London

ಮೊದಲ ಬಾರಿಗೆ ಜಗತ್ತಿನ ಆರ್ಥಿಕತೆ 100 ಟ್ರಿಲಿಯನ್ ಡಾಲರ್ ದಾಟಲಿದೆ: ವರದಿ
ಇದೇ ಮೊದಲ ಬಾರಿಗೆ ವಿಶ್ವದ ಆರ್ಥಿಕತೆಯು ಮುಂದಿನ ವರ್ಷ 100 ಟ್ರಿಲಿಯನ್ ಡಾಲರ್ (ಸುಮಾರು 7,539 ಲಕ್ಷ ಕೋಟಿ ರೂ) ದಾಟಲಿದೆ ಎಂದು ವರದಿಯೊಂದು ಹೇಳಿದೆ.
ಮೊದಲ ಬಾರಿಗೆ ಜಗತ್ತಿನ ಆರ್ಥಿಕತೆ 100 ಟ್ರಿಲಿಯನ್ ಡಾಲರ್ ದಾಟಲಿದೆ: ವರದಿ
ಮೊದಲ ಬಾರಿಗೆ ವಿಶ್ವದ ಆರ್ಥಿಕತೆಯು ಮುಂದಿನ ವರ್ಷ 100 ಟ್ರಿಲಿಯನ್ ಡಾಲರ್ ದಾಟಲಿದೆ ಎಂದು ವರದಿಯೊಂದು ಹೇಳಿದೆ.

ಬ್ರಿಟನ್ ನಲ್ಲಿ ಕ್ರಿಸ್ಮಸ್ ನಂತರ ಎರಡು ವಾರಗಳ ಲಾಕ್ ಡೌನ್!
ವೇಗವಾಗಿ ಹರಡುತ್ತಿರುವ ಕೊರೋನಾ ಓಮಿಕ್ರಾನ್ ರೂಪಾಂತರಿಯನ್ನು ನಿಗ್ರಹಿಸಲು ಕ್ರಿಸ್ಮಸ್ ನ ಎರಡು ವಾರಗಳ ನಂತರ ಲಾಕ್ ಡೌನ್ ಜಾರಿಗೊಳಿಸಲು ಬ್ರಿಟನ್ ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ.

ಉತ್ತರಪ್ರದೇಶದ ಹಳ್ಳಿಯಿಂದ ಕಳವಾಗಿದ್ದ ದೇವರ ವಿಗ್ರಹ ಲಂಡನ್ ನಲ್ಲಿ ಪತ್ತೆ: ಭಾರತ ಹೈಕಮಿಷನ್ ಮಾಹಿತಿ
ಇಂಗ್ಲೆಂಡಿನ ಹಳ್ಳಿಯೊಂದರಲ್ಲಿ ವಾಸವಿದ್ದ ದಂಪತಿಗಳ ಬಳಿ ಈ ವಿಗ್ರಹ ಇತ್ತು. ಪತಿಯ ಮರಣಾನಂತರ ಆತನ ಬಳಿಯಿದ್ದ ಈ ವಿಗ್ರಹವನ್ನು ಪತ್ನಿ ಹರಾಜಿಗೆ ಇಟ್ಟಿದ್ದರು.

ಲಂಡನ್: ನೊಬೆಲ್ ಪುರಸ್ಕೃತೆ ಮಲಾಲಾ ಯೂಸುಫ್‌ಜಾಯ್ ದಾಂಪತ್ಯ ಜೀವನಕ್ಕೆ ಪ್ರವೇಶ
ನೊಬೆಲ್ ಪುರಸ್ಕೃತ ಮಲಾಲಾ ಯೂಸುಫ್‌ಜಾಯ್ ಅವರು ಅಸರ್ ಎಂಬುವವರನ್ನು ಮದುವೆಯಾಗಿರುವುದಾಗಿ ಟ್ವೀಟ್ ಮಾಡಿದ್ದಾರೆ. ಬರ್ಮಿಂಗ್‌ಹ್ಯಾಂ ನಗರದ ನಿವಾಸದಲ್ಲಿ ಕುಟುಂಬದವರ ಸಮ್ಮುಖದಲ್ಲಿ ವಿವಾಹ ಸಮಾರಂಭ ನಡೆದಿದೆ.

