loksabha

ಪ್ರಧಾನಿ ಮೋದಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯ ಅಂಗೀಕಾರ; ವಿಪಕ್ಷಗಳ ತೀವ್ರ ಗದ್ದಲ, ಮಧ್ಯಾಹ್ನ 3 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿಕೆ
ಬುಧವಾರ ಸಂಜೆ ಪ್ರಧಾನಿ ಭಾಷಣಕ್ಕೆ ನಿಗದಿಯಾಗಿದ್ದ ಸಂದರ್ಭದಲ್ಲಿ ವಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದ್ದು, ಇದು ಸಂಸದೀಯ ಗೌರವ ಮತ್ತು ನಿಯಮಾವಳಿಗಳಿಗೆ ವಿರುದ್ಧವಾಗಿದೆ.

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ; ಸಂಸತ್ ನಲ್ಲಿ ಕೋಲಾಹಲ; Video
ಸಂಸತ್‌ನಲ್ಲಿ ಸೋಮವಾರ ರಾಷ್ಟ್ರಪತಿಗಳ ಭಾಷಣಕ್ಕೆ ಸಂಬಂಧಿಸಿದಂತೆ ವಂದನಾ ನಿರ್ಣಯದ ಮೇಲಿನ ಚರ್ಚೆ ಕೈಗೆತ್ತಿಕೊಳ್ಳಲಾಯಿತು.

ಕಾಂಗ್ರೆಸ್ ಸಂಸದರಿಗೆ 'ವಿಪ್' ಜಾರಿ: ಮುಂದಿನ ಮೂರು ದಿನ ಲೋಕಸಭೆಯಲ್ಲಿ ಕಡ್ಡಾಯ ಹಾಜರಿಗೆ ಸೂಚನೆ
ವಿಬಿ-ಜಿ ರಾಮ್ ಜಿ ಮತ್ತು ಭಾರತದ ನಾಗರಿಕ ಪರಮಾಣು ವಲಯ ನಿಯಂತ್ರಿಸುವ ಕಾನೂನುಗಳನ್ನು ಪರಿಶೀಲಿಸುವಂತಹ ಹೊಸ ಮಸೂದೆಗಳನ್ನು ಚರ್ಚೆಗೆ ತೆಗೆದುಕೊಂಡು, ಅಂಗೀಕರಿಸುವ ಸಾಧ್ಯತೆಯಿದೆ.

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ; Video
ನಾವು ಜನರ ಪ್ರತಿನಿಧಿಗಳು, ಹೊಸ ಸಂಸದರಾಗಿ ಇಲ್ಲಿಗೆ ಬಂದಿರುವ ನಾವು ಕಲಿಯುವುದು ಸಾಕಷ್ಟಿದೆ. ವಿಪಕ್ಷಗಳ ಸದಸ್ಯರು ಪ್ರತಿಯೊಂದು ಅಧಿವೇಶನವನ್ನು ರಂಗಮಂದಿರವನ್ನಾಗಿ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

'ಸಮಾನ ಭಾರತದ ಕಲ್ಪನೆ RSS ಕಂಗೆಡಿಸಿದೆ': ಲೋಕಸಭೆಯಲ್ಲಿ ರಾಹುಲ್ ಗಾಂಧಿ ಟೀಕೆ
RSS ಸಂಸ್ಥೆಯು ದೇಶದ ಸಾಂಸ್ಥಿಕ ಚೌಕಟ್ಟಿನಲ್ಲಿ ಪ್ರಾಬಲ್ಯ ಸಾಧಿಸಲು ಬಹಳ ಹಿಂದಿನಿಂದಲೂ ಪ್ರಯತ್ನಿಸುತ್ತಿದೆ..

ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ 'ವಂದೇ ಮಾತರಂ' ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ; Video
ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ವಂದೇ ಮಾತರಂ ಕುರಿತು ಚರ್ಚೆ ನಡೆಸುತ್ತಿದೆ. ಈಗಿನ ಹಾಗೂ ಭವಿಷ್ಯವನ್ನು ನೋಡಲು ಬಯಸದ ಕಾರಣ ಭೂತಕಾಲದ ಬಗ್ಗೆ ಅಧ್ಯಯನ ಮಾಡಬೇಕೆಂದು ಸರ್ಕಾರ ಬಯಸುತ್ತದೆ ಎಂದರು.

ವಂದೇ ಮಾತರಂ 150ನೇ ವಾರ್ಷಿಕೋತ್ಸವ: ಲೋಕಸಭೆಯಲ್ಲಿಂದು ಚರ್ಚೆ; ಎಲ್ಲರ ಚಿತ್ತ ಪ್ರಧಾನಿ ಮೋದಿಯತ್ತ
1937ರಲ್ಲಿ ವಂದೇ ಮಾತರಂನ ಪ್ರಮುಖ ಚರಣಗಳಿಗೆ ಕಾಂಗ್ರೆಸ್ ಕತ್ತರಿ ಹಾಕಿತು ಎಂದು ಈ ಹಿಂದೆ ಪ್ರಧಾನಿ ಮೋದಿ ಆರೋಪಿಸಿದ್ದರು. ಇದನ್ನು ಪ್ರಸ್ತಾವಿಸಿ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಅಗತ್ಯ ವಸ್ತುಗಳ ಮೇಲೆ ಆರೋಗ್ಯ, ರಾಷ್ಟ್ರೀಯ ಭದ್ರತಾ ಸೆಸ್ ಇಲ್ಲ; ರಾಜ್ಯಗಳೊಂದಿಗೆ ಆದಾಯ ಹಂಚಿಕೆ: ನಿರ್ಮಲಾ ಸೀತಾರಾಮನ್
"ಇದು ಒಂದು ಸೆಸ್. ಇದನ್ನು ಯಾವುದೇ ಅಗತ್ಯ ವಸ್ತುಗಳ ಮೇಲೆ ವಿಧಿಸಲ್ಲ. ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ಅನರ್ಹ ಸರಕುಗಳ ಮೇಲೆ ಸೆಸ್ ವಿಧಿಸುವುದು ಈ ಮಸೂದೆಯ ಉದ್ದೇಶವಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಅಮೆರಿಕಾ ಮಧ್ಯಸ್ಥಿಕೆ? ಲೋಕಸಭೆಯಲ್ಲಿ ಜೈಶಂಕರ್ ಸ್ಪಷ್ಟನೆ; ಆದರೆ.. ಟ್ರಂಪ್ ಪುನರುಚ್ಛಾರ!
ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಣ ತೀವ್ರ ಉದ್ವಿಗ್ನತೆ ನಡುವೆ ಪಾಕಿಸ್ತಾನದ ದಾಳಿ ಬಗ್ಗೆ ಅಮೆರಿಕ ಭಾರತಕ್ಕೆ ಎಚ್ಚರಿಕೆ ನೀಡಿತ್ತು ಎಂದು ಜೈಶಂಕರ್ ಸದನಕ್ಕೆ ವಿವರಿಸಿದರು.

