Loksabha polls 2024

ಲೋಕಸಭೆ ಚುನಾವಣೆ: ಗಡ್ಕರಿ ಸೋಲಿಗೆ ಫಡ್ನವೀಸ್, ಶಾ ಸಂಚು- ಸಂಜಯ್ ರಾವತ್
ದೇಶ

ಲೋಕಸಭೆ ಚುನಾವಣೆ: ಗಡ್ಕರಿ ಸೋಲಿಗೆ ಫಡ್ನವೀಸ್, ಶಾ ಸಂಚು- ಸಂಜಯ್ ರಾವತ್

ಲೋಕಸಭೆ ಚುನಾವಣೆಯಲ್ಲಿ ನಿತಿನ್ ಗಡ್ಕರಿ ಸೋಲಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೆಲಸ ಮಾಡಿದ್ದಾರೆ ಎಂದು ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.

ಇವಿಎಂ ಧ್ವಂಸ: ಒಡಿಶಾ ಬಿಜೆಪಿ ಅಭ್ಯರ್ಥಿ ಬಂಧನ
ದೇಶ

ಇವಿಎಂ ಧ್ವಂಸ: ಒಡಿಶಾ ಬಿಜೆಪಿ ಅಭ್ಯರ್ಥಿ ಬಂಧನ

ವಿದ್ಯುನ್ಮಾನ ಮತ ಯಂತ್ರ ದೋಷದಿಂದ ಮತ ಚಲಾಯಿಸಲು ಸರದಿಯಲ್ಲಿ ದೀರ್ಘಕಾಲ ಕಾಯ್ದು ಇವಿಎಂ ಧ್ವಂಸಗೊಳಿಸಿದ ಆರೋಪದ ಮೇರೆಗೆ ಒಡಿಶಾದ ಖುರ್ದಾ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ: ನವದೆಹಲಿ ಕ್ಷೇತ್ರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಸೋನಿಯಾ, ರಾಹುಲ್ ಮತದಾನ
ದೇಶ

ಲೋಕಸಭೆ ಚುನಾವಣೆ: ನವದೆಹಲಿ ಕ್ಷೇತ್ರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಸೋನಿಯಾ, ರಾಹುಲ್ ಮತದಾನ

ಆರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ನವದೆಹಲಿ ಕ್ಷೇತ್ರದಲ್ಲಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ತಮ್ಮ ಹಕ್ಕು ಚಲಾಯಿಸಿದರು.

ಬಿಜೆಪಿ ಎಲ್ಲೆಡೆ ಸೋಲುವಾಗ ಹೇಗೆ 400 ಸ್ಥಾನ ಪಡೆಯಲಿದೆ: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ
ರಾಜಕೀಯ

ಬಿಜೆಪಿ ಎಲ್ಲೆಡೆ ಸೋಲುವಾಗ ಹೇಗೆ 400 ಸ್ಥಾನ ಪಡೆಯಲಿದೆ: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲೆಡೆ ಬಿಜೆಪಿ ಸೋಲುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಹೇಗೆ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಘೋಷಣೆ ಮಾಡುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಪ್ರಶ್ನಿಸಿದ್ದಾರೆ.

ಜೂನ್ 4ರಂದು ಪ್ರತಿಪಕ್ಷಗಳು ಪಕ್ಕದಲ್ಲಿ ನೀರು ಇಟ್ಟುಕೊಳ್ಳಿ: ಎದುರಾಳಿಗಳಿಗೆ ಪ್ರಶಾಂತ್ ಕಿಶೋರ್ ಸವಾಲು
ದೇಶ

ಜೂನ್ 4ರಂದು ಪ್ರತಿಪಕ್ಷಗಳು ಪಕ್ಕದಲ್ಲಿ ನೀರು ಇಟ್ಟುಕೊಳ್ಳಿ: ಎದುರಾಳಿಗಳಿಗೆ ಪ್ರಶಾಂತ್ ಕಿಶೋರ್ ಸವಾಲು

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಗೆಲುವಿನ ಮುನ್ಸೂಚನೆ ನೀಡಿದ್ದಾರೆ. ಪ್ರಶಾಂತ್ ಕಿಶೋರ್ ಪ್ರಕಾರ, ಜೂನ್ 4 ರಂದು ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ.

