Loksabha polls 2024

ಲೋಕಸಭಾ ಚುನಾವಣೆ: ಬಿಜೆಪಿಗೆ ಬಹುಮತ ಬರದಂತೆ ತಡೆಯುವ ವಿಶ್ವಾಸ I.N.D.I.A ಬಣಕ್ಕಿದೆ- ಖರ್ಗೆ
ದೇಶ

ಲೋಕಸಭಾ ಚುನಾವಣೆ: ಬಿಜೆಪಿಗೆ ಬಹುಮತ ಬರದಂತೆ ತಡೆಯುವ ವಿಶ್ವಾಸ I.N.D.I.A ಬಣಕ್ಕಿದೆ- ಖರ್ಗೆ

ತಮ್ಮ ಪಕ್ಷ ಮತ್ತು INDIA ಬಣದ ಬಗ್ಗೆ ಜನರ ಪ್ರತಿಕ್ರಿಯೆ ಗಮನಾರ್ಹವಾಗಿ ಬದಲಾಗಿದೆ ಮತ್ತು ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರದಂತೆ ತಡೆಯುವ ವಿಶ್ವಾಸವನ್ನು ವಿಪಕ್ಷಗಳ ಮೈತ್ರಿಕೂಟ ಹೊಂದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬಾರಾಮುಲ್ಲಾ: ಹಲವು ವರ್ಷಗಳ ನಂತರ ನಿರ್ಭೀತಿಯಿಂದ ಮತ ಚಲಾವಣೆ!
ದೇಶ

ಬಾರಾಮುಲ್ಲಾ: ಹಲವು ವರ್ಷಗಳ ನಂತರ ನಿರ್ಭೀತಿಯಿಂದ ಮತ ಚಲಾವಣೆ!

ಒಂದು ಕಾಲದಲ್ಲಿ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಹೆಸರುವಾಸಿಯಾಗಿದ್ದ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಹಲವು ವರ್ಷಗಳ ಬೆದರಿಕೆ ನಂತರ ಜನರು ಮನೆಯಿಂದ ಹೊರಗೆ ಬಂದು ಸೋಮವಾರ ತಮ್ಮ ಹಕ್ಕು ಚಲಾಯಿಸಿದರು.

ಮುಂಬೈನಲ್ಲಿ ನಿಧಾನಗತಿಯ ಮತದಾನ: ಗಮನಹರಿಸುವಂತೆ ಚುನಾವಣಾ ಆಯೋಗಕ್ಕೆ ಫಡ್ನವೀಸ್ ಒತ್ತಾಯ
ದೇಶ

ಮುಂಬೈನಲ್ಲಿ ನಿಧಾನಗತಿಯ ಮತದಾನ: ಗಮನಹರಿಸುವಂತೆ ಚುನಾವಣಾ ಆಯೋಗಕ್ಕೆ ಫಡ್ನವೀಸ್ ಒತ್ತಾಯ

ವಾಣಿಜ್ಯ ನಗರಿ ಮುಂಬೈಯಲ್ಲಿ ನಿಧಾನಗತಿಯ ಮತದಾನದ ದೂರುಗಳನ್ನು ಪರಿಶೀಲಿಸುವಂತೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

5ನೇ ಹಂತದ ಲೋಕಸಭಾ ಚುನಾವಣೆ: ರಾಯ್ ಬರೇಲಿ, ಅಮೇಥಿಯಲ್ಲಿ ನಾಳೆ ಮತದಾನ
ದೇಶ

5ನೇ ಹಂತದ ಲೋಕಸಭಾ ಚುನಾವಣೆ: ರಾಯ್ ಬರೇಲಿ, ಅಮೇಥಿಯಲ್ಲಿ ನಾಳೆ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಮತದಾನ ನಡೆಯಲಿದ್ದು, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತಿತರರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ರಾಮಕೃಷ್ಣ ಮಿಷನ್, ಭಾರತ್ ಸೇವಾಶ್ರಮ ಸಂಘದ ವಿರುದ್ಧ ಮಮತಾ ಹೇಳಿಕೆಗೆ ಪ್ರಧಾನಿ ಮೋದಿ ಖಂಡನೆ
ದೇಶ

ರಾಮಕೃಷ್ಣ ಮಿಷನ್, ಭಾರತ್ ಸೇವಾಶ್ರಮ ಸಂಘದ ವಿರುದ್ಧ ಮಮತಾ ಹೇಳಿಕೆಗೆ ಪ್ರಧಾನಿ ಮೋದಿ ಖಂಡನೆ

ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಖಂಡಿಸಿದ್ದಾರೆ.

