ದೇಶಮಹಾರಾಷ್ಟ್ರ: ಪ್ರವಾಸಿಗರ ಎದುರೇ ಒಂದೇ ಕುಟುಂಬದ ಐವರು ಜಲಸಮಾಧಿ, ಭಯಾನಕ Video
ಮಳೆಗಾಲದಲ್ಲಿ ಜನರು ಜಲಸಮಾಧಿಯಾಗುವ ದುರ್ಘಟನೆಗಳು ಮುಂದುವರಿದಿದೆ. ಮಹಾರಾಷ್ಟ್ರ ರಾಜ್ಯದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿಂಭಾಗದ ಜಲಪಾತದಲ್ಲಿ ಮುಳುಗಿ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಜಲಸಮಾಧಿಯಾಗಿದ್ದಾರೆ.