ಮಹಾರಾಷ್ಟ್ರದ ಲೊನಾವಾಲದಲ್ಲಿ ಶಿವಸೇನೆಯ ಮುಖಂಡನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯ ಪುತ್ರ ರಾಹುಲ್ ಶೆಟ್ಟಿಯನ್ನು ಇಂದು ಬೆಳಗ್ಗೆ 9-30ರ ಸುಮಾರಿನಲ್ಲಿ ಗುಂಡಿಟ್ಟು ಹತ್ಯೆ ಗೈಯಲಾಗಿದೆ.