London

ಕುಟುಂಬದೊಂದಿಗೆ ಲಂಡನ್‌ನಲ್ಲಿ ನೆಲೆಸಿದ್ದ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ!
ಕ್ರಿಕೆಟ್

ಕುಟುಂಬದೊಂದಿಗೆ ಲಂಡನ್‌ನಲ್ಲಿ ನೆಲೆಸಿದ್ದ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ!

ಮೇ ತಿಂಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025ರಲ್ಲಿ ಆಡಿದ ಬಳಿಕ, ಕೊಹ್ಲಿ ನೇರವಾಗಿ ಯುಕೆಗೆ ಹೋದರು ಮತ್ತು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳುವ ಮೊದಲು ಭಾರತಕ್ಕೆ ಮರಳಿದರು.

Watch | ಲಂಡನ್‌ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ: ಭಾರತದ ಹೈಕಮಿಷನ್ ಖಂಡನೆ
ವಿಡಿಯೋ

Watch | ಲಂಡನ್‌ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ: ಭಾರತದ ಹೈಕಮಿಷನ್ ಖಂಡನೆ

London: ವಲಸೆ ವಿರೋಧಿ ಬೃಹತ್ ಪ್ರತಿಭಟನೆ; ಪ್ರತಿಭಟನಾಕಾರರು, ಪೊಲೀಸರ ನಡುವೆ ಸಂಘರ್ಷ
ವಿದೇಶ

London: ವಲಸೆ ವಿರೋಧಿ ಬೃಹತ್ ಪ್ರತಿಭಟನೆ; ಪ್ರತಿಭಟನಾಕಾರರು, ಪೊಲೀಸರ ನಡುವೆ ಸಂಘರ್ಷ

ರ್ಯಾಲಿಯಲ್ಲಿ ಅಂದಾಜು 110,000 ರಿಂದ 150,000 ಜನರು ಸೇರಿದ್ದರು, ಇದು ನಿರೀಕ್ಷೆಗೂ ಮೀರಿದ ಘಟನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದ್ಯ ಸೇವಿಸಿ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಇಂಗ್ಲೆಂಡ್ ನ ಖ್ಯಾತ ಕ್ರಿಕೆಟಿಗನ ವಿರುದ್ಧ ತನಿಖೆ!
ಕ್ರಿಕೆಟ್

ಮದ್ಯ ಸೇವಿಸಿ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಇಂಗ್ಲೆಂಡ್ ನ ಖ್ಯಾತ ಕ್ರಿಕೆಟಿಗನ ವಿರುದ್ಧ ತನಿಖೆ!

ಇಂಗ್ಲೆಂಡ್ ತಂಡದ 40 ವರ್ಷದ ಪ್ರಮುಖ ಕ್ರಿಕೆಟಿಗ ಇಬ್ಬರು ಮಹಿಳೆಯರ ಮೇಲೆ ಮದ್ಯ ಸೇವಿಸಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸ್ ತನಿಖೆಗೆ ಒಳಪಟ್ಟಿದ್ದಾರೆ.

ಬ್ರಿಟನ್ ನಲ್ಲಿ ಹೀನ ಕೃತ್ಯ: ಸಿಖ್ ಮಹಿಳೆ ಮೇಲೆ ಗ್ಯಾಂಗ್ ರೇಪ್, 'ನಿನ್ನ ದೇಶಕ್ಕೆ ತೊಲಗು' ಎಂದು ಮೂದಲಿಕೆ!
ದೇಶ

ಬ್ರಿಟನ್ ನಲ್ಲಿ ಹೀನ ಕೃತ್ಯ: ಸಿಖ್ ಮಹಿಳೆ ಮೇಲೆ ಗ್ಯಾಂಗ್ ರೇಪ್, 'ನಿನ್ನ ದೇಶಕ್ಕೆ ತೊಲಗು' ಎಂದು ಮೂದಲಿಕೆ!

ಬ್ರಿಟನ್ ನ ಓಲ್ಡ್‌ಬರಿ ಪಟ್ಟಣದಲ್ಲಿ ಇಪ್ಪತ್ತರ ಹರೆಯದ ಸಿಖ್ ಮಹಿಳೆಯ ಮೇಲೆ ಇಬ್ಬರು ಪುರುಷರು ಅತ್ಯಾಚಾರ ಎಸಗಿ ಜನಾಂಗೀಯ ಟೀಕೆ ಮಾಡಿದ್ದಾರೆ.

