ರಾಜ್ಯಶಿವರಾಮ ಕಾರಂತ ಲೇಔಟ್ ನಿವಾಸಿಗಳಿಗೆ ಸುಪ್ರೀಂ ರಿಲೀಫ್: ಈಗ ಬಿಡಿಎ ಎದುರು ಭಾರಿ ಸರತಿ ಸಾಲು!
ಶಿವರಾಮ ಕಾರಂತ ಲೇಔಟ್ ನಲ್ಲಿ ನಿವೇಶನ ಖರೀದಿಸಿರುವವರು ಹಾಗೂ ಮನೆ ನಿರ್ಮಿಸಿರುವವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ ಬೆನ್ನಲ್ಲೇ ಸಾರ್ವಜನಿಕರು ಬಿಡಿಎ ಕಚೇರಿ ಎದುರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ!