loose talks

ರಾಜಕಾರಣಿಗಳ ಹಗುರ ಮಾತಿಗೆ ಕೊನೆ ಎಂದು...? (ನೇರ ನೋಟ)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗಿಂತ ತಮ್ಮ ತಂದೆ ನಾಡಿಗೆ ಹೆಚ್ಚು ಕೆಲಸ ಮಾಡಿದ್ದಾರೆ ಎಂದು ಬಾಲಿಶವಾದ ಹೇಳಿಕೆ ನೀಡಿ ಅಪಹಾಸ್ಯಕ್ಕೆ ಗುರಿಯಾಗಿದ್ದರು.

ಶ್... ಗಪ್ ಚುಪ್... ಎಲ್ಲೆಂದರಲ್ಲಿ ಸರ್ಕಾರದ ವಿರುದ್ಧ ಮಾತನಾಡಿದರೆ ಸ್ಟ್ರಿಕ್ಟ್ ಆ್ಯಕ್ಷನ್: ಬಿಜೆಪಿ 'ಹೈ' ವಾರ್ನಿಂಗ್!
2023ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಪ್ರತಿಷ್ಠೆಯನ್ನು ಹಾಳು ಮಾಡಲು ಕಾಂಗ್ರೆಸ್ ಸಂಚು ಮಾಡುತ್ತಿದೆ ಎಂದು ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆರೋಪಿಸಿದ್ದಾರೆ.

