Loksabha polls 2024

'ಸಿಎನ್‌ ಮಂಜುನಾಥ್‌ ವಿರುದ್ಧ ಡಿಕೆ ಸುರೇಶ್‌ ಗೆದ್ದೇ ಗೆಲ್ಲುತ್ತಾರೆ': 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿ ನೇಣಿಗೆ ಶರಣು!
ರಾಜ್ಯ

'ಸಿಎನ್‌ ಮಂಜುನಾಥ್‌ ವಿರುದ್ಧ ಡಿಕೆ ಸುರೇಶ್‌ ಗೆದ್ದೇ ಗೆಲ್ಲುತ್ತಾರೆ': 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿ ನೇಣಿಗೆ ಶರಣು!

ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್‌ ಮಂಜುನಾಥ್‌ ವಿರುದ್ಧ ಕಾಂಗ್ರೆಸ್ ಡಿಕೆ ಸುರೇಶ್‌ ಗೆಲ್ಲುತ್ತಾರೆ ಎಂದು 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪ್ರಮಾಣವಚನ ಸ್ವೀಕರಿಸಿದ ಕೆಲ ಗಂಟೆಗಳಲ್ಲೇ ಕೇರಳದ ಏಕೈಕ BJP ಸಂಸದ ಸುರೇಶ್ ಗೋಪಿ ರಾಜಿನಾಮೆಗೆ ಮುಂದು!
ದೇಶ

ಪ್ರಮಾಣವಚನ ಸ್ವೀಕರಿಸಿದ ಕೆಲ ಗಂಟೆಗಳಲ್ಲೇ ಕೇರಳದ ಏಕೈಕ BJP ಸಂಸದ ಸುರೇಶ್ ಗೋಪಿ ರಾಜಿನಾಮೆಗೆ ಮುಂದು!

ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೆ ಕೇಂದ್ರ ರಾಜ್ಯ ಸಚಿವ ಸುರೇಶ್ ಗೋಪಿ ಅವರು ತಮ್ಮ ಸ್ಥಾನದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದು ರಾಜಿನಾಮೆಗೆ ಮುಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

BJPಯ ಪಂಕಜಾ ಮುಂಡೆ ಸೋತರೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೇಳಿದ್ದ ವ್ಯಕ್ತಿ ಬಸ್ ಚಕ್ರಕ್ಕೆ ಸಿಲುಕಿ ಸಾವು!
ದೇಶ

BJPಯ ಪಂಕಜಾ ಮುಂಡೆ ಸೋತರೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೇಳಿದ್ದ ವ್ಯಕ್ತಿ ಬಸ್ ಚಕ್ರಕ್ಕೆ ಸಿಲುಕಿ ಸಾವು!

ಮಹಾರಾಷ್ಟ್ರದ ಲಾತೂರ್‌ನಲ್ಲಿ ಟ್ರಕ್ ಚಾಲಕನೊಬ್ಬ ಬಸ್‌ನಡಿ ಸಿಲುಕಿ ಸಾವನ್ನಪ್ಪಿದ್ದಾನೆ. ಇದು ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ತುಮಕೂರು ಸಂಸದ ವಿ ಸೋಮಣ್ಣಗೆ ಜಾಕ್ ಪಾಟ್: ರಾಜ್ಯದಿಂದ ಐವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ!
ರಾಜಕೀಯ

ತುಮಕೂರು ಸಂಸದ ವಿ ಸೋಮಣ್ಣಗೆ ಜಾಕ್ ಪಾಟ್: ರಾಜ್ಯದಿಂದ ಐವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ!

ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಮೂರನೇ ಬಾರಿಗೆ ಸರ್ಕಾರ ರಚನೆ ಮಾಡುತ್ತಿದ್ದು ಇಂದು ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಐವರಿಗೆ ಮಂತ್ರಿಗಿರಿ ಸಿಗಲಿದೆ.

EVM ಕುರಿತು ಇಂಡಿಯಾ ಬಣ ನಾಯಕರ ಮೌನ: ಪ್ರಧಾನಿ ಪ್ರಶ್ನೆಗೆ ಪಿ.ಚಿದಂಬರಂ ಪ್ರತಿಕ್ರಿಯೆ
ದೇಶ

EVM ಕುರಿತು ಇಂಡಿಯಾ ಬಣ ನಾಯಕರ ಮೌನ: ಪ್ರಧಾನಿ ಪ್ರಶ್ನೆಗೆ ಪಿ.ಚಿದಂಬರಂ ಪ್ರತಿಕ್ರಿಯೆ

ಕಾಂಗ್ರೆಸ್ ಪಕ್ಷ ವಿದ್ಯುನ್ಮಾನ ಮತಯಂತ್ರಗಳನ್ನು ತಿರಸ್ಕರಿಸಿಲ್ಲ. ಪಕ್ಷ ವಿವಿಪ್ಯಾಟ್ ಸುಧಾರಣೆ ಪರವಾಗಿದ್ದು, ಎಂದಿಗೂ ಇವಿಎಂ ದೂಷಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಶುಕ್ರವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆ: 280 ಸಂಸದರು ಮೊದಲ ಬಾರಿಗೆ ಆಯ್ಕೆ!
ದೇಶ

ಲೋಕಸಭೆ ಚುನಾವಣೆ: 280 ಸಂಸದರು ಮೊದಲ ಬಾರಿಗೆ ಆಯ್ಕೆ!

