London

'ಯಾವತ್ತೂ ನನ್ನ ದೇಶದ ಗೌರವಕ್ಕೆ ಧಕ್ಕೆ ತಂದಿಲ್ಲ': ಬ್ರಿಟನ್ ನಲ್ಲಿ ರಾಹುಲ್ ಗಾಂಧಿ
ನಾನು ಯಾವತ್ತೂ ವಿದೇಶಿ ನೆಲದಲ್ಲಿ ನನ್ನ ದೇಶದ ಗೌರವಕ್ಕೆ ಧಕ್ಕೆ ತಂದಿಲ್ಲ. ಬಿಜೆಪಿ ನನ್ನ ಹೇಳಿಕೆಗಳನ್ನು ತಿರುಚುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ತಾವು ಮಾಡಿದ ಭಾಷಣವನ್ನು...

ಲಂಡನ್: ಬಸವೇಶ್ವರ ಪುತ್ಥಳಿಗೆ ರಾಹುಲ್ ಗೌರವ ನಮನ
ಒಂದು ವಾರ ಲಂಡನ್ ಪ್ರವಾಸದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಗುರು ಬಸವೇಶ್ವರರ ಪುತ್ಥಳಿಗೆ ಗೌರವ ನಮನ ಸಲ್ಲಿಸಿದ್ದಾರೆ. ಫೇಸ್ ಬುಕ್ ಫೇಜ್ ನಲ್ಲಿ ಈ ಕುರಿತ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ.

ನನ್ನ ಫೋನ್‌ನಲ್ಲೂ ಪೆಗಾಸಸ್ ಇತ್ತು, ಕಾಲ್ ರೆಕಾರ್ಡ್ ಆಗುತ್ತಿತ್ತು: ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಗಾಂಧಿ
ನನ್ನ ಫೋನ್‌ನಲ್ಲೂ ಪೆಗಾಸಸ್ ಇತ್ತು, ಕಾಲ್ ರೆಕಾರ್ಡ್ ಆಗುತ್ತಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಯಾಣಿಕರಿಗೆ ಉತ್ತರ ಭಾಗದ ಅಮೋಘ ಬೆಳಕಿನ ದರ್ಶನ ಮಾಡಿಸಲು ವಿಮಾನವನ್ನು 360 ಡಿಗ್ರಿ ತಿರುಗಿಸಿದ ಪೈಲಟ್!
ಬ್ರಿಟನ್ ನ ವಿಮಾನ ಪೈಲಟ್ ಓರ್ವ ಆಗಸದಲ್ಲಿ ವಿಮಾನವನ್ನು 360 ಡಿಗ್ರಿ ತಿರುವು ಮಾಡುವ ಮೂಲಕ ಪ್ರಯಾಣಿಕರಿಗೆ ಅಲ್ಲಿನ ಅಮೋಘ ಬೆಳಕಿನ ದರ್ಶನ ಮಾಡಿಸಿದ್ದಾನೆ.

ಎಲ್ಲ ಮಾದರಿಯ ಕ್ರಿಕೆಟ್ ಗೆ ಇಂಗ್ಲೆಂಡ್ ಮಾಜಿ ನಾಯಕ ಇಯಾನ್ ಮಾರ್ಗನ್ ವಿದಾಯ
2019ರ ವಿಶ್ವಕಪ್ ವಿಜೇತ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್, ಎಲ್ಲ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. 36 ವರ್ಷದ ಐರ್ಲೆಂಡ್ ಮೂಲದ ಬ್ಯಾಟ್ಸ್‌ಮನ್ ನನ್ನು ಕಳೆದ ಜೂನ್‌ನಲ್ಲಿ ಇಂಗ್ಲೆಂಡ್ ತಂಡದ ಏಕದಿನ ನಾಯಕತ್ವದಿಂದ ಕೆಳಗಿಳಸಲಾಗಿತ್ತು. ಆಗಲೇ ವಿದಾಯದ ಮಾತುಗಳನ್ನಾಡಿದ್ದರು.

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಆಸ್ಪತ್ರೆಗೆ ದಾಖಲು, ಆಮ್ಲಜನಕ ವ್ಯವಸ್ಥೆ ಅಳವಡಿಕೆ
ಇಂಡಿಯನ್ ಪ್ರೀಮಿಯರ್ ಲೀಗ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಖಾಸಗಿ ಆಸ್ವತ್ರೆಗೆ ದಾಖಲಿಸಿ ಕೃತಕ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.

ಲಂಡನ್: ಮನೆಯೊಂದರಲ್ಲಿ ಕೇರಳ ಮೂಲದ ನರ್ಸ್, ಇಬ್ಬರು ಮಕ್ಕಳ ಸಾವು!
ಉದ್ಯೋಗವನ್ನರಸಿ ಲಂಡನ್ ಗೆ ತೆರಳಿದ್ದ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಶುಕ್ರವಾರ ಬೆಳಕಿಗ ಬಂದಿದೆ.

ಬ್ರಿಟನ್-ಭಾರತ ಹೊಸ ವೀಸಾ ಯೋಜನೆಗೆ ಉದ್ಯಮ, ವಿದ್ಯಾರ್ಥಿ ವಲಯದ ಸ್ವಾಗತ
ಬ್ರಿಟನ್ ನೂತನ ಪ್ರಧಾನಿ ರಿಷಿ ಸುನಕ್ ಅವರು ಪ್ರಾರಂಭಿಸಿರುವ ಹೊಸ ಬ್ರಿಟನ್-ಭಾರತ ಯುವ ವೃತ್ತಿಪರರ ವೀಸಾ ಯೋಜನೆಯನ್ನು ಉದ್ಯಮ ವಲಯ ಮತ್ತು ವಿದ್ಯಾರ್ಥಿ ವಲಯ ಸ್ವಾಗತಿಸಿದ್ದು, ಮಾರುಕಟ್ಟೆಗಳ ನಡುವೆ ಉನ್ನತ ಪ್ರತಿಭೆಗಳ ಸುಗಮ ಚಲನೆಯನ್ನು ಖಾತ್ರಿಪಡಿಸುವಲ್ಲಿ ಇದು ಉತ್ತಮ ಹೆಜ್ಜೆ ಎಂದು ಪ್ರಶಂಸಿಸಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ ಫೈನಲ್: ಇಂಗ್ಲೆಂಡ್ ಆಟಗಾರರ ಹುರಿದುಂಬಿಸಿದ ಬ್ರಿಟನ್ ಪ್ರಧಾನಿ ಸುನಕ್!
ಐಸಿಸಿ ಟಿ20 ವಿಶ್ವಕಪ್ ಫೈನಲ್ ನಲ್ಲಿ ಪಾಕಿಸ್ತಾನದೊಂದಿಗೆ ಇಂದು ಸೆಣಸಲಿರುವ ಇಂಗ್ಲೆಂಡ್ ತಂಡಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಶುಭ ಕೋರಿದ್ದು, ಟ್ವೀಟ್ ಮೂಲಕ ಇಂಗ್ಲೆಂಡ್ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.

