Loksabha polls 2024

Breaking: ಲೋಕಸಭೆ ಚುನಾವಣೆಗೂ ಮುನ್ನ ಮೋದಿ ಸರ್ಕಾರದ ಗಿಫ್ಟ್: ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ ಗೆ 2 ರೂ. ಇಳಿಕೆ!
ದೇಶ

Breaking: ಲೋಕಸಭೆ ಚುನಾವಣೆಗೂ ಮುನ್ನ ಮೋದಿ ಸರ್ಕಾರದ ಗಿಫ್ಟ್: ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ ಗೆ 2 ರೂ. ಇಳಿಕೆ!

ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ 2 ರೂಪಾಯಿ ಕಡಿತಗೊಳಿಸಿದೆ.

ಬಿಜೆಪಿ 2ನೇ ಪಟ್ಟಿಯಲ್ಲಿ ಗಡ್ಕರಿ, ಪಿಯೂಷ್ ಗೋಯಲ್ ಸೇರಿದಂತೆ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್
ದೇಶ

ಬಿಜೆಪಿ 2ನೇ ಪಟ್ಟಿಯಲ್ಲಿ ಗಡ್ಕರಿ, ಪಿಯೂಷ್ ಗೋಯಲ್ ಸೇರಿದಂತೆ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ 72 ಅಭ್ಯರ್ಥಿಗಳ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪಿಯೂಷ್ ಗೋಯಲ್ ಮತ್ತು ಅನುರಾಗ್ ಸಿಂಗ್ ಠಾಕೂರ್ ಮತ್ತು ಹರಿಯಾಣದ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್ ನೀಡಲಾಗಿದೆ.

ಕಟೀಲ್ ಬದಲಿಗೆ IIM ವಿದ್ಯಾವಂತ ಕಮ್ ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಬಿಜೆಪಿ ಟಿಕೆಟ್ ನೀಡಿದ್ದೇಕೆ? ಚೌಟಾ ಹಿನ್ನೆಲೆ ಏನು?
ರಾಜಕೀಯ

ಕಟೀಲ್ ಬದಲಿಗೆ IIM ವಿದ್ಯಾವಂತ ಕಮ್ ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಬಿಜೆಪಿ ಟಿಕೆಟ್ ನೀಡಿದ್ದೇಕೆ? ಚೌಟಾ ಹಿನ್ನೆಲೆ ಏನು?

ಮೂರು ಬಾರಿ ಸಂಸದರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರ ಬದಲಿಗೆ 42 ವರ್ಷದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.

ಮೈಸೂರು ಲೋಕಸಭೆ ಕ್ಷೇತ್ರ: ಪ್ರತಾಪ್ ಸಿಂಹ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನ; ಟಿಕೆಟ್ ಕೈತಪ್ಪಿದ ಬೆನ್ನಲೇ ಸಿಂಹ ಹೇಳಿದ್ದೇನು?
ರಾಜಕೀಯ

ಮೈಸೂರು ಲೋಕಸಭೆ ಕ್ಷೇತ್ರ: ಪ್ರತಾಪ್ ಸಿಂಹ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನ; ಟಿಕೆಟ್ ಕೈತಪ್ಪಿದ ಬೆನ್ನಲೇ ಸಿಂಹ ಹೇಳಿದ್ದೇನು?

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಿದೆ.

'ಲೋಕ' ಗೆಲ್ಲಲು ಕಾಂಗ್ರೆಸ್ ನಿಂದ ಗ್ಯಾರಂಟಿ ಅಸ್ತ್ರ; 4 FIR ದಾಖಲು; ಈಜುಕೊಳಕ್ಕೆ ಕಾವೇರಿ ನೀರು ಬಳಸಿದ್ರೆ 5 ಸಾವಿರ ದಂಡ- ಈ ದಿನದ ಸುದ್ದಿ ಮುಖ್ಯಾಂಶಗಳು: 13-03-2024
ರಾಜ್ಯ

'ಲೋಕ' ಗೆಲ್ಲಲು ಕಾಂಗ್ರೆಸ್ ನಿಂದ ಗ್ಯಾರಂಟಿ ಅಸ್ತ್ರ; 4 FIR ದಾಖಲು; ಈಜುಕೊಳಕ್ಕೆ ಕಾವೇರಿ ನೀರು ಬಳಸಿದ್ರೆ 5 ಸಾವಿರ ದಂಡ- ಈ ದಿನದ ಸುದ್ದಿ ಮುಖ್ಯಾಂಶಗಳು: 13-03-2024

