LOp

ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ ನ ಸೋಭಾಂದೇಬ್ ಚಟ್ಟೋಪಾಧ್ಯಾಯ ವಿರೋಧ ಪಕ್ಷ ನಾಯಕ, ಫಿರ್ಹದ್ ಹಕಿಮ್ ಮುಖ್ಯ ಸಚೇತಕ
ನಿನ್ನೆ ಶನಿವಾರ ಸಂಜೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಪಕ್ಷವು ಧನೇಖಾಲಿ ಶಾಸಕ ಅಸಿಮಾ ಪತ್ರ ಮತ್ತು ಚೌರಂಗಿ ಶಾಸಕಿ ನೈನಾ ಬಂಡೋಪಾಧ್ಯಾಯ ಅವರನ್ನು ವಿರೋಧ ಪಕ್ಷದ ಉಪನಾಯಕರಾಗಿ ನೇಮಿಸಿದೆ ಎಂದು ತಿಳಿಸಿದೆ.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: 'ಈ ದೇಶದಲ್ಲಿ ಇಂತಹ 'ಮಹಾಮೂರ್ಖ' ಎಲ್‌ಒಪಿಯನ್ನು ಎಂದಿಗೂ ನೋಡಿಲ್ಲ'
ರಾಹುಲ್ ಗಾಂಧಿ ಅಸಂಬದ್ಧತೆಯನ್ನು ಹರಡುವಲ್ಲಿ ಮತ್ತು ಇತರರನ್ನು ಪ್ರಚೋದಿಸುವಲ್ಲಿ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಇನ್ನೆರಡು ತಿಂಗಳಲ್ಲಿ ಯತ್ನಾಳ್ ವಿಪಕ್ಷ ನಾಯಕ ಸಾಧ್ಯತೆ: BJP ಶಾಸಕ ಬಿ.ಪಿ ಹರೀಶ್
ಯತ್ನಾಳ್ ಅವರು ರಾಜ್ಯ ಬಿಜೆಪಿಯ ಮಾಸ್ ಲೀಡರ್ ಆಗಿದ್ದು, ಯಾವುದೇ ರಾಜಿ ಇಲ್ಲದೆ ಎದುರಾಳಿಗಳನ್ನು ಎದುರಿಸುತ್ತಾರೆ.

ಮಹಾರಾಷ್ಟ್ರ ವಿಪಕ್ಷ ನಾಯಕನ ಸ್ಥಾನ: ಪವಾರ್- ಠಾಕ್ರೆ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ
"ಪ್ರತಿಪಕ್ಷದ ನಾಯಕನನ್ನು ನೇಮಿಸುವ ಕಾನೂನಿನ ನಿಬಂಧನೆಯ ವಿವರಗಳನ್ನು ಕೋರಿ ನಾನು ಶಾಸಕಾಂಗ ಕಾರ್ಯದರ್ಶಿಗೆ ಪತ್ರವನ್ನು ನೀಡಿದ್ದೇನೆ".

ರಾಹುಲ್ ಗಾಂಧಿ ಲೋಕಸಭಾ ಸ್ಥಾನ, ಪ್ರತಿಪಕ್ಷ ನಾಯಕನ ಸ್ಥಾನದ ಬಗ್ಗೆ ಕಾಂಗ್ರೆಸ್ ವರಿಷ್ಠರ ಚರ್ಚೆ
ರಾಹುಲ್ ಗಾಂಧಿ ಅವರು ತಮ್ಮ ವಯನಾಡ್ ಅಥವಾ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಬೇಕೇ ಎಂದು ನಿರ್ಧರಿಸಲು ಕಾಂಗ್ರೆಸ್ ಉನ್ನತ ನಾಯಕತ್ವವು ಸೋಮವಾರ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ನಡೆಸಿತು.

ವಿರೋಧ ಪಕ್ಷ ನಾಯಕನ ಆಯ್ಕೆಗೆ ಮುನ್ನವೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಬಸನಗೌಡ ಪಾಟೀಲ್ ಯತ್ನಾಳ್
ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಮುನ್ನವೇ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಪತನವಾಗಬಹುದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ದಸರಾ ಬಳಿಕ ವಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಸಾಧ್ಯತೆ
ದಸರಾ ಹಬ್ಬದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ನೇಮಕವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಜೆಪಿ ನಡ್ಡಾ- ಬೊಮ್ಮಾಯಿ ಭೇಟಿ: ಶೀಘ್ರದಲ್ಲೇ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನ ನೇಮಕ ಸಾಧ್ಯತೆ
ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ಅವರು ಬುಧವಾರ ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಬಿಜೆಪಿ ಸಂಘಟನೆಯ ವಿಷಯಗಳ ಕುರಿತು ಚರ್ಚಿಸಿದರು.

ವಿಪಕ್ಷ ನಾಯಕ ಯಾರು? ಕಾದು ನೋಡಿ, ಆ ಹುದ್ದೆ ಎಚ್ ಡಿಕೆ ಮನೆ ಬಾಗಿಲಿಗೆ ಬರುತ್ತೆ; ಲಕ್ಷ್ಮಣ ಸವದಿ ಭವಿಷ್ಯ
ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಕಚ್ಚಾಡ್ತಿದ್ದಾರೆ, ನೋಡ್ತಾ ಇರಿ, ಕುಮಾರಸ್ವಾಮಿ ಅವರೇ ವಿರೋಧ ಪಕ್ಷದ ನಾಯಕ ಆಗ್ತಾರೆ. ವಿರೋಧ ಪಕ್ಷದ ನಾಯಕ ಸ್ಥಾನ ಜೆಡಿಎಸ್ ಮನೆ ಬಾಗಿಲಿಗೆ ಬರುತ್ತದೆ .

