London

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಜೊತೆಯಾಟ ತಡೆಯಲು ಅಂಪೈರ್ ಮೊರೆ ಹೋಗಿದ್ದ ಆ್ಯರೋನ್ ಫಿಂಚ್
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೊತೆಯಾಟಕ್ಕೆ ಬ್ರೇಕ್ ಹಾಕಲು ಆಸಿಸ್ ನಾಯಕ ಆ್ಯರೋನ್ ಫಿಂಚ್ ಅಂಪೈರ್ ಮೊರೆ ಹೋಗಿದ್ದ ಸ್ವಾರಸ್ಯಕಾರಿ ವಿಚಾರ ಇದೀಗ ಬೆಳಕಿಗೆ ಬಂದಿದೆ.

ಕಾಲಿಸ್, ಸಚಿನ್, ಕೊಹ್ಲಿಯ ಬ್ಯಾಟಿಂಗ್ ವೀಕ್ಷಿಸಲು ಇಷ್ಟಪಡುತ್ತಿದ್ದೆ-ಇಯಾನ್ ಗೌಲ್ಡ್
ತಾವು ಅಧಿಕೃತವಾಗಿ ಅಂಪೈರ್ ಆಗಿದ್ದಾಗ ದಕ್ಷಿಣ ಆಫ್ರಿಕಾ ಬ್ಯಾಟ್ಸಮನ್ ಜಾಕ್ ಕಾಲೀಸ್, ಭಾರತದ ಸಚಿನ್ ತೆಂಡೊಲ್ಕರ್ ಹಾಗೂ ವಿರಾಟ್ ಕೊಹ್ಲಿ ಅವರ ಆಟವನ್ನು ವೀಕ್ಷಿಸಲು ಇಷ್ಟಪಡುತ್ತಿದ್ದಾಗಿ ಇಂಗ್ಲೆಂಡ್ ನ ಮಾಜಿ ಅಂಪೈರ್ ಇಯಾನ್ ಗೌಲ್ಡ್ ಹೇಳಿದ್ದಾರೆ.

ಪಿಪಿಇ ಕಿಟ್ ಕೊರತೆ: ಬ್ರಿಟನ್ ಸರ್ಕಾರದ ವಿರುದ್ಧ ಭಾರತ ಮೂಲದ ಗರ್ಭಿಣಿ ವೈದ್ಯೆ ಪ್ರತಿಭಟನೆ, ಕ್ರೌಡ್ ಫಂಡಿಂಗ್ ನಿಂದ 53 ಸಾವಿರ ಪೌಂಡ್ ಶೇಖರಣೆ
ಕೊವಿಡ್ -19 ವಿರುದ್ಧ ಹೋರಾಡುತ್ತಿರುವ ಭಾರತೀಯ ಮೂಲದ ಗರ್ಭಿಣಿ ವೈದ್ಯೆಯೊಬ್ಬರು ವೈದ್ಯರಿಗೆ ಬೇಕಾದ ವೈಯಕ್ತಿಕ ಸುರಕ್ಷಾ ಸಾಧನಗಳ(ಪಿಪಿಇ) ಕಿಟ್ ಕೊರತೆಯನ್ನು ಖಂಡಿಸಿ ಬ್ರಿಟನ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಜೂನ್ ನಲ್ಲಿ ಐಪಿಎಲ್ ಭವಿಷ್ಯ ತೀರ್ಮಾನ!
ಈ ವರ್ಷದ ಅಕ್ಟೋಬರ್-ನವೆಂಬರ್ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಭವಿಷ್ಯದ ನಿರ್ಧಾರವನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಜೂನ್ 10 ರವರೆಗೆ ಮುಂದೂಡಿದೆ

