Looking back 2018

2018 ಹಿನ್ನೋಟ: ಹೀಗಿತ್ತು ಆರ್ ಬಿಐ, ಬ್ಯಾಂಕಿಂಗ್ ಕ್ಷೇತ್ರ
ಆರ್ಥಿಕ ವಿಷಯಗಳಲ್ಲಿ 2018 ಹಲವು ಕಾರಣಗಳಿಂದಾಗಿ ಭಾರತ ಮರೆಯಲಾರದ ವರ್ಷ. ಜಿಡಿಪಿ ಶೇ.7 ರಷ್ಟು ಏರಿಕೆಯಾದದ್ದು ಹಾಗೂ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದ್ದು ಇದೇ ವರ್ಷದಲ್ಲಿ ಎಂಬ ಹೆಗ್ಗಳಿಕೆ ಒಂದೆಡೆಯಾದರೆ...

ಹಿನ್ನೋಟ: 2018 ರಲ್ಲಿ ಭಾರತೀಯ ಬಾಹ್ಯಾಕಾಶದ ಸಾಧನೆಗಳು
2018, ಭಾರತೀಯ ಭಾಹ್ಯಾಕಾಶ ಸಾಧನೆಗಳಲ್ಲಿ ಹಲವು ಪ್ರಥಮಗಳನ್ನು ಕಂಡ ವರ್ಷ. ಗಗನ್ ಯಾನ್ ಮಿಷನ್ ಗೆ ಸರ್ಕಾರದ ಅನುಮೋದನೆ ಸಿಕ್ಕಿದ್ದು, ಅತಿ ಹೆಚ್ಚು ತೂಕದ ರಾಕೆಟ್ ಗಳ ಉಡಾವಣೆ...

2018 ಹಿನ್ನೋಟ: ಈ ವರ್ಷ ಬಿಡುಗಡೆಯಾದ ಅತ್ಯುತ್ತಮ ಬೈಕ್‌ಗಳು!
2018ರಲ್ಲಿ ಹಲವು ಬೈಕ್‌ಗಳು ಬಿಡುಗಡೆಯಾಗಿದೆ. ಇದರಲ್ಲಿ ಅತ್ಯುತ್ತಮ ಬೈಕ್‌ಗಳ ಪಟ್ಟಿ ಇಲ್ಲಿ ನೀಡಲಾಗಿದೆ. ಬೈಕ್ ಗುಣಮಟ್ಟ, ಬೆಲೆ, ಮಾರಾಟ ಸೇರಿದಂತೆ ಹಲವು ಅಂಶಗಳನ್ನ ಆಧರಿಸಿ ಬೈಕ್ ಪಟ್ಟಿ ನೀಡಲಾಗಿದೆ.

2018 ಹಿನ್ನೋಟ: ನಾನಾ-ನೀನಾ: ಜಡೇಜಾ ವೇಗ ಕಂಡು ಬೆಪ್ಪಾದ ಕೊಹ್ಲಿ, ವಿಡಿಯೋ ವೈರಲ್!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ರವೀಂದ್ರ ಜಡೇಜಾ ಹಾಗೂ ವಿರಾಟ್ ಕೊಹ್ಲಿ ಚೆಂಡನ್ನು ಹಿಡಿಯಲು ತಾ ಮುಂದು ನಾ ಮುಂದು ಅಂತ...

2018: ಪ್ರಚಾರದಲ್ಲೇ ಸಿನಿಮಾದ ಯಶಸ್ಸು ಅಡಗಿದೆ ಎಂಬುದನ್ನು ಕಂಡುಕೊಂಡ ಸ್ಯಾಂಡಲ್ವುಡ್
ಸರ್ಕಾರ ಫ್ಲೆಕ್ಸ್ ಮತ್ತು ಪೋಸ್ಟರ್ ಗಳನ್ನು ನಿರ್ಬಂಧಿಸಿದ ನಂತರ ಸ್ಯಾಂಡಲ್ ವುಡ್ ಚಿತ್ರಗಳ ಪ್ರಚಾರ ಕಾರ್ಯ ಕಡಿಮೆಯಾಗಿದೆ.ಇದರಿಂದಾಗಿ ಕನ್ನಡ ಚಿತ್ರರಂಗ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿ ಪ್ರಚಾರದ ಸಾದನಗಳನ್ನಾಗಿ ಬಳಸಿಕೊಳ್ಳುತ್ತಿದೆ.