ಪಿಒಕೆ ನಮಗೆ ಸೇರಿದ್ದು, ಅದನ್ನು ವಾಪಸ್ ಪಡೆದುಕೊಳ್ಳುತ್ತೇವೆ: ಅಮಿತ್ ಶಾ
ದೇಶ

ಪಿಒಕೆ ನಮಗೆ ಸೇರಿದ್ದು, ಅದನ್ನು ವಾಪಸ್ ಪಡೆದುಕೊಳ್ಳುತ್ತೇವೆ: ಅಮಿತ್ ಶಾ

ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು, ಅದನ್ನು ವಾಪಸ್ ಪಡೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಪ್ರತಿಪಾದಿಸಿದ್ದಾರೆ.

ಈ ಚುನಾವಣೆ ಬಿಜೆಪಿಯ ಸಂತುಷ್ಟಿಕರಣ ನೀತಿ vs INDIA ಬಣದ ತುಷ್ಟೀಕರಣ ರಾಜಕಾರಣದ ನಡುವಿನ ಹೋರಾಟ: ಮೋದಿ
ದೇಶ

ಈ ಚುನಾವಣೆ ಬಿಜೆಪಿಯ ಸಂತುಷ್ಟಿಕರಣ ನೀತಿ vs INDIA ಬಣದ ತುಷ್ಟೀಕರಣ ರಾಜಕಾರಣದ ನಡುವಿನ ಹೋರಾಟ: ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉತ್ತರ ಪ್ರದೇಶದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ತುಷ್ಟೀಕರಣ ರಾಜಕೀಯ, ಹುಸಿ ಜಾತ್ಯತೀತತೆ, ಕುಟುಂಬ ರಾಜಕಾರಣ, ಸಿಎಎ ಮತ್ತು "ಮತ-ಜಿಹಾದ್" ವರೆಗಿನ ಅನೇಕ ವಿಷಯ ಪ್ರಸ್ತಾಪಿಸಿ INDIA ಬಣ ವಿರುದ್ಧ ವಾಗ್ದಾಳಿ ನಡೆಸಿದರು.

ಜನ ಸಾಮಾನ್ಯರ ಹೊಟ್ಟೆ ತುಂಬಿಸಲು ಮೋದಿ ಏನಾದರೂ ಹೊಸ ತಿದ್ದುಪಡಿ ತಂದಿದ್ದಾರಾ? ಡಿಕೆ ಶಿವಕುಮಾರ್
ರಾಜಕೀಯ

ಜನ ಸಾಮಾನ್ಯರ ಹೊಟ್ಟೆ ತುಂಬಿಸಲು ಮೋದಿ ಏನಾದರೂ ಹೊಸ ತಿದ್ದುಪಡಿ ತಂದಿದ್ದಾರಾ? ಡಿಕೆ ಶಿವಕುಮಾರ್

ಜನ ಸಾಮಾನ್ಯರ ಹೊಟ್ಟೆ ತುಂಬಿಸಲು ಪ್ರಧಾನಿ ನರೇಂದ್ರ ಮೋದಿ ಏನಾದರೂ ಹೊಸ ತಿದ್ದುಪಡಿ ತಂದಿದ್ದಾರೆಯೇ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ರಾಮಮಂದಿರ ಆಯ್ತು, ಮುಂದೆ ಸೀತಾ ಮಾತೆ ಮಂದಿರ: ಬಿಹಾರ ರ‍್ಯಾಲಿಯಲ್ಲಿ ಅಮಿತ್ ಶಾ ಘೋಷಣೆ
ದೇಶ

ರಾಮಮಂದಿರ ಆಯ್ತು, ಮುಂದೆ ಸೀತಾ ಮಾತೆ ಮಂದಿರ: ಬಿಹಾರ ರ‍್ಯಾಲಿಯಲ್ಲಿ ಅಮಿತ್ ಶಾ ಘೋಷಣೆ