London

ಬ್ರಿಟನ್ ನ ಮೊದಲ ಹಿಂದೂ ಪ್ರಧಾನಿ ರಿಷಿ ಸುನಕ್ ಗೆ ಭಾರತದೊಂದಿಗೆ ಇರುವ ನಂಟೇನು!
ಬ್ರಿಟನ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಕನ್ಸರ್ವೇಟಿವ್ ಪಕ್ಷದ ಮುಖಂಡ ರಿಷಿ ಸುನಕ್ ಭಾರತದ ಮೊದಲ ಸಂಜಾತ ಹಾಗೂ ಯುಕೆಯ ಮೊದಲ ಹಿಂದೂ ಪ್ರಧಾನಿಯಾಗಿದ್ದಾರೆ.

ಬೋರಿಸ್ ನಿಷ್ಠರಾದ ಪ್ರೀತಿ ಪಟೇಲ್ ಬೆಂಬಲ, ಸುನಕ್ ಬಹುತೇಕ ಯುಕೆ ಬ್ರಿಟನ್ ನಿಶ್ಚಿತ
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತೆ ಪ್ರಧಾನಿ ರೇಸ್ ನಿಂದ ಹೊರಗುಳಿದ ನಂತರ ಅವರ ನಿಷ್ಠರಾದ ಪ್ರೀತಿ ಪಟೇಲ್ , ಭಾರತೀಯ ಸಂಜಾತ ರಿಷಿ ಸುನಕ್ ಗೆ ಬೆಂಬಲ ವ್ಯಕ್ತಪಡಿಸಿದ್ದು, ಅವರು ಯುಕೆ ಪ್ರಧಾನಿಯಾಗುವುದು ಬಹುತೇಕ ನಿಶ್ಚಿತವಾಗಿದೆ.

ಬ್ರಿಟನ್ ಪ್ರಧಾನಿ ಹುದ್ದೆ: ಬೋರಿಸ್ ಜಾನ್ಸನ್ ಕಮ್ ಬ್ಯಾಕ್! ಯಾರಿದ್ದಾರೆ ರೇಸ್ ನಲ್ಲಿ?
ಬ್ರಿಟನ್ ಪ್ರಧಾನಿ ಹುದ್ದೆಗೆ ಲಿಜ್ ಟ್ರಸ್ ರಾಜಿನಾಮೆ ನೀಡಿದ ಬೆನ್ನಲ್ಲೇ ಮತ್ತೆ ಪ್ರಧಾನಿ ಅಭ್ಯರ್ಥಿಗಳ ಕುರಿತ ಚರ್ಚೆ ವಿಶ್ವಾದ್ಯಂತ ಸುದ್ದಿಗೆ ಗ್ರಾಸವಾಗಿದ್ದು, ಪ್ರಧಾನಿ ಹುದ್ದೆ ಆಕಾಂಕ್ಷಿಗಳ ಪಟ್ಟಿಗೆ ಇದೀಗ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಹೆಸರೂ ಕೂಡ ಕೇಳಿಬರುತ್ತಿದೆ.

ಯುಕೆ ಗೃಹ ಕಾರ್ಯದರ್ಶಿ ಸ್ಥಾನಕ್ಕೆ ಭಾರತೀಯ ಮೂಲದ ಸುಯೆಲ್ಲಾ ಬ್ರಾವರ್‌ಮನ್ ರಾಜೀನಾಮೆ
ಭಾರತೀಯ ಮೂಲದ ಸುಯೆಲ್ಲಾ ಬ್ರಾವರ್‌ಮನ್ ಅವರು ಯುನೈಟೆಡ್ ಕಿಂಗ್‌ಡಂ ಗೃಹ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಲಂಡನ್‌ನಲ್ಲಿರುವ ಅವರ ಕಚೇರಿಯಿಂದ ಬುಧವಾರ ವರದಿಯಾಗಿದೆ.

