London

ಭಾರತ-ಇಂಗ್ಲೆಂಡ್ ಎಫ್‌ಟಿಎ ಯಶಸ್ವಿ ಮುಕ್ತಾಯ ಕಾಣಬಹುದು: ಬ್ರಿಟನ್ ಪ್ರಧಾನಿ ರಿಷಿ ಸುನಕ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ
ವಿದೇಶ

ಭಾರತ-ಇಂಗ್ಲೆಂಡ್ ಎಫ್‌ಟಿಎ ಯಶಸ್ವಿ ಮುಕ್ತಾಯ ಕಾಣಬಹುದು: ಬ್ರಿಟನ್ ಪ್ರಧಾನಿ ರಿಷಿ ಸುನಕ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿನ್ನೆ ಬುಧವಾರ ಲಂಡನ್ ನಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎರಡೂ ದೇಶಗಳ ನಡುವೆ ಮುನ್ನಡೆಯುತ್ತಿರುವ ಮುಕ್ತ ವ್ಯಾಪಾರ ಒಪ್ಪಂದ(FTA) ಸದ್ಯದಲ್ಲಿಯೇ ಯಶಸ್ವಿಯಾಗಿ ಮುಕ್ತಾಯವಾಗಲಿದೆ ಎಂದು ರಿಷಿ ಸುನಕ್ ಆಶಾವಾದ ವ್ಯಕ್ತಪಡಿಸಿದ್ದಾರೆ.

ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆ, ಎಸ್ ಜೈಶಂಕರ್ ನೆರವು ಕೋರಿದ ಬಿಜೆಪಿ ನಾಯಕ
ದೇಶ

ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆ, ಎಸ್ ಜೈಶಂಕರ್ ನೆರವು ಕೋರಿದ ಬಿಜೆಪಿ ನಾಯಕ

ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆಯಾಗಿದ್ದು, ನೆರವು ನೀಡುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ನೆರವು ನೀಡುವಂತೆ ಕೋರಲಾಗಿದೆ.

ಲಂಡನ್: ಕಳೆದ ತಿಂಗಳು ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ಥೇಮ್ಸ್ ನದಿಯಲ್ಲಿ ಪತ್ತೆ!
ವಿದೇಶ

ಲಂಡನ್: ಕಳೆದ ತಿಂಗಳು ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ಥೇಮ್ಸ್ ನದಿಯಲ್ಲಿ ಪತ್ತೆ!

ನವೆಂಬರ್ 17ರಿಂದ ಆತ ಕಾಣೆಯಾಗಿದ್ದ. ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿಯ ಥೇಮ್ಸ್ ನದಿಯಲ್ಲಿ ಪತ್ತೆಯಾದ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಸಾವು ಸಂಶಯಾಸ್ಪದವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಲಂಡನ್ ನಲ್ಲಿ ದೀಪಾವಳಿ ಸಂಭ್ರಮ: ಹಿಂದೂ ಸಮುದಾಯವನ್ನು ಸ್ವಾಗತಿಸಿದ ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ದಂಪತಿ
ವಿದೇಶ

ಲಂಡನ್ ನಲ್ಲಿ ದೀಪಾವಳಿ ಸಂಭ್ರಮ: ಹಿಂದೂ ಸಮುದಾಯವನ್ನು ಸ್ವಾಗತಿಸಿದ ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ದಂಪತಿ

ಹಿಂದೂ ಸಂಸ್ಕೃತಿಯನ್ನು ಪ್ರೀತಿ, ಗೌರವಾದರಗಳಿಂದ ಕಾಣುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ನಿನ್ನೆ ಬುಧವಾರ ತಮ್ಮ ಪತ್ನಿ ಅಕ್ಷತಾ ಮೂರ್ತಿ ಜೊತೆಗೆ ದೀಪಾವಳಿ ಹಬ್ಬಕ್ಕೆ ಮುನ್ನ ಲಂಡನ್ ನ ತಮ್ಮ ನಿವಾಸವಾದ 10 ಡೌನಿಂಗ್ ಸ್ಟ್ರೀಟ್ ಗೆ ಹಿಂದೂ ಸಮುದಾಯದವರನ್ನು ಅತಿಥಿಗಳಾಗಿ ಆಹ್ವಾನಿಸಿ ಹಬ್ಬ ಆಚರಿಸಿದರು.

ಲಂಡನ್‌ನಲ್ಲಿ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಪಡೆದ ಬೆಂಗಳೂರಿನ 10 ವರ್ಷದ ಬಾಲಕ ವಿಹಾನ್!
ರಾಜ್ಯ

ಲಂಡನ್‌ನಲ್ಲಿ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಪಡೆದ ಬೆಂಗಳೂರಿನ 10 ವರ್ಷದ ಬಾಲಕ ವಿಹಾನ್!

