Loksabha Polls

ಸೇವೆ v/s ಸುಲಿಗೆ: ಕುಟುಂಬಗಳ ರಾಜಕೀಯ ಘರ್ಷಣೆಯಲ್ಲಿ ಮತದಾರನ ಹೃದಯ ಗೆಲ್ತಾರ ವೈದ್ಯರು ?
ರಾಜಕೀಯ

ಸೇವೆ v/s ಸುಲಿಗೆ: ಕುಟುಂಬಗಳ ರಾಜಕೀಯ ಘರ್ಷಣೆಯಲ್ಲಿ ಮತದಾರನ ಹೃದಯ ಗೆಲ್ತಾರ ವೈದ್ಯರು ?

ರಾಜಕೀಯ ಜಿದ್ದಾಜಿದ್ದಿಗೆ ಹೆಸರುವಾಸಿಯಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಅಳಿಯ ಡಾ.ಸಿ.ಎನ್.ಮಂಜುನಾಥ್, ಹಾಲಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ಕಣಕ್ಕಿಳಿದಿದ್ದಾರೆ.

BSY ವಿರುದ್ಧ ಈಶ್ವರಪ್ಪ ಧಗಧಗ: ಶಿವಮೊಗ್ಗದಿಂದ ಕಾಂತೇಶ್ ಸ್ವತಂತ್ರವಾಗಿ ಸ್ಪರ್ಧೆ? ಡ್ಯಾಮೇಜ್ ಕಂಟ್ರೋಲ್ ಗೆ ಬಿಜೆಪಿ ಮುಂದು!
ರಾಜಕೀಯ

BSY ವಿರುದ್ಧ ಈಶ್ವರಪ್ಪ ಧಗಧಗ: ಶಿವಮೊಗ್ಗದಿಂದ ಕಾಂತೇಶ್ ಸ್ವತಂತ್ರವಾಗಿ ಸ್ಪರ್ಧೆ? ಡ್ಯಾಮೇಜ್ ಕಂಟ್ರೋಲ್ ಗೆ ಬಿಜೆಪಿ ಮುಂದು!

ಹಾವೇರಿಯಿಂದ ಸ್ಪರ್ಧಿಸಲು ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಈಶ್ವರಪ್ಪ ಅಸಮಾಧಾನಗೊಂಡಿದ್ದಾರೆ. ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಬೆಂಬಲಿಗರು ಸೂಚಿಸಿದ್ದಾರೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಅಕ್ವರ್ಡ್ ಪದಕ್ಕೆ ನಿಮಗಿಂತ ಸರಿಯಾದ ಅನ್ವರ್ಥ ಇದೆಯೇ? ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ?
ರಾಜಕೀಯ

ಅಕ್ವರ್ಡ್ ಪದಕ್ಕೆ ನಿಮಗಿಂತ ಸರಿಯಾದ ಅನ್ವರ್ಥ ಇದೆಯೇ? ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ?

ದೇವೇಗೌಡರ ಪಾರ್ಟಿ ಕಥೆ ಇರಲಿ, ನಿಮ್ಮ ಪಾರ್ಟಿ ಹಣೆಬರಹ ನೋಡಿಕೊಳ್ಳಿ. ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಕರ್ಮಕಾಂಡದ ಬಗ್ಗೆ ಹೇಳುತ್ತಾ ಹೋದರೆ ಅದೇ ಮಹಾ ಕಾದಂಬರಿ ಆಗುತ್ತದೆ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ.

ಜೆಡಿಎಸ್ ಪಕ್ಷ ಸರಿ ಇಲ್ಲವೆಂದು ದೇವೇಗೌಡರ ಬುದ್ದಿವಂತ ಅಳಿಯ ಬಿಜೆಪಿ ಸೇರಿದ್ದಾರೆ: ಡಿ.ಕೆ ಸುರೇಶ್
ರಾಜಕೀಯ

ಜೆಡಿಎಸ್ ಪಕ್ಷ ಸರಿ ಇಲ್ಲವೆಂದು ದೇವೇಗೌಡರ ಬುದ್ದಿವಂತ ಅಳಿಯ ಬಿಜೆಪಿ ಸೇರಿದ್ದಾರೆ: ಡಿ.ಕೆ ಸುರೇಶ್

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪಕ್ಷ ಸರಿಯಿಲ್ಲವೆಂದು ಅವರ ಬುದ್ದಿವಂತ ಅಳಿಯ ಬಿಜೆಪಿ ಸೇರಲು ತೀರ್ಮಾನಿಸಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್‌ ವ್ಯಂಗ್ಯವಾಡಿದ್ದಾರೆ.

ಎರಡು ಅವಧಿ ಯಶಸ್ವಿಯಾಗಿ ಪೂರೈಸಿದ ಪ್ರತಾಪ ಸಿಂಹಗೆ ಅಭಿನಂದನೆ: ಟಿಕೆಟ್ ಘೋಷಣೆ ಬಳಿಕ ಯದುವೀರ್ ಮೊದಲ ಪ್ರತಿಕ್ರಿಯೆ!
ರಾಜಕೀಯ

ಎರಡು ಅವಧಿ ಯಶಸ್ವಿಯಾಗಿ ಪೂರೈಸಿದ ಪ್ರತಾಪ ಸಿಂಹಗೆ ಅಭಿನಂದನೆ: ಟಿಕೆಟ್ ಘೋಷಣೆ ಬಳಿಕ ಯದುವೀರ್ ಮೊದಲ ಪ್ರತಿಕ್ರಿಯೆ!

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್ ಸಿಕ್ಕ ಬಳಿಕ ಯದುವೀರ್ ಒಡೆಯರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಟಿಕೆಟ್‌ ಘೋಷಣೆ ಬಳಿಕ ಫೇಸ್‌ಬುಕ್‌ನ ತಮ್ಮ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.

