Loksabha polls 2024

ಬಾರಾಮುಲ್ಲಾ ಲೋಕಸಭೆ ಕ್ಷೇತ್ರ: ತಿಹಾರ ಜೈಲಿನಿಂದಲೇ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಸೋಲಿಸಿದ ಇಂಜಿನಿಯರ್ ರಶೀದ್!
ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಸ್ವತಂತ್ರ ಅಭ್ಯರ್ಥಿ ಮತ್ತು ಮಾಜಿ ಶಾಸಕ ಇಂಜಿನಿಯರ್ ರಶೀದ್ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಲೋಕಸಭೆ ಕ್ಷೇತ್ರವನ್ನು ಗೆಲ್ಲುವ ಮೂಲಕ ಅನೇಕರನ್ನು ಅಚ್ಚರಿಗೊಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ: ಡಿಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ?
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಕಳಪೆ ಪ್ರದರ್ಶನದ ಹೊಣೆ ಹೊತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

NDAಗೆ ಸರಳ ಬಹುಮತ; ಸರ್ಕಾರ ರಚನೆಗೆ INDIA ಕಸರತ್ತು; ಯುಪಿಯಲ್ಲಿ ಮುಗ್ಗರಿಸಿದ BJP; SP ಕಿಲಕಿಲ, DKSಗೆ ಸೋಲು! ಇಂದಿನ ಸುದ್ದಿ ಮುಖ್ಯಾಂಶಗಳು 04-06-24

NDA ಗೆ ಸ್ಪಷ್ಟ ಬಹುಮತ; ಸರ್ಕಾರ ರಚನೆಗೆ INDIA ಕಸರತ್ತು; ಯುಪಿಯಲ್ಲಿ ಮುಗ್ಗರಿಸಿದ BJP; SP ಕಿಲಕಿಲ; DKSಗೆ ಸೋಲು!

ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸಂಭ್ರಮದ ವೇಳೆ ಪಾಕ್ ಪರ ಘೋಷಣೆ, 'ಮೋದಿ ಹಮಾರಾ ಕುತ್ತಾ' ಎಂದ 'ಕೈ' ಕಾರ್ಯಕರ್ತ!
2024ರ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ.

ನಿತೀಶ್ ಗೆ ಉಪ ಪ್ರಧಾನಿ ಪಟ್ಟ; ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ; ಚಂದ್ರಬಾಬುಗೆ INDIA ಬಿಗ್ ಆಫರ್?
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 295 ಸ್ಥಾನಗಳಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಆದರೆ ಈ ಮಧ್ಯೆ INDIA ಮೈತ್ರಿಕೂಟ NDA ಮೈತ್ರಿಕೂಟದಲ್ಲಿರುವ ಪಕ್ಷಗಳನ್ನು ತಮ್ಮತ್ತ ಸೆಳೆಯಲು ಕಸರತ್ತು ನಡೆಸುತ್ತಿವೆ.

Loksabha Polls 2024: ಚಂದ್ರಬಾಬು ನಾಯ್ಡು ಕಿಂಗ್ ಮೇಕರ್; BJPಯಿಂದ ಬಿಗ್ ಆಫರ್!
ಲೋಕಸಭೆ ಚುನಾವಣೆ ಫಲಿತಾಂಶ ಬಹುತೇಕ ಘೋಷಣೆಯಾಗಿದ್ದು ಈ ಬಾರಿ ಬಿಜೆಪಿಗೆ 240 ಸ್ಥಾನಗಳು ಸೇರಿ NDAಗೆ 295 ಸ್ಥಾನಗಳ ಸರಳ ಬಹುಮತ ಸಿಗುವುದು ಬಹುತೇಕ ಖಚಿತವಾಗಿದೆ.

ರಾಜ್ಯದಲ್ಲಿ ಮತ ಎಣಿಕೆಗೆ ಸಕಲ ಸಿದ್ದತೆ; ತೆಲುಗು ನಟಿ ಹೇಮಾ ಬಂಧನ; ಬೆಂಗಳೂರಿನಲ್ಲಿ 133 ವರ್ಷಗಳ ದಾಖಲೆಯ ಮಳೆ! ಇಂದಿನ ಸುದ್ದಿ ಮುಖ್ಯಾಂಶಗಳು 03-06-24