2018 ಹಿನ್ನೋಟ: ಮಹತ್ವದ ತೀರ್ಪು, ವಿವಾದಗಳಿಂದ ಸದ್ದು ಮಾಡಿದ ಸುಪ್ರೀಂ ಕೋರ್ಟ್
ಭಾರತ ನ್ಯಾಯಾಂಗ ವ್ಯ್ವಸ್ಥೆಯ ಸರ್ವೋಚ್ಚ ಕೇಂದ್ರವಾದ ಸುಪ್ರೀಂ ಕೋರ್ಟ್ (ಸರ್ವೋಚ್ಚ ನ್ಯಾಯಾಲಯ) ಈ ವರ್ಷ ತನ್ನ ಹಲವಾರು ಮಹತ್ವದ ತೀರ್ಪುಗಳು ಹಾಗೂ ನ್ನ್ಯಾಯಾಧೀಶರ ನೇಮಕಾತಿ ಸಂಬಂಧದ ...

2018 ಹಿನ್ನೋಟ: ಕೊಹ್ಲಿ, ಮಿಥಾಲಿ, #MeToo, ಕಣ್ಣೀರು!
2018ರಲ್ಲಿ ಕ್ರಿಕೆಟ್ ನಲ್ಲಿ ಯಾವುದೇ ರೀತಿಯ ಮಹತ್ತರ ಬದಲಾವಣೆಗಳು ಆಗಿಲ್ಲ. ಆದರೆ ಸ್ಯಾಂಡ್ ಪೇಪರ್, MeToo ನಂತಹ ಕೆಲ ಪ್ರಕರಣಗಳಿಂದ ಕಪ್ಪು ಚುಕ್ಕೆಗಳು ಬಿದ್ದಿವೆ.

2018 ಹಿನ್ನೋಟ: ಭಾರತದಲ್ಲಿ #MeToo ಘಾಟು!
ಭಾರತೀಯ ಚಿತ್ರರಂಗದಲ್ಲಿ ಚಿತ್ರಗಳ ಅಬ್ಬರದ ನಡುವೆ ಮೀಟೂ ಆರೋಪಗಳು ಬಳಹ ಸದ್ದು ಮಾಡಿದ್ದವು. ಹಲವು ನಟಿಯರು ನಟರ ವಿರುದ್ಧ ಮೀಟೂ ಆರೋಪ ಮಾಡಿದ್ದು ಸಾಕಷ್ಟು...

2018 ಹಿನ್ನೋಟ: ದೇಶವನ್ನೇ ಬೆಚ್ಚಿ ಬೀಳಿಸಿದ 'ಮಾರ್ಯಾದಾ ಹತ್ಯೆಗಳು'
2018ರಲ್ಲಿ ವಿವಿಧೆಡೆ ನಡೆದ ಮಾರ್ಯಾದಾ ಹತ್ಯೆಗಳು ದೇಶವನ್ನೆ ಬೆಚ್ಚಿ ಬೀಳುವಂತೆ ಮಾಡಿದವು. ಮೇಲ್ಜಾತಿಯ ಯುವತಿಯನ್ನು ವಿವಾಹವಾಗಿದ್ದ ದಲಿತ ಯುವಕ ಹಾಗೂ ಆತನ ಪತ್ನಿಯ ಶವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಪತ್ತೆಯಾಗಿತ್ತು.

