Loksabha poll

ಲೋಕಸಭಾ ಚುನಾವಣೆ: ರಾಹುಲ್ ಗಾಂಧಿ ಸಮ್ಮುಖದಲ್ಲಿ ಕೀರ್ತಿ ಅಜಾದ್ ಕಾಂಗ್ರೆಸ್ ಸೇರ್ಪಡೆ
ದೇಶ

ಲೋಕಸಭಾ ಚುನಾವಣೆ: ರಾಹುಲ್ ಗಾಂಧಿ ಸಮ್ಮುಖದಲ್ಲಿ ಕೀರ್ತಿ ಅಜಾದ್ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಉಚ್ಚಾಟಿತ ಲೋಕಸಭಾ ಸದಸ್ಯ ಕೀರ್ತಿ ಅಜಾದ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

2019 ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ- ರಜನಿಕಾಂತ್
ದೇಶ

2019 ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ- ರಜನಿಕಾಂತ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ನಟ ಹಾಗೂ ರಾಜಕಾರಣಿ ರಜನಿಕಾಂತ್ ಇಂದು ಸ್ಪಷ್ಪಪಡಿಸಿದ್ದಾರೆ.

ಲೋಕಸಭಾ ಚುನಾವಣೆ: 'ನಾವು ಗೆಳೆಯರ ಬಳಗ ವೇದಿಕೆ'ಯಿಂದ ಪ್ರಕಾಶ್ ರಾಜ್ ಗೆ ಬೆಂಬಲ
ರಾಜ್ಯ

ಲೋಕಸಭಾ ಚುನಾವಣೆ: 'ನಾವು ಗೆಳೆಯರ ಬಳಗ ವೇದಿಕೆ'ಯಿಂದ ಪ್ರಕಾಶ್ ರಾಜ್ ಗೆ ಬೆಂಬಲ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ನಾವು ಗೆಳೆಯರ ಬಳಗ ಬೆಂಬಲ ವ್ಯಕ್ತಪಡಿಸಿದೆ

ಲೋಕಸಭಾ ಚುನಾವಣೆ: ಗುರುದಾಸ್ ಪುರದಿಂದ ಸ್ಪರ್ಧಿಸಲು ಕವಿತಾ ಖನ್ನಾ  ಒಲವು
ದೇಶ

ಲೋಕಸಭಾ ಚುನಾವಣೆ: ಗುರುದಾಸ್ ಪುರದಿಂದ ಸ್ಪರ್ಧಿಸಲು ಕವಿತಾ ಖನ್ನಾ ಒಲವು

ಬಾಲಿವುಡ್ ದಿವಂಗತ ನಟ ಹಾಗೂ ರಾಜಕಾರಣಿ ವಿನೋದ್ ಖನ್ನಾ ಸ್ಪರ್ಧಿಸುತ್ತಿದ್ದ ಪಂಜಾಬಿನ ಗುರುದಾಸ್ ಪುರ ಕ್ಷೇತ್ರದಿಂದ ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವರ ಪತ್ನಿ ಕವಿತಾ ಖನ್ನಾ ಒಲವು ವ್ಯಕ್ತಪಡಿಸಿದ್ದಾರೆ.

ಮಂಡ್ಯ: ಸುಮಲತಾ ಖ್ಯಾತಿಯ ಹೊರತಾಗಿಯೂ ನಿಖಿಲ್ ಸುಗಮ ಗೆಲುವಿಗೆ ಜೆಡಿಎಸ್ ರಣತಂತ್ರ!
ರಾಜಕೀಯ

ಮಂಡ್ಯ: ಸುಮಲತಾ ಖ್ಯಾತಿಯ ಹೊರತಾಗಿಯೂ ನಿಖಿಲ್ ಸುಗಮ ಗೆಲುವಿಗೆ ಜೆಡಿಎಸ್ ರಣತಂತ್ರ!

ದಿವಂಗತ ಅಂಬರೀಷ್ ಅವರ ಪತ್ನಿ ಸುಮಲತಾ ರಾಜಕೀಯ ಪ್ರವೇಶಿಸುವ ಕುರಿತು ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಆದರೆ, ರಾಜಕೀಯ ಪಕ್ಷಗಳು ಈಗಾಗಲೇ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿವೆ.

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯದ ಭದ್ರತೆ- ರಾಹುಲ್
ದೇಶ

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯದ ಭದ್ರತೆ- ರಾಹುಲ್

ಏಪ್ರಿಲ್ - ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಭಾರತೀಯತೆ ಆತ್ಮಕ್ಕಾಗಿ ನಡೆಯುವ ಹೋರಾಟ: ಶಶಿ ತರೂರ್
ದೇಶ

ಲೋಕಸಭಾ ಚುನಾವಣೆ ಭಾರತೀಯತೆ ಆತ್ಮಕ್ಕಾಗಿ ನಡೆಯುವ ಹೋರಾಟ: ಶಶಿ ತರೂರ್

ಈ ಬಾರಿಯ ಲೋಕಸಭಾ ಚುನಾವಣೆ ಭಾರತೀಯತೆ ಆತ್ಮಕ್ಕಾಗಿ ನಡೆಯುವ ಹೋರಾಟವಾಗಿದೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಕಷ್ಟ: ಎಬಿಪಿ- ಸಿವೋಟರ್ ಸಮೀಕ್ಷೆ
ದೇಶ

ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಕಷ್ಟ: ಎಬಿಪಿ- ಸಿವೋಟರ್ ಸಮೀಕ್ಷೆ

ಲೋಕಸಭಾ ಚುನಾವಣೆಗೂ ಮುನ್ನ ಎಬಿಪಿ- ಸಿ ವೋಟರ್ ನಡೆಸಿದ ಸಮೀಕ್ಷೆ ವರದಿಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಮತ್ತೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ.

ಶಂಕರ್ ಸಿಂಗ್ ವಘೇಲಾ ಎನ್ ಸಿಪಿ ಸೇರಲು ವೇದಿಕೆ ಸಜ್ಜು
ದೇಶ

ಶಂಕರ್ ಸಿಂಗ್ ವಘೇಲಾ ಎನ್ ಸಿಪಿ ಸೇರಲು ವೇದಿಕೆ ಸಜ್ಜು

ಗುಜರಾತಿನ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ- ಎನ್ ಸಿಪಿ ಸೇರಲಿದ್ದಾರೆ ಎಂದು ಪಕ್ಷದ ರಾಜ್ಯ ಘಟಕ ಇಂದು ತಿಳಿಸಿದೆ