ಭಾರತ ಮೂಲದ ಉದ್ಯಮಿ ಜೊತೆ ಹೊಸ ಅವತಾರದಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ; ಫೋಟೊ ವೈರಲ್!
ಕ್ರಿಕೆಟ್

ಭಾರತ ಮೂಲದ ಉದ್ಯಮಿ ಜೊತೆ ಹೊಸ ಅವತಾರದಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ; ಫೋಟೊ ವೈರಲ್!

'ಕಿಂಗ್ ಕೊಹ್ಲಿ ಜೊತೆ ಇರುವಾಗ ಶೀರ್ಷಿಕೆ ಅಗತ್ಯವಿಲ್ಲ' ಶಶ್ ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ.

India vs England: ಹಲವು ದಾಖಲೆ ಬರೆದ Anderson-Tendulkar Trophy 2025; ದಾಖಲಾದ ರನ್, ಶತಕ ಎಷ್ಟು ಗೊತ್ತಾ?
ಕ್ರಿಕೆಟ್

India vs England: ಹಲವು ದಾಖಲೆ ಬರೆದ Anderson-Tendulkar Trophy 2025; ದಾಖಲಾದ ರನ್, ಶತಕ ಎಷ್ಟು ಗೊತ್ತಾ?

ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು ಸಮಬಲದೊಂದಿಗೆ ಟ್ರೋಫಿ ಹಂಚಿಕೊಂಡಿವೆ. ಅಂತೆಯೇ ಇದು ಭಾರತ ತಂಡವು ತವರಿನಿಂದ ಹೊರಗೆ ಟೆಸ್ಟ್ ಸರಣಿಯ 5ನೇ ಪಂದ್ಯವನ್ನು ಗೆದ್ದ ಮೊದಲ ನಿದರ್ಶನವಾಗಿದೆ.

ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಜಯ: WTC ಅಂಕಪಟ್ಟಿಯಲ್ಲಿ ಭಾರತ 3ನೇ ಸ್ಥಾನಕ್ಕೆ ಏರಿಕೆ; ಫೈನಲ್ ಆಸೆ ಜೀವಂತ..
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಜಯ: WTC ಅಂಕಪಟ್ಟಿಯಲ್ಲಿ ಭಾರತ 3ನೇ ಸ್ಥಾನಕ್ಕೆ ಏರಿಕೆ; ಫೈನಲ್ ಆಸೆ ಜೀವಂತ..

ಇಂದು ಲಂಡನ್ ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಮುಕ್ತಾಯವಾದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 6 ರನ್ ಗಳ ವಿರೋಚಿತ ಗೆಲುವು ಸಾಧಿಸಿದೆ.

AkashDeep-Ben Ducket: 'ನಾನಾಗಿದ್ರೆ ಅವನ ಮುಖಕ್ಕೆ ಪಂಚ್‌ ಮಾಡುತ್ತಿದ್ದೆ'; Ricky Ponting ಕಿಡಿ!
ಕ್ರಿಕೆಟ್

AkashDeep-Ben Ducket: 'ನಾನಾಗಿದ್ರೆ ಅವನ ಮುಖಕ್ಕೆ ಪಂಚ್‌ ಮಾಡುತ್ತಿದ್ದೆ'; Ricky Ponting ಕಿಡಿ!

ಪಂದ್ಯದ ಎರಡನೇ ದಿನ ಇಂಗ್ಲೆಂಡ್ ಬ್ಯಾಟಿಂಗ್ ವೇಳೆ ಬೆನ್ ಡಕೆಟ್ (Ben Duckett) ಮತ್ತು ಆಕಾಶ್ ದೀಪ್ (Akash Deep) ನಡುವೆ ನಡೆದ ಘಟನೆಗೆ ಸಂಬಂಧಿಸಿದಂತೆ ರಿಕ್ಕಿ ಪಾಂಟಿಂಗ್ ಆಕಾಶ್ ದೀಪ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.