Loksabha poll

ಮಂಡ್ಯ: ಚುನಾವಣೋತ್ತರ ಸಮೀಕ್ಷೆ ವರದಿ ನಂತರ ಬೆಟ್ಟಿಂಗ್ ನಲ್ಲೂ ಬದಲಾವಣೆ
ಲೋಕಸಭಾ ಚುನಾವಣೆ ಆರಂಭದಿಂದಲೂ ರಾಷ್ಟ್ರಮಟ್ಟದಲ್ಲಿ ತೀವ್ರ ಸುದ್ದಿಯಾಗುತ್ತಿದ್ದ ಮಂಡ್ಯದಲ್ಲಿ ಬೆಟ್ಟಿಂಗ್ ಭರಾಟೆ ತಾರಕಕ್ಕೇರಿದೆ.

ಲೋಕಸಭಾ ಚುನಾವಣೆ ವೇಳೆಯಲ್ಲಿ ಸುಮಾರು 3,500 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ ವಶ
ಹದಿನೇಳನೆ ಲೋಕಸಭೆಗೆ ಚುನಾವಣೆ ಘೋಷಣೆಯಾದ ಮಾರ್ಚ್ 10ರಿಂದ ಈವರೆಗೂ ಸುಮಾರು 3449.12 ಕೋಟಿ ಮೊತ್ತದ ನಗದು, ಮದ್ಯ ಹಾಗೂ ಡ್ರಗ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ದೆಹಲಿ: ಪ್ರತಿಪಕ್ಷಗಳೊಂದಿಗೆ ಮಾಯಾವತಿ ಸಭೆ ಇಲ್ಲ- ಬಿಎಸ್ಪಿ ಸ್ಪಷ್ಟನೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ಬಹುಜನ ಸಮಾಜವಾದಿ ಪಕ್ಷದ ವರಿಷ್ಠೆ ಮಾಯಾವತಿ ಪ್ರತಿಪಕ್ಷಗಳ ಮುಖಂಡರೊಂದಿಗೆ ಯಾವುದೇ ಸಭೆ ನಡೆಸುತ್ತಿಲ್ಲ ಎಂದು ಬಿಸ್ಪಿ ಸ್ಪಷ್ಟಪಡಿಸಿದೆ.

ಮತದಾನೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ, ಮಾಲ್ಡೀವ್ಸ್ ಮಾಜಿ ಅಧ್ಯಕ್ಷರಿಂದ ಮೋದಿಗೆ ಅಭಿನಂದನೆ
ಮತದಾನೋತ್ತರ ಸಮೀಕ್ಷೆಗಳಲ್ಲಿ ಈ ಬಾರಿಯೂ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿದ್ದು, ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಾಷೀದ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.

ಚುನಾವಣೋತ್ತರ ಸಮೀಕ್ಷೆ ನಂತರ ರಾಜಕೀಯವಾಗಿ ಐಸಿಯು ಸೇರಿದ ಪ್ರತಿಪಕ್ಷಗಳು: ಗಿರಿರಾಜ್ ಸಿಂಗ್
ಚುನಾವಣೋತ್ತರ ಸಮೀಕ್ಷೆ ಹೊರಬಂದ ನಂತರ ಎಲ್ಲಾ ಪ್ರತಿಪಕ್ಷಗಳು ಪ್ರಜ್ಞೆ ಕಳೆದುಕೊಂಡಂತಾಗಿವೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಎನ್ ಡಿಎ ನಾಯಕರಿಗೆ ಅಮಿತ್ ಶಾ ಔತಣಕೂಟ!
ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಮುನ್ನ ಅಂದರೆ ನಾಳೆ ಎನ್ ಡಿಎ ನಾಯಕರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೋಜನ ಕೂಟ ಆಯೋಜಿಸಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗಳು ಸರಿಯಿಲ್ಲ: ಶಶಿ ತರೂರ್
ಚುನಾವಣೋತ್ತರ ಸಮೀಕ್ಷೆಗಳನ್ನು ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ನಿರಾಕರಿಸಿದ್ದು, ಸರಿಯಾದ ಫಲಿತಾಂಶಕ್ಕಾಗಿ ಮೇ 23ರವೆರೆಗೂ ಕಾಯುವುದಾಗಿ ಹೇಳಿದ್ದಾರೆ

ಚುನಾವಣೋತ್ತರ ಸಮೀಕ್ಷೆ, ಉತ್ತರ ಪ್ರದೇಶದಲ್ಲಿ ತಗ್ಗಿದ ಕೇಸರಿ ಅಲೆ
ಕೇಂದ್ರದಲ್ಲಿ ಅಧಿಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿ ಅಲೆ ತಗ್ಗಿಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

7ನೇ ಹಂತದ ಲೋಕಸಭಾ ಚುನಾವಣೆ: 6 ಗಂಟೆಯವರೆಗೂ ಶೇ.60. 21 ರಷ್ಟು ಮತದಾನ
ದೇಶದ ವಿವಿಧೆಡೆ ಇಂದು ನಡೆಯುತ್ತಿರುವ ಕೊನೆಯ ಹಂತದ ಲೋಕಸಭಾ ಚುನಾವಣೆಯಲ್ಲಿ ಸಂಜೆ 6 ಗಂಟೆಯವರೆಗೂ ಶೇ. 60. 21 ರಷ್ಟು ಮತದಾನವಾಗಿದೆ

