Loksabha Polls Result

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಫಲಿತಾಂಶ ಕುರಿತು ರಾಹುಲ್ ಪರಾಮರ್ಶೆ!
ರಾಜಕೀಯ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಫಲಿತಾಂಶ ಕುರಿತು ರಾಹುಲ್ ಪರಾಮರ್ಶೆ!

ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ನೂತನ ಸಂಸದರು ಮತ್ತು ಪರಾಜಿತ ಅಭ್ಯರ್ಥಿಗಳ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಚುನಾವಣಾ ಫಲಿತಾಂಶ ಕುರಿತು ಪರಾಮರ್ಶೆ ನಡೆಸಿದರು.

ನೂತನ ಕೇಂದ್ರ ಸಚಿವ ಸಂಪುಟದಲ್ಲಿ ಕರ್ನಾಟಕಕ್ಕೆ ಬಹು ದೊಡ್ಡ 'ಗಿಫ್ಟ್' ಸಾಧ್ಯತೆ!
ರಾಜಕೀಯ

ನೂತನ ಕೇಂದ್ರ ಸಚಿವ ಸಂಪುಟದಲ್ಲಿ ಕರ್ನಾಟಕಕ್ಕೆ ಬಹು ದೊಡ್ಡ 'ಗಿಫ್ಟ್' ಸಾಧ್ಯತೆ!

ಬಿಜೆಪಿಗೆ ದಕ್ಷಿಣ ಭಾರತದಿಂದ ಅತಿ ಹೆಚ್ಚು ಸಂಸದರನ್ನು ನೀಡುವುದರೊಂದಿಗೆ, ಮುಂದಿನ ಕೇಂದ್ರ ಸಚಿವ ಸಂಪುಟಕ್ಕೆ ಕರ್ನಾಟಕದಿಂದ ಕನಿಷ್ಠ ಮೂವರು ಸಂಸದರು ಸ್ಥಾನ ಪಡೆಯುವ ಸಾಧ್ಯತೆಯಿದೆ ಎಂದು ರಾಜ್ಯ ನಾಯಕರು ಭರವಸೆ ವ್ಯಕ್ತ ಪಡಿಸಿದ್ದಾರೆ.

ಬಿಜೆಪಿಯನ್ನು ಸೋಲಿಸಬಹುದೆಂದು ಲೋಕಸಭೆ ಚುನಾವಣೆ ಫಲಿತಾಂಶ ತೋರಿಸಿದೆ: ಉದ್ಧವ್ ಠಾಕ್ರೆ
ದೇಶ

ಬಿಜೆಪಿಯನ್ನು ಸೋಲಿಸಬಹುದೆಂದು ಲೋಕಸಭೆ ಚುನಾವಣೆ ಫಲಿತಾಂಶ ತೋರಿಸಿದೆ: ಉದ್ಧವ್ ಠಾಕ್ರೆ

ಲೋಕಸಭೆ ಚುನಾವಣೆ ಫಲಿತಾಂಶ ಬಿಜೆಪಿಯನ್ನು ಸೋಲಿಸಬಹುದೆಂದು ತೋರಿಸಿದೆ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಬುಧವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆ 2024: ಜಾರ್ಖಂಡ್‌ನಲ್ಲಿ ಎಲ್ಲಾ ಐದು ಬುಡಕಟ್ಟು ಸ್ಥಾನಗಳಲ್ಲಿ ಬಿಜೆಪಿ ಸೋಲು
ದೇಶ

ಲೋಕಸಭೆ ಚುನಾವಣೆ 2024: ಜಾರ್ಖಂಡ್‌ನಲ್ಲಿ ಎಲ್ಲಾ ಐದು ಬುಡಕಟ್ಟು ಸ್ಥಾನಗಳಲ್ಲಿ ಬಿಜೆಪಿ ಸೋಲು

ಜಾರ್ಖಂಡ್‌ನಲ್ಲಿ ಬುಡಕಟ್ಟು ಸಮುದಾಯಕ್ಕೆ ಮೀಸಲಾಗಿದ್ದ ಎಲ್ಲ ಐದು ಸ್ಥಾನಗಳನ್ನು ಬಿಜೆಪಿ ಕಳೆದುಕೊಂಡಿದೆ. ಕುಂತಿ ಲೋಹರ್ಡಗಾ, ಸಿಂಗ್‌ಭೂಮ್, ರಾಜಮಹಲ್ ಮತ್ತು ದುಮ್ಕಾ ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ.