18ನೇ ಲೋಕಸಭೆಯಲ್ಲಿ ಮೊದಲ ಬಾರಿಗೆ ಚುನಾಯಿತರಾದ ಸುಮಾರು 280 ಸಂಸದರಿದ್ದಾರೆ. 2019ರ ಚುನಾವಣೆಯಲ್ಲಿ 267 ಸಂಸದರು ಮೊದಲ ಬಾರಿಗೆ ಆಯ್ಕೆಯಾಗಿದ್ದರು.

ಲೋಕಸಭಾ ಚುನಾವಣೆ: ಗೆದ್ದವರಲ್ಲಿ ಶೇ. 93 ರಷ್ಟು ಸಂಸದರು ಮಿಲಿಯನೇರ್ ಗಳು- ADR ವಿಶ್ಲೇಷಣೆ
ದೇಶ

ಲೋಕಸಭಾ ಚುನಾವಣೆ: ಗೆದ್ದವರಲ್ಲಿ ಶೇ. 93 ರಷ್ಟು ಸಂಸದರು ಮಿಲಿಯನೇರ್ ಗಳು- ADR ವಿಶ್ಲೇಷಣೆ

2024 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದವರಲ್ಲಿ ಶೇ. 93 ರಷ್ಟು ಸಂಸದರು ಮಿಲಿಯನೇರ್‌ಗಳಾಗಿದ್ದಾರೆ. ಇದು 2019 ರಲ್ಲಿದ್ದ ಶೇ. 88 ರಿಂದ ಹೆಚ್ಚಾಗಿದೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಶನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ತಿಳಿಸಿದೆ.

ಲೋಕಸಭೆ ಚುನಾವಣೆ ಗೆದ್ದ 105 ಅಭ್ಯರ್ಥಿಗಳ ಶಿಕ್ಷಣ 5 ರಿಂದ 12 ನೇ ಕ್ಲಾಸ್!
ದೇಶ

ಲೋಕಸಭೆ ಚುನಾವಣೆ ಗೆದ್ದ 105 ಅಭ್ಯರ್ಥಿಗಳ ಶಿಕ್ಷಣ 5 ರಿಂದ 12 ನೇ ಕ್ಲಾಸ್!

ತಾವು ಅನಕ್ಷರಸ್ಥರೆಂದು ಘೋಷಿಸಿಕೊಂಡ ಎಲ್ಲಾ 121 ಅಭ್ಯರ್ಥಿಗಳು ಚುನಾವಣೆಯಲ್ಲಿ ಸೋತಿದ್ದಾರೆ. 5ನೇ ತರಗತಿಯವರೆಗೆ ಓದಿದ ಇಬ್ಬರು ಗೆದ್ದ ಅಭ್ಯರ್ಥಿಗಳಿದ್ದರೆ, ನಾಲ್ವರು 8ನೇ ತರಗತಿಯವರೆಗೆ ಓದಿರುವುದಾಗಿ ಹೇಳಿದ್ದಾರೆ.

ನನ್ನ ತಂದೆ ಕರುಣಾನಿಧಿಯಲ್ಲ, ಕುಪ್ಪುಸ್ವಾಮಿ; ಗೆಲ್ಲೋದಕ್ಕೆ ಸ್ವಲ್ಪ ಟೈಮ್ ಬೇಕು: ಟೀಕೆಗಳಿಗೆ ಅಣ್ಣಾಮಲೈ ತಿರುಗೇಟು!
ದೇಶ

ನನ್ನ ತಂದೆ ಕರುಣಾನಿಧಿಯಲ್ಲ, ಕುಪ್ಪುಸ್ವಾಮಿ; ಗೆಲ್ಲೋದಕ್ಕೆ ಸ್ವಲ್ಪ ಟೈಮ್ ಬೇಕು: ಟೀಕೆಗಳಿಗೆ ಅಣ್ಣಾಮಲೈ ತಿರುಗೇಟು!

2024ರ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ನಿರೀಕ್ಷೆಗಳೊಂದಿಗೆ ತಮಿಳುನಾಡಿನಲ್ಲಿ ಸ್ಫರ್ಧಿಸಿದ್ದ ಅಣ್ಣಾಮಲೈ ನೇತೃತ್ವದ ಬಿಜೆಪಿಗೆ ತೀವ್ರ ನಿರಾಸೆಯಾಗಿದ್ದು ಸಮೀಕ್ಷೆಗಳ ಪ್ರಕಾರ 1ರಿಂದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಎಂದು ಹೇಳಲಾಗಿತ್ತು.