ಯುಕೆ ನೂತನ ಹಣಕಾಸು ಮುಖ್ಯಸ್ಥರಿಂದ 'ಎಲ್ಲ ಸರ್ಕಾರಿ' ತೆರಿಗೆ ಕಡಿತ ಯೋಜನೆ ರದ್ದು, ಲಿಜ್ ಗೆ ತೀವ್ರ ಮುಖ ಭಂಗ
ಹೊಸ ಮಾರುಕಟ್ಟೆಯ ಅವ್ಯವಸ್ಥೆಯನ್ನು ತಪ್ಪಿಸಲು ಕಳೆದ ತಿಂಗಳು ಘೋಷಿಸಲಾಗಿದ್ದ ತನ್ನ ಎಲ್ಲಾ ಸಾಲ-ಇಂಧನ ತೆರಿಗೆ ಕಡಿತಗಳನ್ನು ಬ್ರಿಟಿಷ್ ಸರ್ಕಾರ ಸೋಮವಾರ ರದ್ದುಗೊಳಿಸಿದೆ. ಇದು ಪ್ರಧಾನಿ ಲಿಜ್ ಟ್ರಸ್ ಗೆ ತೀವ್ರ ಮುಖಭಂಗವನ್ನುಂಟು ಮಾಡಿದೆ.

ಟೆನಿಸ್ ದಂತಕಥೆ ರೋಜರ್ ಫೆಡರರ್ ನಿವೃತ್ತಿ: ಇವರೊಟ್ಟಿಗೆ ರಾಫೆಲ್ ನಡಾಲ್ ಕಣ್ಣೀರಿಟ್ಟ ವಿಡಿಯೋ ವೈರಲ್
ಸ್ವಿಟ್ಜರ್ಲ್ಯಾಂಡ್ ಲೆಜಂಡರಿ ಆಟಗಾರ, ಟೆನಿಸ್ ದಂತಕಥೆ ರೋಜರ್ ಫೆಡರರ್ ತಮ್ಮ ಎರಡು ದಶಕಗಳ ಟೆನಿಸ್ ಜಗತ್ತಿಗೆ ನಿವೃತ್ತಿ ಘೋಷಿಸಿದ್ದು, ಕಣ್ಣೀರಿನ ವಿದಾಯ ಹೇಳಿದ್ದಾರೆ.

ಬ್ರಿಟನ್ ರಾಣಿ 2ನೇ ಎಲಿಜಬೆತ್ ಅಂತ್ಯಕ್ರಿಯೆ: ಜಾಗತಿಕ ನಾಯಕರಿಂದ ಎರಡು ನಿಮಿಷಗಳ ಮೌನಾಚರಣೆ
ಇತ್ತೀಚಿಗೆ ನಿಧನರಾದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರ ಅಂತ್ಯಕ್ರಿಯೆ ವೆಸ್ಟ್ ಮಿನಿಸ್ಟರ್ ಅಬೆಯಲ್ಲಿ ಕೆಲ ಹೊತ್ತಿನಲ್ಲೇ ನಡೆಯಲಿದೆ.

ಎಲಿಜಬೆತ್ ಅಂತ್ಯಕ್ರಿಯೆ ಹಿನ್ನೆಲೆ: ಲಂಡನ್ ಗೆ ತೆರಳಿದ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೆಪ್ಟೆಂಬರ್ 19ರಂದು ನಡೆಯಲಿರುವ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂಗ್ಲೆಂಡ್ಗೆ ತೆರಳಿದ್ದಾರೆ.

ಐತಿಹಾಸಿಕ ಸಮಾರಂಭದಲ್ಲಿ ಬ್ರಿಟನ್‌ನ ನೂತನ ರಾಜನಾಗಿ ಚಾರ್ಲ್ಸ್ III ಘೋಷಣೆ
ಇತಿಹಾಸದಲ್ಲಿ ಮೊದಲ ಬಾರಿಗೆ ದೂರದರ್ಶನದಲ್ಲಿ ಪ್ರಸಾರವಾದ ಐತಿಹಾಸಿಕ ಸಮಾರಂಭದಲ್ಲಿ ಕಿಂಗ್ ಚಾರ್ಲ್ಸ್ III ಅವರನ್ನು ಶನಿವಾರ ಬ್ರಿಟನ್‌ನ ಹೊಸ ದೊರೆ ಎಂದು ಘೋಷಿಸಲಾಯಿತು.