ಲೋಕಸಭೆ ಚುನಾವಣೆ: ಕಾಂಗ್ರೆಸ್‌ನ 2ನೇ ಪಟ್ಟಿ ಬಿಡುಗಡೆ! ಕಮಲ್ ನಾಥ್ ಹಾಗೂ ಅಶೋಕ್ ಗೆಹ್ಲೋಟ್ ಪುತ್ರರಿಗೆ ಟಿಕೆಟ್!
ದೇಶ

ಲೋಕಸಭೆ ಚುನಾವಣೆ: ಕಾಂಗ್ರೆಸ್‌ನ 2ನೇ ಪಟ್ಟಿ ಬಿಡುಗಡೆ! ಕಮಲ್ ನಾಥ್ ಹಾಗೂ ಅಶೋಕ್ ಗೆಹ್ಲೋಟ್ ಪುತ್ರರಿಗೆ ಟಿಕೆಟ್!

2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ.

ಗ್ಯಾಸ್ ಸಿಲಿಂಡರ್ ದರ ಇಳಿಕೆ ಮಾಡಿದವನಿಗೆ ನನ್ನ ಕಾಲಲ್ಲಿರುವುದನ್ನು ತೆಗೆದು ಹೊಡೆಯುತ್ತೇನೆ: ಕರ್ನಾಟಕ ಕಾಂಗ್ರೆಸ್ ನಾಯಕ
ರಾಜ್ಯ

ಗ್ಯಾಸ್ ಸಿಲಿಂಡರ್ ದರ ಇಳಿಕೆ ಮಾಡಿದವನಿಗೆ ನನ್ನ ಕಾಲಲ್ಲಿರುವುದನ್ನು ತೆಗೆದು ಹೊಡೆಯುತ್ತೇನೆ: ಕರ್ನಾಟಕ ಕಾಂಗ್ರೆಸ್ ನಾಯಕ

ಲೋಕಸಭೆ ಚುನಾವಣೆಗೂ ಮುನ್ನ ರಾಜಕೀಯ ಪಕ್ಷಗಳ ನಡುವಿನ ಮಾತಿನ ಸಮರ ತೀವ್ರಗೊಂಡಿದ್ದು ಕಾಂಗ್ರೆಸ್ ಮುಖಂಡ ಜಿಎಸ್ ಮಂಜುನಾಥ್ ಎಂಬಾತ ಪ್ರಧಾನಿ ಮೋದಿಯವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ.

ಲೋಕಸಭೆ ಚುನಾವಣೆಗೂ ಮುನ್ನವೇ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ದಿಢೀರ್ ರಾಜಿನಾಮೆ!
ದೇಶ

ಲೋಕಸಭೆ ಚುನಾವಣೆಗೂ ಮುನ್ನವೇ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ದಿಢೀರ್ ರಾಜಿನಾಮೆ!

ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಚುನಾವಣಾ ಆಯುಕ್ತರು ರಾಜೀನಾಮೆ ನೀಡಿದ್ದಾರೆ.

ಲೋಕಸಭೆ ಚುನಾವಣೆ 2024: ಡಿಎಂಕೆ ಮೈತ್ರಿಕೂಟ ಸೇರಿದ MNM ಪಕ್ಷ, ಸ್ಪರ್ಧೆಯಿಂದ ಹಿಂದೆ ಸರಿದ ಕಮಲ್ ಹಾಸನ್!
ದೇಶ

ಲೋಕಸಭೆ ಚುನಾವಣೆ 2024: ಡಿಎಂಕೆ ಮೈತ್ರಿಕೂಟ ಸೇರಿದ MNM ಪಕ್ಷ, ಸ್ಪರ್ಧೆಯಿಂದ ಹಿಂದೆ ಸರಿದ ಕಮಲ್ ಹಾಸನ್!

ನಟ ಕಮಲ್ ಹಾಸನ್ ನೇತೃತ್ವದ ಪಕ್ಷ ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಇಂದು ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡಿದ್ದು ಮುಂಬರುವ ಲೋಕಸಭೆ ಚುನಾವಣೆಗೆ ತನ್ನ ಬೆಂಬಲವನ್ನು ನೀಡಿದೆ.