ಅಧಿಕ ಉಷ್ಣತೆಯಿಂದ ಕೊರೊನಾ ತಡೆ ಅಸಾಧ್ಯ.. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದೊಂದೇ ಪರಿಹಾರ
ಹೆಚ್ಚಿನ ಪ್ರಮಾಣದಲ್ಲಿ ಜನರು ರೋಗ ನಿರೋಧಕ ಶಕ್ತಿ ವೃದ್ದಿಸಿಕೊಳ್ಳುವುದರಿಂದ ಮಾತ್ರ ಕೊರೊನಾ ವೈರಸ್ ಹರಡುವುದನ್ನು ತಡೆಯಬಹುದು. ಹವಾಮಾನ ಬದಲಾವಣೆಯಿಂದ ಇದನ್ನು ನಿಯಂತ್ರಿಸಲಾಗದು ಎಂದು ಹೊಸ ಅಧ್ಯಯನವೊಂದು ದೃಢಪಡಿಸಿದೆ.

ಕೊರೋನಾ ವೈರಸ್ ಎಫೆಕ್ಟ್: ಇಂಗ್ಲೆಂಡ್ ಕ್ರಿಕೆಟಿಗರಿಗೆ ಪ್ರತ್ಯೇಕ ಚೆಂಡುಗಳು, ಗುರುತಿಸಲಾದ ನೀರಿನ ಬಾಟಲ್ ಗಳು
ಮುಂಬರುವ ವೆಸ್ಟ್ ಇಂಡೀಸ್ ಮತ್ತು ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ಇಂಗ್ಲೆಂಡ್ ತಂಡದ ಆಟಗಾರರಿಗೆ ಪ್ರತ್ಯೇಕ ಚೆಂಡುಗಳು, ಗುರುತಿಸಲಾದ ನೀರಿನ ಬಾಟಲ್ ಗಳು ನೀಡಲಾಗುತ್ತಿದೆ.

ಬೆಂಗಳೂರಿಗೆ ಮರಳುವುದಷ್ಟೇ ಮುಖ್ಯವಾಗಿತ್ತು: ಲಂಡನ್'ನಿಂದ ತವರಿಗೆ ಮರಳಿದ ಬಳಿಕ ನಿಟ್ಟುಸಿರು ಬಿಟ್ಟ ಪೋಷಕರು
ಲಾಕ್'ಡೌನ್ ಪರಿಣಾಮ ಲಂಡನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದೆವು. ಕೊನೆಗೂ ಇದೀಗ ನಮ್ಮ ಬೆಂಗಳೂರಿಗೆ ಬಂದಿದ್ದು, ನಿಟ್ಟುಸಿರು ಬಿಟ್ಟಿದ್ದೇವೆಂದು ಲಂಡನ್ ನಿಲ್ಲಿ ಸಿಲುಕಿಕೊಂಡಿದ್ದ ಪೋಷಕರೊಬ್ಬರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಲಂಡನ್ ನಿಂದ 326 ಭಾರತೀಯರನ್ನು ಹೊತ್ತ ವಿಮಾನ ಬೆಂಗಳೂರಿಗೆ ಆಗಮನ
ಬ್ರಿಟನ್ನಲ್ಲಿದ್ದ 326 ಭಾರತೀಯರನ್ನು ಒಳಗೊಂಡ ಏರ್ ಇಂಡಿಯಾ ವಿಮಾನವು ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ.

#ವಂದೇ ಭಾರತ್ ಮಿಷನ್: ಇಂಗ್ಲೆಂಡ್ನಿಂದ ಬೆಂಗಳೂರಿಗೆ 250 ಕನ್ನಡಿಗರು ವಾಪಸ್!
ಭಾರತ ಸರ್ಕಾರದ ಅತೀ ದೊಡ್ಡ ಏರ್ ಲಿಫ್ಟ್ ಕಾರ್ಯಾಚರಣೆ ವಂದೇ ಭಾರತ್ ಮಿಷನ್ ನಡಿಯಲ್ಲಿ ಲಂಡನ್ ನಲ್ಲಿ ನಿರಾಶ್ರಿತರಾಗಿರುವ ಸುಮಾರು 250 ಕನ್ನಡಿಗರು ಮಂಗಳವಾರ ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ.

