loksabha

ಬಜೆಟ್ ಅಧಿವೇಶನ ನಾಳೆಗೆ ಮುಂದೂಡಿಕೆ ಸಾಧ್ಯತೆ
ಮಾಜಿ ಸಚಿವ ಹಾಗೂ ಹಾಲಿ ಸಂಸದ ಇ ಅಹಮದ್ ಅವರ ಸಾವಿನ ಹಿನ್ನಲೆಯಲ್ಲಿ ಬಜೆಟ್ ಅಧಿವೇಶನವನ್ನು ನಾಳೆಗೆ ಮುಂದೂಡುವ ಸಾಧ್ಯತೆ ಇದೆ ಎಂದು ಹೇಳಲಾಗತ್ತಿದೆ.

ನಿಗದಿಯಂತೆ ಬಜೆಟ್ ಮಂಡನೆ: ಪ್ರಧಾನ ಮಂತ್ರಿ ಕಚೇರಿ ಸ್ಪಷ್ಟನೆ
ಮಾಜಿ ಸಚಿವ ಹಾಗೂ ಕೇರಳ ಸಂಸದ ಇ ಅಹಮದ್ ಅವರ ಸಾವಿನ ಹೊರತಾಗಿಯೂ ಬಜೆಟ್ ಮಂಡನೆ ನಿಗದಿಯಂತೆ ನಡೆಯಲಿದೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.

ನೋಟ್ ಬ್ಯಾನ್ ವಿರುದ್ಧ "ಆಕ್ರೋಶ್ ದಿವಸ್"; ಕೇಂದ್ರದ ವಿರುದ್ಧ ಸಂಸತ್ ಕಲಾಪದಲ್ಲೂ ವಿಪಕ್ಷಗಳ "ಆಕ್ರೋಶ"
ಕೇಂದ್ರ ಸರ್ಕಾರದ ನೋಟು ನಿಷೇಧದ ವಿರುದ್ಧ ವಿಪಕ್ಷಗಳ ಆಕ್ರೋಶ ಮುಂದುವರೆದಿದ್ದು, ನೋಟ್ ಬ್ಯಾನ್ ವಿರುದ್ಧ ಆಕ್ರೋಶ ದಿವಸ್ ಚಾಲ್ತಿಯಲ್ಲಿರುವಂತೆಯೇ ಸಂಸತ್ ಕಲಾಪದಲ್ಲೂ ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಪ್ರತಿಭಟನೆ ಮುಂದುವರೆಸಿವೆ.

ಲೋಕಸಭೆಯಲ್ಲೂ "ಮಹದಾಯಿ" ಕೋಲಾಹಲ: ವಿವಾದಕ್ಕೆ ಸೋನಿಯಾ ಕಾರಣ ಎಂದ ಸುರೇಶ್ ಅಂಗಡಿ
ಕರ್ನಾಟಕದಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಮಹದಾಯಿ ಮಧ್ಯಂತರ ಆದೇಶ ಇದೀಗ ಸಂಸತ್ತ್ ಕಲಾಪದಲ್ಲೂ ಕೋಲಾಹಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಸಿಎಂ ಸಿದ್ದರಾಮಯ್ಯ ಸಮಾಜವಾದಿಯಲ್ಲ, ಮಜಾವಾದಿ; ಲೋಕಸಭೆಯಲ್ಲಿ ಪ್ರಹ್ಲಾದ್ ಜೋಶಿ ಕಿಡಿ
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹ್ಯುಬ್ಲೋಟ್ ಡೈಮಂಡ್ ವಾಚ್ ಪ್ರಕರಣ...

ವಿಕೆ ಸಿಂಗ್ ರಾಜಿನಾಮೆಗೆ ಪಟ್ಟು
ದಲಿತ ಮಕ್ಕಳಿಬ್ಬರ ಹತ್ಯೆ ಕುರಿತು ಪ್ರತಿಕ್ರಿಯಿಸುವಾಗ ನಾಯಿಯ ಉದಾಹರಣೆ ನೀಡಿದ್ದ ವಿದೇಶಾಂಗ ಖಾತೆ ರಾಜ್ಯ ಸಚಿವ ಜ. ವಿ ಕೆ ಸಿಂಗ್ ರಾಜಿನಾಮೆಗೆ ಆಗ್ರಹಿಸಿ ಲೋಕಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು...

ರಾಜ್ಯ ಬಯಸಿದ್ರೆ ಕಲಬುರ್ಗಿ ಹತ್ಯೆ ಸಿಬಿಐಗೆ: ರಾಜನಾಥ್ ಸಿಂಗ್
ಕರ್ನಾಟಕ ಸರ್ಕಾರ ಬಯಸಿದರೆ ಖ್ಯಾತ ವಿಮರ್ಶಕ ಡಾ. ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೇಂದ್ರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಲೋಕಸಭೆಯಲ್ಲಿ ತಿಳಿಸಿದ್ದಾರೆ...

ಸಂಸತ್ತಿನಲ್ಲಿ ಪ್ರಧಾನಿ ಮೋದಿ ನಿದ್ದೆ ಮಾಡಿಲ್ಲ ಎಂಬುದಕ್ಕೆ ಇಲ್ಲಿದೆ ಸಾಕ್ಷಿ!
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗೃಹ ಸಚಿವ ರಾಜ್‌ನಾಥ್ ಸಿಂಗ್ ಅವರು ಮಾತನಾಡುತ್ತಿರುವಾಗ ಹತ್ತಿರದಲ್ಲಿ ಕುಳಿತಿದ್ದ ಪ್ರಧಾನಿ ನರೇಂದ್ರ ಮೋದಿ ನಿದ್ದೆ...

1991ರಲ್ಲಿ ಮಾಜಿ ಪ್ರಧಾನಿ ಚಂದ್ರಶೇಖರ್ ದೇವೆಗೌಡರಿಗೆ ಎಷ್ಟು ಹಣ ಕೊಟ್ಟಿದ್ದರು?
ಆಸ್ತಿ ವಿವರಗಳ ಬಗ್ಗೆ ಮಾತನಾಡುತ್ತಿರುವ ಮಾಜಿ ಪ್ರಧಾನಿ ದೇವೇಗೌಡರು 1991ರಲ್ಲಿ ಮಾಜಿ ಪ್ರಧಾನಿ ಚಂದ್ರಶೇಖರ್ ಎಷ್ಟು ಹಣ ಕೊಟ್ಟಿದ್ದರು?...

