ವಿದೇಶಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ದಳಪತಿ ಫ್ಯಾನ್ಸ್ ಫುಲ್ ಖುಷ್, Video
ಈ ಸಂದರ್ಭದಲ್ಲಿ ವಿಜಯ್ ಅವರ ಆಪ್ತ ಗೆಳತಿ ಎನ್ನಲಾದ ತ್ರಿಶಾ ಕೂಡ ಅವರೊಂದಿಗೆ ಉಪಸ್ಥಿತರಿದ್ದು ಅಜಿತ್ ಗೆ ಬೆಂಬಲ ಸೂಚಿಸಿದ್ದಾರೆ. ರೇಸ್ನ ವಿಡಿಯೋಗಳು ಆನ್ಲೈನ್ನಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ವಿಜಯ್ ಮತ್ತು ಅಜಿತ್ ಕುಮಾರ್ ಪರಸ್ಪರ ಆತ್ಮೀಯವಾಗಿ ಅಪ್ಪಿಕೊಳ್ಳುವ ದೃಶ್ಯವೂ ಇದೆ.