ಜನಾಂಗೀಯ ನಿಂದನೆ ಆರೋಪ: ಬಿಬಿಸಿ ಶೋನಿಂದ ಮೈಕೆಲ್ ವಾನ್ ಗೆ ಗೇಟ್ ಪಾಸ್
ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಮೈಕೆಲ್ ವಾನ್ ವಿರುದ್ಧ ಇಬ್ಬರು ಆಟಗಾರರು ಜನಾಂಗೀಯ ನಿಂದನೆ ಆರೋಪಗಳನ್ನು ಹೊರಿಸಿದ ನಂತರ ಬಿಬಿಸಿ ಶೋನಿಂದ ಕೈಬಿಡಲಾಗಿದೆ.

ಮುಕೇಶ್ ಅಂಬಾನಿ ಕುಟುಂಬ ಲಂಡನ್ ನಲ್ಲಿ ನೆಲೆಸುವುದಿಲ್ಲ: ರಿಲಾಯನ್ಸ್ ಸ್ಪಷ್ಟನೆ
ಉದ್ಯಮಿ ಮುಕೇಶ್ ಅಂಬಾನಿ ಅವರ ಕುಟುಂಬವು ಇನ್ನು ಮುಂದೆ ಲಂಡನ್‌ನ ಸ್ಟೋಕ್ ಪಾರ್ಕ್‌ನಲ್ಲಿ ಭಾಗಶಃ ನೆಲೆಸಲಿದೆ ಎಂಬ ವರದಿಗಳನ್ನು ರಿಲಯನ್ಸ್ ಇಂಡಸ್ಟ್ರೀಸ್ ಅಲ್ಲಗಳೆದಿದೆ.

ದೀಪಾವಳಿ ನಿಮಿತ್ತ ಮಹಾತ್ಮ ಗಾಂಧಿ ಸ್ಮರಣಾರ್ಥ ವಿಶೇಷ ನಾಣ್ಯ ಬಿಡುಗಡೆ ಮಾಡಿದ ಬ್ರಿಟನ್ ಸಚಿವ ರಿಷಿ ಸುನಕ್
ದೀಪಾವಳಿ ನಿಮಿತ್ತ ಮಹಾತ್ಮ ಗಾಂಧಿ ಸ್ಮರಣಾರ್ಥ ಬ್ರಿಟನ್ ಸರ್ಕಾರ ವಿಶೇಷ ನಾಣ್ಯ ಬಿಡುಗಡೆ ಮಾಡಿದ್ದು, ಭಾರತ ಮೂಲದ ಬ್ರಿಟನ್ ಸಚಿವ ರಿಷಿ ಸುನಕ್ ಅವರು ನಾಣ್ಯ ಪ್ರದರ್ಶಿಸಿದ್ದಾರೆ.

ಜೊತೆಗಾರನಿಲ್ಲದೇ ತಾಯಿಯಾದ ಡೆನಿಯಲ್ ಬಟಲ್!
ಪ್ರತಿಯೊಬ್ಬ ಮಹಿಳೆಯು ತಾಯ್ತನ ಬಯಸೋಕೆ ಇಷ್ಟಪಟ್ತಾಳೆ. ಸಹಜ ತಾಯ್ತನ ಅನುಭವಿಸಲು ನೈಸರ್ಗಿಕವಾಗಿ ಮಗುವನ್ನು ಪಡೆಯೋಕೆ ಜೊತೆಗಾರ (ಗಂಡ)ಬೇಕು ಅಂತ ಬಯಸ್ತಾಳೆ.ಆದರೆ ಇಲ್ಲೊಬ್ಬ ಮಹಿಳೆ ಇದೆಲ್ಲಕ್ಕಿಂತ ಭಿನ್ನವಾಗಿ ಮಗುವನ್ನು ಹೆತ್ತಿದ್ದಾಳೆ.

