Loksabha Polls

ಲೋಕಸಮರಕ್ಕೆ ಕಾಂಗ್ರೆಸ್ ಸಜ್ಜು: ಸೋಮವಾರ ಹಿರಿಯ ನಾಯಕರ ಸಭೆ
ಲೋಕಸಭೆ ಚುನಾವಣೆಗೆ ಕೆಲವು ತಿಂಗಳುಗಳು ಬಾಕಿಯಿವೆ, ಹೀಗಾಗಿ ಕಾಂಗ್ರೆಸ್ ಯುದ್ಧಕ್ಕೆ ಸನ್ನದ್ದವಾಗಿ ನಿಂತಿದೆ, ಕರ್ನಾಟಕ ಪ್ರದೇಶ ಚುನಾವಣಾ ಸಮಿತಿ...

ಹಾಸನದಿಂದ ಪ್ರಜ್ವಲ್ ರೇವಣ್ಣ: ಮಂಡ್ಯ ಲೋಕಸಭೆ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕೆ?
ಮಂಡ್ಯ ಕ್ಷೇತ್ರದಿಂದ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಪುತ್ರ ನಿಖಿಲ್ ಅವರನ್ನು ಕಣಕ್ಕಿಳಿಸಲು ಸ್ಥಳೀಯ ಜೆಡಿಎಸ್ ನಾಯಕರು ...

ಬಿಜೆಪಿ ಸಂಭಾವ್ಯ ಪಟ್ಟಿ: ಖರ್ಗೆ ವಿರುದ್ಧ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಬೆಂ.ಗ್ರಾ. ಆರ್.ಅಶೋಕ್
ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸ್ ಗಡ ದಲ್ಲಿ ಬಿಜೆಪಿ ಪರಾಭವ ಗೊಂಡ ಹಿನ್ನೆಲೆಯಲ್ಲಿ 2019ರ ಲೋಕಸಭೆ ಚುನಾವಣೆಯನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಿದೆ

ದೇಶದಲ್ಲಿಯೇ ರಾಜ್ಯವನ್ನು ನಂಬರ್ ಒನ್ ಮಾಡುವಲ್ಲಿ ವಿಫಲವಾದರೆ ಜೆಡಿಎಸ್ ಕಚೇರಿಗೆ ಬೀಗ: ಎಚ್ ಡಿಕೆ
ಮುಂದಿನ ಚುನಾವಣೆಯಲ್ಲಾದರೂ ನಾಡಿನ ಜನತೆ ಐದು ವರ್ಷಗಳ ಕಾಲ ಆಡಳಿತ ನಡೆಸಲು ಜೆಡಿಎಸ್ ಪಕ್ಷಕ್ಕೆ ಸ್ವಂತ ಶಕ್ತಿ ....

ಬಿಜೆಪಿ-ಶಿವಸೇನೆ ಮೈತ್ರಿ ಲೋಕಸಭೆಗೆ ಮಾತ್ರ ಸೀಮಿತ, ರಾಜ್ಯಕ್ಕೆ ಅಲ್ಲ: ಪವಾರ್
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಬಿಜೆಪಿ-ಶಿವಸೇನೆ ಮೈತ್ರಿ ಬಗ್ಗೆ ಭವಿಷ್ಯ ನುಡಿದಿದ್ದು, ಲೋಕಸಭೆಗೆ ಮಾತ್ರ ಈ ಮೈತ್ರಿ ಸೀಮಿತವಾಗಲಿದೆ ಎಂದು ಹೇಳಿದ್ದಾರೆ.