ವರಿಷ್ಠರು ತೀರ್ಮಾನಿಸಿದರೆ ಲೋಕಸಭೆಗೆ ಸ್ಪರ್ಧಿಸಲು ಸಿದ್ಧ; ಯಾವುದೇ ಕ್ಷೇತ್ರಕ್ಕೆ ಬೇಡಿಕೆಯಿಟ್ಟಿಲ್ಲ: ಜಗದೀಶ್​​ ಶೆಟ್ಟರ್​​
ರಾಜಕೀಯ

ವರಿಷ್ಠರು ತೀರ್ಮಾನಿಸಿದರೆ ಲೋಕಸಭೆಗೆ ಸ್ಪರ್ಧಿಸಲು ಸಿದ್ಧ; ಯಾವುದೇ ಕ್ಷೇತ್ರಕ್ಕೆ ಬೇಡಿಕೆಯಿಟ್ಟಿಲ್ಲ: ಜಗದೀಶ್​​ ಶೆಟ್ಟರ್​​

ಪಕ್ಷ ಮತ್ತು ವರಿಷ್ಠರು ತೀರ್ಮಾನ ಮಾಡಿದರೆ ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸಲು ತಯಾರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

ಕಮಲ ಕಲಿಗಳಿಗೆ ಅಭ್ಯರ್ಥಿಗಳ ಆಯ್ಕೆ ತಲೆನೋವು: ಕಟೀಲ್ ಬಗ್ಗೆ ದೆಹಲಿ ನಾಯಕರಿಗಿಲ್ಲ ಒಲವು; ಹಲವು ಪ್ರಭಾವಿಗಳಿಗೆ ಟಿಕೆಟ್ ಮಿಸ್!
ರಾಜಕೀಯ

ಕಮಲ ಕಲಿಗಳಿಗೆ ಅಭ್ಯರ್ಥಿಗಳ ಆಯ್ಕೆ ತಲೆನೋವು: ಕಟೀಲ್ ಬಗ್ಗೆ ದೆಹಲಿ ನಾಯಕರಿಗಿಲ್ಲ ಒಲವು; ಹಲವು ಪ್ರಭಾವಿಗಳಿಗೆ ಟಿಕೆಟ್ ಮಿಸ್!

ಕರ್ನಾಟಕದ ಕೆಲವು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಕೆಲವು ಅಭ್ಯರ್ಥಿಗಳಿಗೆ ಪ್ರಬಲ ಬೆಂಬಲ ಮತ್ತು ವಿರೋಧ ಎರಡೂ ಇರುವುದರಿಂದ ಪಕ್ಷದ ನಾಯಕರು ಇಕ್ಕಟ್ಟಿಗೆ ಸಿಲುಕಿದ್ದಾರೆ

ನನ್ನ ಸಹೋದರಿ ಕಣ್ಣೀರು ಹಾಕುತ್ತಿದ್ದಾರೆ; ನನ್ನ ನೋವು ನನಗೇ ಗೊತ್ತು: ಮಂಜುನಾಥ್ ಸ್ಪರ್ಧೆ ಬಗ್ಗೆ ಎಚ್ ಡಿಕೆ ಮಾತು!
ರಾಜಕೀಯ

ನನ್ನ ಸಹೋದರಿ ಕಣ್ಣೀರು ಹಾಕುತ್ತಿದ್ದಾರೆ; ನನ್ನ ನೋವು ನನಗೇ ಗೊತ್ತು: ಮಂಜುನಾಥ್ ಸ್ಪರ್ಧೆ ಬಗ್ಗೆ ಎಚ್ ಡಿಕೆ ಮಾತು!

ಹೆಚ್.ಡಿ.ದೇವೇಗೌಡರು ಕಣ್ಣೀರು ಹಾಕೋದು ಅವರ ಕುಟುಂಬಕ್ಕಾಗಿ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಅವರಿಗೆ ಆತ್ಮಸಾಕ್ಷಿ ಅನ್ನೋದು ಇದೆಯಾ? ಅವರು ಏನೆಲ್ಲಾ ಮಾಡಿದ್ದಾರೆ, ಏನೆಲ್ಲಾ ಕೆಡುಕು ಮಾಡಿದ್ದಾರೆ ಎನ್ನುವುದು ಈ ರಾಜ್ಯಕ್ಕೆ ಗೊತ್ತಿದೆ.

ಲೋಕ ಮಹಾ ಸಮರ: ಸಮರ್ಥರ ಹುಡುಕಾಟದಲ್ಲಿ ಕಾಂಗ್ರೆಸ್; ರಕ್ಷಾ ರಾಮಯ್ಯ, ಮೊಹಮ್ಮದ್ ನಲಪಾಡ್ ಹೆಸರು ಮುನ್ನಲೆಗೆ!
ರಾಜಕೀಯ

ಲೋಕ ಮಹಾ ಸಮರ: ಸಮರ್ಥರ ಹುಡುಕಾಟದಲ್ಲಿ ಕಾಂಗ್ರೆಸ್; ರಕ್ಷಾ ರಾಮಯ್ಯ, ಮೊಹಮ್ಮದ್ ನಲಪಾಡ್ ಹೆಸರು ಮುನ್ನಲೆಗೆ!

ಕರ್ನಾಟಕದ ಉಳಿದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸೋಮವಾರ ಮ್ಯಾರಥಾನ್ ಸಭೆ ನಡೆಸಿತು, ಸಭೆಯಲ್ಲಿ ಹಾಲಿ ಸಚಿವರು ಮತ್ತು ಶಾಸಕರ ಕುಟುಂಬದ ಸದಸ್ಯರನ್ನೂ ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದೆ.