Loksabha Polls

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಈ ವಾರ ಫೈನಲ್!
ಕರ್ನಾಟಕ ಸೇರಿದಂತೆ ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಈ ವಾರ ಅಂತಿಮಗೊಳಿಸಲಾಗುವುದು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕೈ ತಪ್ಪಿದ ಲೋಕಸಭಾ ಚುನಾವಣಾ ಟಿಕೆಟ್: ಮಂಗಳೂರು ಕಾರ್ಯಕ್ರಮ ರದ್ದಗೊಳಿಸಿದ ಮೀನಾಕ್ಷಿ ಲೇಖಿ
ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿನ್ನೆ ಬಿಡುಗಡೆ ಮಾಡಿದೆ.

ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್, ಚುನಾವಣಾ ಪ್ರಚಾರಕ್ಕೆ ಬರದಿದ್ದರೇ ಬೇಜಾರಿಲ್ಲ: ಸುಮಲತಾ
ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್, ಅವರು ಪ್ರಚಾರಕ್ಕೆ ಬರಬೇಕೆಂದು ನಿರೀಕ್ಷಿಸುವುದು ಸರಿಯಲ್ಲ. ಅವರಾಗಿಯೇ ಬರುವುದಾದರೆ ಸಂತೋಷಪಡುತ್ತೇನೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

ಮುನಿಸು ಮರೆತು ಯಡಿಯೂರಪ್ಪ ಭೇಟಿಯಾದ ಸೋಮಣ್ಣ: ಬರೋಬ್ಬರಿ 4ವರ್ಷಗಳ ನಂತರ ದಿಗ್ಗಜರ ಸಮಾಗಮ!
ತುಮಕೂರು ಕ್ಷೇತ್ರದ ಲೋಕಸಭೆ ಟಿಕೆಟ್‌ಗೆ ಬೇಡಿಕೆ ಇಟ್ಟಿರುವ ಮಾಜಿ ಸಚಿವ ವಿ.ಸೋಮಣ್ಣ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

'ಲೋಕ' ಸಮರ: ಇಂದು ಬಿಜೆಪಿಯ 125 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ? ಹೊಸಬರಿಗೆ ಮಣೆ, ಹಲವು ಹಿರಿತಲೆಗಳಿಗೆ ಗೇಟ್ ಪಾಸ್!
ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ವಾರಣಾಸಿ, ಗಾಂಧಿನಗರ ಮತ್ತು ಲಕ್ನೋದಂತಹ ಪ್ರಮುಖ ಸ್ಥಾನಗಳನ್ನು ಒಳಗೊಂಡಂತೆ 125 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ.

ಮಾನಸಿಕ, ದೈಹಿಕ ಮತ್ತು ಆರ್ಥಿಕ ಪರಿಸ್ಥಿತಿ ಸರಿಯಿಲ್ಲ, ಸಮಸ್ಯೆಯಲ್ಲಿದ್ದೇನೆ: ಜೆಡಿಎಸ್ ಮುಖಂಡ ಸಾ.ರಾ. ಮಹೇಶ್
ನಾನು ಆರ್ಥಿಕವಾಗಿ, ದೈಹಿಕವಾಗಿ, ಮಾನಸಿಕವಾಗಿ ಕುಸಿದಿದ್ದೇನೆ. ನನಗೆ ರೆಸ್ಟ್ ಬೇಕಿದೆ. ಹೀಗಾಗಿ ನಾನು ಟಿಕೆಟ್ ಆಕಾಂಕ್ಷಿಯಲ್ಲ .

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಹಾದೇವಪ್ಪ ನಕಾರ; ದರ್ಶನ್ ಧ್ರುವನಾರಾಯಣಗೆ ಮಣೆ; ರೇಸ್ ನಲ್ಲಿ ಸುನೀಲ್ ಬೋಸ್!
ಮಹಾದೇವಪ್ಪ ಅವರು 1980 ರ ದಶಕದಲ್ಲಿ ತಮ್ಮ ಜನತಾ ಪಕ್ಷದ ದಿನಗಳಿಂದ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು, ಆದರೆ ಈಗ ಇಬ್ಬರ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ.

ಕುಮಾರಸ್ವಾಮಿ ಮನೆಯಲ್ಲಿ ಸಭೆ: ಮಂಡ್ಯದಿಂದ ಜೆಡಿಎಸ್ ಸ್ಪರ್ಧೆ ಖಚಿತ!
ಮಂಡ್ಯ ಸಂಸದೆ ಸುಮಲತಾ ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ಆಪ್ತರು, ಬೆಂಬಲಿಗರ ಜೊತೆ ಚರ್ಚೆ ನಡೆಸಿದ ಬೆನ್ನಲ್ಲೇ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಲೋಕಸಭೆ ಚುನಾವಣೆಗೆ ಮುನ್ನ 'ಹಿಂದಿನ ತಪ್ಪುಗಳನ್ನು' ಸರಿಪಡಿಸಿಕೊಳ್ಳಲು ರಾಜ್ಯ ಬಿಜೆಪಿ ಮುಂದು!
ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ನಾಯಕರು ಶುಕ್ರವಾರ ಚಿಂತನ-ಮಂಥನ ನಡೆಸಿದ್ದು, ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಮಾಡಿದ ತಪ್ಪುಗಳು ಮರುಕಳಿಸದಂತೆ ನಿರ್ಧರಿಸಿದ್ದಾರೆ,