ತೆಲಂಗಾಣ: ಕಾಂಗ್ರೆಸ್ ಗೆ ಜನಾದೇಶ, ಮತ್ತಷ್ಟು ಪರಿಣಾಮಕಾರಿ ಆಡಳಿತ ನೀಡಲು ಉತ್ತೇಜನ- ಸಿಎಂ ರೇವಂತ್ ರೆಡ್ಡಿ
ದೇಶ

ತೆಲಂಗಾಣ: ಕಾಂಗ್ರೆಸ್ ಗೆ ಜನಾದೇಶ, ಮತ್ತಷ್ಟು ಪರಿಣಾಮಕಾರಿ ಆಡಳಿತ ನೀಡಲು ಉತ್ತೇಜನ- ಸಿಎಂ ರೇವಂತ್ ರೆಡ್ಡಿ

ಲೋಕಸಭೆ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ಜನಾದೇಶ ಕಾಂಗ್ರೆಸ್‌ಗೆ ಇದೆ ಎಂಬುದನ್ನು ಚುನಾವಣೆ ತಿಳಿಸಿದೆ. ಈ ಫಲಿತಾಂಶ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದು, ಮತ್ತಷ್ಟು ಪರಿಣಾಮಕಾರಿ ಆಡಳಿತ ನೀಡಲು ಉತ್ತೇಜನ ನೀಡಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ವಿವಿಧ ಪಕ್ಷಗಳು ಪಡೆದ ಶೇಕಡಾವಾರು ಮತಗಳು!
ರಾಜ್ಯ

ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ವಿವಿಧ ಪಕ್ಷಗಳು ಪಡೆದ ಶೇಕಡಾವಾರು ಮತಗಳು!

ಲೋಕಸಭಾ ಚುನಾವಣೆ 2024ರಲ್ಲಿ ಬಿಜೆಪಿ ಶೇ. 46. 06 ರಷ್ಟು ಮತಗಳನ್ನು ಪಡೆದುಕೊಳ್ಳುವ ಮೂಲಕ ರಾಜ್ಯದಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮತಗಳನ್ನು ಪಡೆದ ಪಕ್ಷವಾಗಿ ಹೊರಹೊಮ್ಮಿದೆ.

ಲೋಕಸಭಾ ಚುನಾವಣೆ ಫಲಿತಾಂಶ ಎಫೆಕ್ಟ್: ಸೆನ್ಸೆಕ್ಸ್, ನಿಫ್ಟಿ 4 ವರ್ಷಗಳಲ್ಲಿಯೇ ಅತ್ಯಂತ ದೊಡ್ಡ ಕುಸಿತ!
ವಾಣಿಜ್ಯ

ಲೋಕಸಭಾ ಚುನಾವಣೆ ಫಲಿತಾಂಶ ಎಫೆಕ್ಟ್: ಸೆನ್ಸೆಕ್ಸ್, ನಿಫ್ಟಿ 4 ವರ್ಷಗಳಲ್ಲಿಯೇ ಅತ್ಯಂತ ದೊಡ್ಡ ಕುಸಿತ!

ಲೋಕಸಭೆ ಚುನಾವಣೆ ಫಲಿತಾಂಶದ ಇತ್ತೀಚಿನ ಟ್ರೆಂಡ್ ಪ್ರಕಾರ 543 ಸ್ಥಾನಗಳ ಪೈಕಿ 272 ಸ್ಥಾನ ಗೆಲ್ಲುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿಫಲವಾದ ಕಾರಣ ಭಾರತದ ಷೇರು ಮಾರುಕಟ್ಟೆಯು ಭಾರಿ ನಷ್ಟವನ್ನು ಅನುಭವಿಸಿದೆ.

ಲೋಕಸಭೆ ಚುನಾವಣೆ: ಕಮಾಲ್ ಮಾಡಿದ ಉತ್ತರ ಪ್ರದೇಶ ಜನತೆ- ರಾಹುಲ್ ಗಾಂಧಿ
ದೇಶ

ಲೋಕಸಭೆ ಚುನಾವಣೆ: ಕಮಾಲ್ ಮಾಡಿದ ಉತ್ತರ ಪ್ರದೇಶ ಜನತೆ- ರಾಹುಲ್ ಗಾಂಧಿ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಜನತೆ ಕಮಾಲ್ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶ: ಪ್ರಧಾನಿ ಮೋದಿ ವಿರುದ್ಧ ಜನಾದೇಶ- ಮಲ್ಲಿಕಾರ್ಜುನ ಖರ್ಗೆ
ದೇಶ

ಲೋಕಸಭೆ ಚುನಾವಣೆ ಫಲಿತಾಂಶ: ಪ್ರಧಾನಿ ಮೋದಿ ವಿರುದ್ಧ ಜನಾದೇಶ- ಮಲ್ಲಿಕಾರ್ಜುನ ಖರ್ಗೆ

ಲೋಕಸಭೆ ಚುನಾವಣೆ ಫಲಿತಾಂಶ ಭಾರತದ ಜನತೆಯ ಗೆಲುವಾಗಿದ್ದು, ತಮ್ಮ ಹೆಸರಲ್ಲಿ ಬಿಜೆಪಿಗೆ ಮತ ಕೇಳಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಜನಾದೇಶವಾಗಿದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದ್ದಾರೆ.