ವಿದೇಶದಯವಿಟ್ಟು ನಿಮ್ಮ ಹಣ ತೆಗೆದುಕೊಳ್ಳಿ: ಬ್ಯಾಂಕುಗಳಿಗೆ ಉದ್ಯಮಿ ವಿಜಯ್ ಮಲ್ಯ ಅಲವತ್ತು
ನನಗೆ ನಿಮ್ಮ ಹಣ ಬೇಡ ಸಾಲ ಕಟ್ಟದೆ ಮೊಸ ಮಾಡುವ ವ್ಯಕ್ತಿ ನಾನಲ್ಲ ಅದು ನನ್ನ ಜಾಯಮಾನವೂ ಅಲ್ಲ ನಾನು ಪಿಎಂಎಲ್ಎ ಕಾನೂನು ಅಡಿಯಲ್ಲಿ ಯಾವುದೇ ತಪ್ಪು, ಪ್ರಮಾದ ಎಸಗಿಲ್ಲ ಬ್ಯಾಂಕ್ ಗಳೇ, ನಿಮಗೆ ಕೊಡಬೇಕಿರುವ, ಬಾಕಿ ಇರುವ, ನೀವು ನೀಡಿದ ಮೂಲ ಹಣವನ್ನು ವಾಪಾಸ್ ತೆಗೆದುಕೊಳ್ಳಿ ಎಂದು ಬೆಂಗಳೂರು ಮೂಲದ ಮದ್ಯ ಉದ್ಯಮಿ ವಿಜಯ್ ಮಲ್ಯ ಅಲವತ್ತುಕೊಂಡಿದ್ದಾರೆ.