ದೇಶನಿಮಗೆ ಈಗಾಗಲೇ 50 ವರ್ಷ ದಾಟಿದೆ, ಬಹುಶಃ ಒಂಟಿತನ ನಿಮ್ಮನ್ನು ಕಾಡುತ್ತಿರಬಹುದು: ರಾಹುಲ್ ಕಾಲೆಳೆದ ಓವೈಸಿ
ನಿಮಗೆ ಈಗಾಗಲೇ 50 ವರ್ಷ ದಾಟಿದೆ. ಬಹುಶಃ ಒಂಟಿತನ ನಿಮ್ಮನ್ನು ಕಾಡುತ್ತಿರಬಹುದು ಎಂದು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದ್-ಉಲ್-ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಓವೈಸಿ ವ್ಯಂಗ್ಯವಾಡಿದ್ದಾರೆ.