಕೂರು
ಹಲವು ದಿನಗಳಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ದೋಸ್ತಿಗೆ ಕಗ್ಗಂಟಾಗಿ ಪರಿಣಮಿಸಿದ್ದ ಸೀಟು ಹೊಂದಾಣಿಕೆ ಸಮಸ್ಯೆ ಬಗೆಹರಿದಿದೆ. ಕಾಂಗ್ರೆಸ್ 20 ಹಾಗೂ ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಒಮ್ಮತ ಮೂಡಿದೆ.

ಪ್ರಜಾಪ್ರಭುತ್ವದ ರಕ್ಷಣೆ, ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆಗೆ ಸ್ಪರ್ಧೆ: ಪ್ರಿಯಾ ದತ್
ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆ ಹಾಗೂ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ಕಾಂಗ್ರೆಸ್ ಮುಖಂಡೆ ಪ್ರಿಯಾ ದತ್ ಹೇಳಿದ್ದಾರೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಭೀಮ್ ಆರ್ಮಿ ಮುಖ್ಯಸ್ಥ, ಬೆಂಬಲಿಗರು ಪೊಲೀಸರ ವಶಕ್ಕೆ
ನೂರಾರು ಮೋಟಾರ್ ಸೈಕಲ್ ಮೂಲಕ ರ‍್ಯಾಲಿ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಹಾಗೂ ಆತನ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಭಾರತದಲ್ಲಿ ಮುಸ್ಲಿಮರನ್ನು ಬಾಡಿಗೆದಾರರ ರೀತಿ ಪರಿಗಣನೆ: ಅಜಂ ಖಾನ್
ಪ್ರಸ್ತುತ ಸನ್ನಿವೇಶದಲ್ಲಿ ಭಾರತದಲ್ಲಿ ಮುಸ್ಲಿಂರನ್ನು ಬಾಡಿಗೆದಾರರ ರೀತಿಯಲ್ಲಿ ಕಾಣಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಹೇಳಿದ್ದಾರೆ.

ಜನರ ಮುಂದಿರುವುದು ಎರಡೇ ಆಯ್ಕೆ- ಮೋದಿ ಇಲ್ಲವೇ ಅರಾಜಕತೆ: ಅರುಣ್ ಜೇಟ್ಲಿ
ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಒಂದೋ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಆಯ್ಕೆಯಾಗುತ್ತಾರೆ, ಇಲ್ಲವೇ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಮಂಡ್ಯ ಲೋಕಸಭೆ: ಪಕ್ಷೇತರರಾಗಿ ಕಣಕ್ಕಿಳಿಯಲು ಸುಮಲತಾ ಅಂಬರೀಶ್ ತಯಾರಿ
ಮಂಡ್ಯ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ತಪ್ಪಿದರೂ ಸುಮಲತಾ ಅಂಬರೀಶ್ ಚುನಾವಣಾ ತಯಾರಿ ಆರಂಭಿಸಿದ್ದಾರೆ.

ಲೋಕಸಭಾ ಚುನಾವಣೆ: ಸುಮಲತಾಗೆ ಜೆಡಿಎಸ್ ಪಕ್ಷದಿಂದಲೇ ಟಿಕೆಟ್ ನೀಡಬಹುದು- ಚಲುವರಾಯಸ್ವಾಮಿ
ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಮಂಡ್ಯದಿಂದ ಸ್ಪರ್ಧಿಸಲು ಜೆಡಿಎಸ್ ಪಕ್ಷದಿಂದಲೇ ಟಿಕೆಟ್ ನೀಡಬಹುದು ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ದೆಹಲಿಯ 7 ಸ್ಥಾನಗಳ ಪೈಕಿ ಆರು ಕ್ಷೇತ್ರಗಳ ಎಎಪಿ ಅಭ್ಯರ್ಥಿಗಳ ಘೋಷಣೆ
ಮುಂಬರುವ ಲೋಕಸಭಾ ಚುನಾವಣೆಗಾಗಿ ದೆಹಲಿಯ ಏಳು ಸ್ಥಾನಗಳ ಪೈಕಿ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಆಮ್ ಆದ್ಮಿ ಪಕ್ಷ ಇಂದು ಪ್ರಕಟಿಸಿದ್ದು,ಕಾಂಗ್ರೆಸ್ ಜೊತೆಗಿನ ಮೈತ್ರಿ ಬಗ್ಗೆ ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಿದೆ.

