ರಾಜ್ಯಲಂಡನ್ ನಿಂದ ಬಂದಿಳಿಯುತ್ತಿದ್ದಂತೆ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಗರ್ಭಿಣಿ ದೌಡು: ಮಗು ಜನನ
ಲಂಡನ್ ನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ 27 ವರ್ಷದ ಗರ್ಭಿಣಿ ಮಹಿಳೆಯೊಬ್ಬರಿಗೆ ತೀವ್ರ ನೋವು ಕಾಣಿಸಿಕೊಂಡಿದ್ದು,ಅಂಬ್ಯುಲೆನ್ಸ್ ಮೂಲಕ ಮಲ್ಲೇಶ್ವರಂನಲ್ಲಿರುವ ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.