Lookout circular

₹60 ಕೋಟಿ ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ
ದಂಪತಿ ಆಗಾಗ್ಗೆ ಅಂತರರಾಷ್ಟ್ರೀಯ ಪ್ರವಾಸಗಳನ್ನು ಮಾಡುವುದರಿಂದ ನಗರ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು LOC ಹೊರಡಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ: ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ
ಈ ತಿಂಗಳ ಆರಂಭದಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಐವರು ಶಂಕಿತ ಉಗ್ರರ ಬಂಧನ; ಮಾಸ್ಟರ್‌ಮೈಂಡ್ ಜುನೈದ್ ಅಹ್ಮದ್ ಪತ್ತೆಗೆ ಲುಕ್‌ಔಟ್ ನೋಟಿಸ್ ಜಾರಿ
ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಪ್ರಮುಖ ಆರೋಪಿ ಜುನೈದ್ ಅಹ್ಮದ್ ಪತ್ತೆಗೆ ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ; ಆರೋಪಿ ದಂಪತಿ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ
ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಅವರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ದಂಪತಿ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಬುಧವಾರ ಹೇಳಿದ್ದಾರೆ.

