ದೇಶಇಲಾಖೆಗಳ ನಡುವೆ ಪ್ರತ್ಯೇಕತೆ ಬೇಡ, ಆಡಳಿತದಲ್ಲಿ ದೀರ್ಘಕಾಲೀನ ದೃಷ್ಟಿಕೋನ ಇರಲಿ: ಸರ್ಕಾರದ ಕಾರ್ಯದರ್ಶಿಗಳಿಗೆ ಪ್ರಧಾನಿ ಮೋದಿ ಪಾಠ
ದೇಶದ ಭವಿಷ್ಯವನ್ನು ಹೇಗೆ ರೂಪಿಸಬೇಕು ಎಂಬುದರ ಕುರಿತು ಅಧಿಕಾರಿಗಳು ದೀರ್ಘಕಾಲೀನ ದೃಷ್ಟಿಕೋನವನ್ನು ಹೊಂದಿರಬೇಕು ಎಂದು ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.