INDIA ಬಣ ಅಧಿಕಾರಕ್ಕೆ ಬಂದರೆ 'ಅಗ್ನಿವೀರ್‌' ಸೇನಾ ನೇಮಕಾತಿ ರದ್ದು: ರಾಹುಲ್ ಗಾಂಧಿ
ದೇಶ

INDIA ಬಣ ಅಧಿಕಾರಕ್ಕೆ ಬಂದರೆ 'ಅಗ್ನಿವೀರ್‌' ಸೇನಾ ನೇಮಕಾತಿ ರದ್ದು: ರಾಹುಲ್ ಗಾಂಧಿ

ಈ ಬಾರಿ INDIA ಬಣ ಅಧಿಕಾರಕ್ಕೆ ಬಂದರೆ 'ಅಗ್ನಿವೀರ್‌' ಸೇನಾ ನೇಮಕಾತಿ ಯೋಜನೆ ರದ್ದುಪಡಿಸಿ ಕಸದ ಬುಟ್ಟಿಗೆ ಎಸೆಯಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ಜಾತಿ, ಸಮುದಾಯ ಆಧಾರದ ಮೇಲೆ ಪ್ರಚಾರ ನಿಲ್ಲಿಸಿ: ಬಿಜೆಪಿ, ಕಾಂಗ್ರೆಸ್ ಗೆ ಚುನಾವಣಾ ಆಯೋಗ ತಾಕೀತು
ದೇಶ

ಜಾತಿ, ಸಮುದಾಯ ಆಧಾರದ ಮೇಲೆ ಪ್ರಚಾರ ನಿಲ್ಲಿಸಿ: ಬಿಜೆಪಿ, ಕಾಂಗ್ರೆಸ್ ಗೆ ಚುನಾವಣಾ ಆಯೋಗ ತಾಕೀತು

ಭಾರತದ ಸಾಮಾಜಿಕ-ಸಾಂಸ್ಕೃತಿಕ ಪರಿಸರವನ್ನು ಚುನಾವಣೆಗೆ ಬಲಿಪಶು ಮಾಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿರುವ ಚುನಾವಣಾ ಆಯೋಗ, ಜಾತಿ, ಸಮುದಾಯ, ಭಾಷೆ ಮತ್ತು ಧಾರ್ಮಿಕ ಮಾರ್ಗಗಳಲ್ಲಿ ಪ್ರಚಾರ ಮಾಡುವುದನ್ನು ನಿಲ್ಲಿಸುವಂತೆ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಬುಧವಾರ ತಾಕೀತು ಮಾಡಿದೆ.

ಎನ್ ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ: ಭೋಜ್‌ಪುರಿ ಚಿತ್ರನಟ ಪವನ್ ಸಿಂಗ್ ಬಿಜೆಪಿಯಿಂದ ಉಚ್ಛಾಟನೆ
ದೇಶ

ಎನ್ ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ: ಭೋಜ್‌ಪುರಿ ಚಿತ್ರನಟ ಪವನ್ ಸಿಂಗ್ ಬಿಜೆಪಿಯಿಂದ ಉಚ್ಛಾಟನೆ

ಎನ್ ಡಿಎ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಜ್‌ಪುರಿ ಚಲನಚಿತ್ರ ನಟ ಪವನ್ ಸಿಂಗ್ ಅವರನ್ನು ಬಿಜೆಪಿ ಬುಧವಾರ ಉಚ್ಚಾಟಿಸಿದೆ. ಕರಕಟ್ ಕ್ಷೇತ್ರದಲ್ಲಿ ಅಧಿಕೃತ ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದಕ್ಕಾಗಿ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪವನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

5ನೇ ಹಂತದ ಲೋಕಸಭಾ ಚುನಾವಣೆ: ಈಗಾಗಲೇ ಏಕಾಂಗಿಯಾಗಿ ಬಿಜೆಪಿ 310 ಸ್ಥಾನ ಗೆದ್ದಿದೆ- ಅಮಿತ್ ಶಾ
ದೇಶ

5ನೇ ಹಂತದ ಲೋಕಸಭಾ ಚುನಾವಣೆ: ಈಗಾಗಲೇ ಏಕಾಂಗಿಯಾಗಿ ಬಿಜೆಪಿ 310 ಸ್ಥಾನ ಗೆದ್ದಿದೆ- ಅಮಿತ್ ಶಾ

ಲೋಕಸಭೆ ಚುನಾವಣೆಯ ಐದು ಹಂತಗಳು ಪೂರ್ಣಗೊಂಡ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) 310 ಸ್ಥಾನಗಳನ್ನು ಪಡೆಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.