ಲಂಡನ್‌ನಲ್ಲಿ ನಡೆದ ವರ್ಷದ ಪ್ರತಿಷ್ಠಿತ ವನ್ಯಜೀವಿ ಛಾಯಾಗ್ರಾಹಕ (ಡಬ್ಲ್ಯುಪಿವೈ) ವಿಭಾಗದ ಸ್ಪರ್ಧೆಯಲ್ಲಿ ಬೆಂಗಳೂರಿನ 10 ವರ್ಷದ ವಿಹಾನ್ ತಾಳ್ಯ ವಿಕಾಸ್ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧ: ಲಂಡನ್ ನಲ್ಲಿ ಪ್ಯಾಲೆಸ್ಟೀನಿಯರ ಪರ ಸಾವಿರಾರು ಪ್ರತಿಭಟನಾಕಾರರಿಂದ ಮೆರವಣಿಗೆ!
ವಿದೇಶ

ಇಸ್ರೇಲ್-ಹಮಾಸ್ ಯುದ್ಧ: ಲಂಡನ್ ನಲ್ಲಿ ಪ್ಯಾಲೆಸ್ಟೀನಿಯರ ಪರ ಸಾವಿರಾರು ಪ್ರತಿಭಟನಾಕಾರರಿಂದ ಮೆರವಣಿಗೆ!

ಇಸ್ರೇಲ್-ಹಮಾಸ್ ನಡುವಿನ ಯುದ್ಧವು ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಅದರ ಅಲೆಗಳು ಜಗತ್ತಿನಾದ್ಯಂತ ಹರಡಿರುವ ಕಾರಣ, ಗಾಜಾ ಮೇಲಿನ ಬಾಂಬ್ ದಾಳಿಯನ್ನು ಇಸ್ರೇಲ್ ನಿಲ್ಲಿಸುವಂತೆ ಒತ್ತಾಯಿಸಿ  ಪ್ಯಾಲೆಸ್ಟೀನಿಯರ ಪರ ಸಾವಿರಾರು ಪ್ರತಿಭಟನಾಕಾರರು ಶನಿವಾರ ಲಂಡನ್ ಮತ್ತು ಇತರ ನಗರಗಳಲ್ಲಿ ಮೆರವಣಿಗೆ ನಡೆಸಿದರು.

'ಇತಿಹಾಸವು ನಿಮ್ಮನ್ನು ದಯೆಯಿಂದ ನಿರ್ಣಯಿಸುವುದಿಲ್ಲ': ರಿಷಿ ಸುನಕ್ ಸರ್ಕಾರಕ್ಕೆ ಆಘಾತ; ಪ್ರಮುಖ ಸಚಿವರ ರಾಜಿನಾಮೆ
ವಿದೇಶ

'ಇತಿಹಾಸವು ನಿಮ್ಮನ್ನು ದಯೆಯಿಂದ ನಿರ್ಣಯಿಸುವುದಿಲ್ಲ': ರಿಷಿ ಸುನಕ್ ಸರ್ಕಾರಕ್ಕೆ ಆಘಾತ; ಪ್ರಮುಖ ಸಚಿವರ ರಾಜಿನಾಮೆ

ಭಾರತ ಮೂಲದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸರ್ಕಾರಕ್ಕೆ ಆಘಾತ ಎದುರಾಗಿದ್ದು, ಸರ್ಕಾರದ ಪ್ರಮುಖ ಸಚಿವರು ರಾಜಿನಾಮೆ ನೀಡಿದ್ದಾರೆ.

"ಟಾಪ್ ಆರ್ಡರ್‌ಗೆ ಒಂದು ಕಠಿಣ ಸಂದೇಶ...": WTC ಫೈನಲ್‌ನಲ್ಲಿ ಭಾರತದ ಪ್ರದರ್ಶನದ ಕುರಿತು ಸೌರವ್ ಗಂಗೂಲಿ
ಕ್ರಿಕೆಟ್

"ಟಾಪ್ ಆರ್ಡರ್‌ಗೆ ಒಂದು ಕಠಿಣ ಸಂದೇಶ...": WTC ಫೈನಲ್‌ನಲ್ಲಿ ಭಾರತದ ಪ್ರದರ್ಶನದ ಕುರಿತು ಸೌರವ್ ಗಂಗೂಲಿ

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲಿಂಗ್ ದಾಳಿಗೆ ಪತರುಗುಟ್ಟಿದ ಟೀಂ ಇಂಡಿಯಾ ಟಾಪ್ ಆರ್ಡರ್ ಬ್ಯಾಟರ್ ಗಳಿಗೆ ಟೀಂ ಇಂಡಿಯಾ ಮಾಜಿ ನಾಯಕ ಸೌರಲ್ ಗಂಗೂಲಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಲಂಡನ್: ಹೈದರಾಬಾದ್ ಮೂಲದ ವಿದ್ಯಾರ್ಥಿನಿಯನ್ನು ಇರಿದು ಕೊಂದ ಬ್ರೆಜಿಲ್ ವ್ಯಕ್ತಿ!
ವಿದೇಶ

ಲಂಡನ್: ಹೈದರಾಬಾದ್ ಮೂಲದ ವಿದ್ಯಾರ್ಥಿನಿಯನ್ನು ಇರಿದು ಕೊಂದ ಬ್ರೆಜಿಲ್ ವ್ಯಕ್ತಿ!

ಲಂಡನ್ ನಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿನಿಯನ್ನು ಇರಿದು ಹತ್ಯೆ ಮಾಡಲಾಗಿದೆ.