London

Cricket: Don Bradman ದಾಖಲೆ ಮಿಸ್ ಮಾಡಿಕೊಂಡ Shubman Gill, ಆದ್ರೂ ಇತಿಹಾಸ ಬರೆದ ಟೀಂ ಇಂಡಿಯಾ ಕ್ಯಾಪ್ಟನ್!
ಭಾರತದ ನೂತನ ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 6,000 ರನ್‌ಗಳ ಮೈಲಿಗಲ್ಲು ದಾಟುವ ಮೂಲಕ ತಮ್ಮ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿಕೊಂಡಿದ್ದಾರೆ.

India vs England: ಇಂಗ್ಲೆಂಡ್ ಬೌಲರ್ ಗಳಿಗೆ ದುಃಸ್ವಪ್ನವಾದ Akash Deep; ಎದ್ದು ನಿಂತು ಚಪ್ಪಾಳೆ ತಟ್ಟಿದ ಇಡೀ ತಂಡ
2ನೇ ದಿನದಾಟದ ಅಂತ್ಯದ ವೇಳೆಗೆ ಕ್ರೀಸ್ ಗೆ ಆಗಮಿಸಿದ ಆಕಾಶ್ ದೀಪ್ ನಾಯಕ ತಮ್ಮ ಮೇಲೆ ಇಟ್ಟ ನಂಬಿಕೆಯನ್ನು ಉಳಿಸಿಕೊಂಡಿದ್ದು ಮಾತ್ರವಲ್ಲದೇ ಭಾರತ ತಂಡವನ್ನು ಸಂಭಾವ್ಯ ಅಪಾಯದಿಂದ ಪಾರು ಮಾಡಿದ್ದಾರೆ.

India vs England: 'ಯಾಕಪ್ಪ ತಲೆ ತಗ್ಗಿಸಿದ್ದೀಯಾ..'; ಪೆವಿಲಿಯನ್‌ಗೆ ಮರಳುತ್ತಿದ್ದ Ben Duckett ಭುಜದ ಮೇಲೆ ಕೈಹಾಕಿ ಛೇಡಿಸಿದ Akash Deep!
ಒಂದೆಡೆ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ಮಹಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿ 247ರನ್ ಗೆ ಆಲೌಟ್ ಆದರೆ, ಇತ್ತ ಭಾರತ ಕೂಡ 75 ರನ್ ಗೆ 2 ವಿಕೆಟ್ ಕಳೆದುಕೊಂಡು ಅಲ್ಪ ಮುನ್ನಡೆ ಸಾಧಿಸಿದೆ.

DRS controversy: ಸನ್ಹೆ ಮಾಡಿ England ರಿವ್ಯೂ ಉಳಿಸಿದ ಅಂಪೈರ್ Kumar Dharmasena!; ನಿಯಮ ಹೇಳೋದೇನು?
ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್‌ನ ಮೊದಲ ದಿನವೇ ವಿವಾದವೊಂದು ಹುಟ್ಟಿಕೊಂಡಿದ್ದು ಆನ್ ಫೀಲ್ಡ್ ಅಂಪೈರ್ ಧರ್ಮಸೇನಾ ಇಂಗ್ಲೆಂಡ್ ಆಟಗಾರರಿಗೆ ನೆರವಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

5th Test: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಭಾರತ ತಂಡಕ್ಕೆ ಆರಂಭಿಕ ಆಘಾತ; ತಂಡದಲ್ಲಿ 3 ಬದಲಾವಣೆ
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ 2-1ರ ಅಂತರದ ಮುನ್ನಡೆಯಲ್ಲಿದೆ. ಸರಣಿಯಲ್ಲಿ ಸಮಬಲ ಸಾಧಿಸುವ ನಿಟ್ಟಿನಲ್ಲಿ ಭಾರತ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

WCL: 'ಅದ್ ಯಾವ ಮುಖ ಇಟ್ಕೊಂಡು ಆಡ್ತಾರೆ'..; ಭಾರತ ಕೊಟ್ಟ ಶಾಕ್ ಗೆ ಪೆಚ್ಚು ಮೊರೆ ಹಾಕಿ ನಿಂತ Shahid Afridi
ಎಡ್ಜ್ ಬಾಸ್ಟನ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಸೆಮಿಫೈನಲ್ ಪಂದ್ಯ ಗುರುವಾರ ನಿಗದಿಯಾಗಿತ್ತು.

Govinda ರೆಸ್ಟೋರೆಂಟ್ ಒಳಗೆ ಚಿಕನ್ ತಿಂದ ಯುವಕ: ISKCON ಪ್ರತಿಕ್ರಿಯೆಗೆ ನೆಟ್ಟಿಗರು ಫಿದಾ.. Video Viral
ಆಫ್ರಿಕನ್ ಮೂಲದ ವ್ಯಕ್ತಿಯೊಬ್ಬ ಲಂಡನ್ನಲ್ಲಿರುವ ಇಸ್ಕಾನ್ (ISKCON) ನಡೆಸುತ್ತಿರುವ ಸಸ್ಯಾಹಾರಿ ರೆಸ್ಟೋರೆಂಟ್ ಒಳಗೆ KFC ಚಿಕನ್ ಬಾಕ್ಸ್ ತಂದು, ತಿಂದಿರುವ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

'ಶಾಂತಂ ಪಾಪಂ.. ಕೃಷ್ಣ.. ಕೃಷ್ಣ'; ISKCON ನ ಗೋವಿಂದ ರೆಸ್ಟೋರೆಂಟ್ ಒಳಗೆ ಚಿಕನ್ ಸೇವನೆ! Video Viral
ಇಸ್ಕಾನ್ ದೇಗುಲದ ಆವರಣದಲ್ಲಿರುವ ಗೋವಿಂದ ರೆಸ್ಟೊರಂಟ್ ನಲ್ಲಿ ಈ ಘಟನೆ ನಡೆದಿದ್ದು, ಆಫ್ರಿಕಾ ಮೂಲದ ವ್ಯಕ್ತಿಯೊಬ್ಬ ಚಿಕನ್ ಸೇವಿಸಿ ಮಾತ್ರವಲ್ಲದೇ ಅಲ್ಲಿನ ಸಿಬ್ಬಂದಿಗಳಿಗೂ ನೀವೂ ತಿನ್ನಿ ಎಂದು ಕೇಳಿದ್ದಾನೆ.

Cricket: Ravindra Jadeja ಹೊಡೆತಕ್ಕೆ ಇಂಗ್ಲೆಂಡ್ ಸ್ಟಾರ್ ಆಟಗಾರ ಔಟ್; 4ನೇ ಟೆಸ್ಟ್ ಪಂದ್ಯಕ್ಕೆ Shoaib Bashir ಅಲಭ್ಯ?
ಇಂಗ್ಲೆಂಡ್ ತಂಡದ ಸ್ಟಾರ್ ಸ್ಪಿನ್ನರ್ ಶೊಯೆಬ್ ಬಶೀರ್ ಗಾಯದ ಸಮಸ್ಯೆಯಿಂದಾಗಿ ಮುಂದಿನ 4ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ

