ರಾಜ್ಯಅಯೋಧ್ಯೆ ರಾಮ ಮಂದಿರದಲ್ಲಿ ಭಕ್ತರ ಕಾಣಿಕೆ ದುರ್ಬಳಕೆ ಆರೋಪ: ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದ ಕೆ.ಎಸ್. ಈಶ್ವರಪ್ಪ-Video
ಭಕ್ತರು ಅರ್ಪಿಸಿದ ಕಾಣಿಕೆ ಹಣವನ್ನು ದುರ್ಬಳಕೆ ಮಾಡಿದವರ ವಿರುದ್ಧ ಕೇಂದ್ರ ಸರ್ಕಾರ ನ್ಯಾಯಯುತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.