Loksabha Polls

ನಾನು ಕೂಡ ಕೊಡಗು-ಮೈಸೂರು ಕ್ಷೇತ್ರದ ಆಕಾಂಕ್ಷಿ: MLC ವಿಶ್ವನಾಥ್
ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿ. ನನ್ನ ಅನುಭವ ಪರಿಗಣಿಸಿ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಹೇಳಿದ್ದಾರೆ.

ಮಂಡ್ಯ ಲೋಕಸಭೆ ಚುನಾವಣೆ: ಮದ್ದೂರಿನಿಂದ ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರ
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮದ್ದೂರು ತಾಲೂಕಿನಿಂದ ಚಾಲನೆ ನೀಡಲಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.

ಹಾಸನ ಕ್ಷೇತ್ರ ಯಾರಿಗೆ: ಜೆಡಿಎಸ್-ಬಿಜೆಪಿ ನಾಯಕರುಗಳ ಭಿನ್ನ ಹೇಳಿಕೆ; ಸಂದಿಗ್ಧತೆಯಲ್ಲಿ ಎರಡೂ ಪಕ್ಷದ ಕಾರ್ಯಕರ್ತರು!
ಹಾಸನ ಲೋಕಸಭೆ ಕ್ಷೇತ್ರಕ್ಕೆ ಎನ್‌ಡಿಎ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಪೂರ್ಣಗೊಳಿಸಿಲ್ಲ. ಹಾಸನ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳು ಬಿಜೆಪಿಗೆ ಸಿಗಬೇಕು ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.

ಜೆಡಿಎಸ್ ಗೆ ಹಾಸನ ಕ್ಷೇತ್ರ ಬೇಕು ಎಂದಾದರೆ ಮಂಡ್ಯವನ್ನು ಸುಮಲತಾಗೆ ಬಿಟ್ಟು ಕೊಡಲಿ: ಬಿಜೆಪಿ ನಾಯಕರ ಬಿಗಿಪಟ್ಟು!
ಹಾಸನದಲ್ಲಿ ಜೆಡಿಎಸ್ ಸಂಸದರು ಇದ್ದಾರೆ. ಹೀಗಾಗಿ ಕ್ಷೇತ್ರ ಬಿಟ್ಟುಕೊಡುವಂತೆ ಜೆಡಿಎಸ್ ಕೇಳುತ್ತಿದೆ. ಹಾಗಾದರೆ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಸುಮಲತಾ ಅವರು ಸಂಸದರು, ಹೀಗಾಗಿ ಮಂಡ್ಯ ಕ್ಷೇತ್ರವನ್ನು ಸುಮಲತಾ ಅವರಿಗೆ ಬಿಟ್ಟುಕೊಡಲಿ,

ಕುಮಾರಸ್ವಾಮಿ ಭೇಟಿಯಾಗಿ ಗೌಪ್ಯ ಮಾತುಕತೆ: ತುಮಕೂರು ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾಗಿ ಸೋಮಣ್ಣ?
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ವಿ ಸೋಮಣ್ಣ ಭೇಟಿ ಮಾಡಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಹೆಚ್‌ಡಿಕೆ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಸೋಮಣ್ಣ ಮಾತುಕತೆ ನಡೆಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಗ್ಯಾರಂಟಿ ರದ್ದು: ಶಾಸಕ ಬಾಲಕೃಷ್ಣ
ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯದಿದ್ದರೆ ಗ್ಯಾರಂಟಿಗಳನ್ನು ರದ್ದು ಮಾಡುವುದೇ ಒಳ್ಳೆಯದು

ಜೆಡಿಎಸ್-ಬಿಜೆಪಿ ಕಾರ್ಯಕರ್ತರನ್ನು ಒಗ್ಗೂಡಿಸಿದ ಹನುಮ ಧ್ವಜ: ಹಸಿರು ಟವೆಲ್ ಕಳಚಿ 'ಕೇಸರಿ' ಶಾಲು ಧರಿಸಿದ ದಳಪತಿಗಳು!
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗಾಗಿ ಹಾರಿಸಲಾಗಿದ್ದ 108 ಅಡಿ ಎತ್ತರದ ಧ್ವಜಸ್ತಂಭದಿಂದ ಹನುಮಾನ್ ಧ್ವಜವನ್ನು ಕೆಳಗಿಳಿಸಿರುವುದು ಬಿಜೆಪಿ ಮತ್ತು ಅದರ ಹೊಸ ಮಿತ್ರ ಪಕ್ಷಕ್ಕೆ ವರವಾಗಿ ಪರಿಣಮಿಸಿದೆ, ಎರಡು ಪಕ್ಷದ ಕಾರ್ಯಕರ್ತರು ಕೇಸರಿ ಶಾಲು ಧರಿಸಿ ಬೀದಿಗಿಳಿದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಹಿರಿಯ ನಾಯಕರನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ನಲ್ಲಿದೆ ಎಂದು ವರದಿಯಾಗಿರುವ ಸಮಯದಲ್ಲಿ ಹಾಲಿ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಅವರು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

ಲೋಕಸಭಾ ಚುನಾವಣೆ: ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿ ನೇಮಕ!
ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ಹೈಕಮಾಂಡ್, ಈ ಬಾರಿ ರಾಜ್ಯ ಚುನಾವಣಾ ಉಸ್ತುವಾರಿಯನ್ನು ರಾಧ ಮೋಹನದಾಸ್ ಅಗರವಾಲ್ ಹಾಗೂ ಸುಧಾಕರ್ ರೆಡ್ಡಿ ಅವರಿಗೆ ನೀಡಲಾಗಿದೆ.

