ರಾಜ್ಯರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವುದು ದೀರ್ಘಾವಧಿ ಬೆಳೆಗೆ ಒಳ್ಳೆಯದು: ತಜ್ಞರ ಅಭಿಪ್ರಾಯ
ರಾಜ್ಯದ ಅನೇಕ ಕಡೆಗಳಲ್ಲಿ ವರುಣನ ಆರ್ಭಟ ಹಾಗೂ ಪ್ರವಾಹದಿಂದಾಗಿ ಸಾಕಷ್ಟು ಅನಾಹುತವಾಗಿದೆ. ಆದರೆ, ಈ ಬಾರಿಯ ಧಾರಾಕಾರ ಮಳೆ ರಾಜ್ಯದ ಕೆಲವೆಡೆ ದೀರ್ಘಾವಧಿಯ ಬೆಳೆಗೆ ಅನುಕೂಲಕರವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.