ವಾಣಿಜ್ಯಬಜೆಟ್ ಗೆ ವ್ಯಾಪಕ ಟೀಕೆ: ಆಸ್ತಿಗಳ ಮೇಲೆ LTCG ತೆರಿಗೆ ಪರಿಷ್ಕರಿಸಿದ ಕೇಂದ್ರ ಸರ್ಕಾರ
ಬಜೆಟ್ 2024-25 ಎಲ್ ಟಿಜಿಸಿಯನ್ನು ಶೇಕಡಾ 20ರಿಂದ ಶೇಕಡಾ 12.5ಕ್ಕೆ ಇಳಿಸಲು ಪ್ರಸ್ತಾಪಿಸಿದ್ದು, ಸೂಚ್ಯಂಕ ಪ್ರಯೋಜನಗಳು(indexation benefits) ತೆಗೆದುಹಾಕಿತು. ಹೊಸ ದರಗಳು ಜುಲೈ 23, 2024 ರಿಂದ ಜಾರಿಗೆ ಬಂದಿದೆ.